ಆಮ್ಲಜನಕ ಕೊರತೆಯುಳ್ಳ ಸೋಂಕಿತರಿಗೆ ನೆರವು: ಓಲಾ ಕ್ಯಾಬ್‌ ಮೂಲಕ ಬೆಂಗಳೂರಿನಲ್ಲಿ ಮನೆ ಬಾಗಿಲಿಗೆ ಆಮ್ಲಜನಕ ಸಾಂದ್ರಕ

ಹೋಮ್‌ ಐಸೋಲೇಷನ್‌ ಆಗಿರುವ ಯಾರೇ ಸೋಂಕಿತರಲ್ಲಿ ಆಮ್ಲಜನಕದ ಸ್ಯಾಚುರೇಶನ್ ಮಟ್ಟವು 94% ಗಿಂತ ಕಡಿಮೆ ಇದ್ದರೆ ಅಂಥವರಿಗೆ ಆಮ್ಲಜನಕ ಸಾಂದ್ರಕಗಳನ್ನು ನೀಡಲಾಗುವುದು.

Read more

1,500 ರೂ. ದರ ನಿಗದಿ: ಕೋವಿಡ್‌ ಹೆಸರಿನಲ್ಲಿ ಸೀಟಿ ಸ್ಕ್ಯಾನಿಂಗ್ ಸುಲಿಗೆಗೆ ಕಡಿವಾಣ ಹಾಕಿದ ಸರಕಾರ, ಖಾಸಗಿ ಆಸ್ಪತ್ರೆಗಳ ಧನದಾಹಕ್ಕೆ ಕಡಿವಾಣ

ಖಾಸಗಿ ಆಸ್ಪತ್ರೆಗಳಲ್ಲಿ ಸೀಟಿ ಸ್ಕ್ಯಾನಿಂಗ್ ದರವನ್ನು ನಿಗದಿಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಈ ಮೂಲಕ ಸೀಟಿ ಸ್ಕ್ಯಾನ್‌ ಹೆಸರಿನಲ್ಲಿ ನಡೆಯುತ್ತಿದ್ದ ಸುಲಿಗೆಗೆ ಕಡಿವಾಣ ಹಾಕಿದೆ.

Read more

ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ; ಪ್ರಥಮ ಪಿಯು ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೆ ಪಾಸ್; ಉಪನ್ಯಾಸಕರಿಗೆ ವರ್ಕ್ ಫ್ರಂ ಹೋಮ್ I ಶಿಕ್ಷಣದ ಮೇಲೆ ಕೋವಿಡ್‌ ಕರಿನೆರಳು

ಪರೀಕ್ಷಾ ದಿನಾಂಕಗಳನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದು ಸಚಿವ ಎಸ್. ಸುರೇಶ್ ಕುಮಾರ್

Read more

1912 ಹೆಲ್ಪ್‌ಲೈನ್‌ ಸರಿಯಾಗಲು ಉನ್ನತ ಅಧಿಕಾರಿಗಳಿಗೆ 2 ದಿನ ಡೆಡ್ಲೈನ್‌ ಕೊಟ್ಟ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ

ಕೋವಿಡ್‌ ಬಂದು ಇಷ್ಟು ದಿನಗಳಾದರೂ ಹೆಲ್ಪ್‌ಲೈನ್‌ ವ್ಯವಸ್ಥೆಯನ್ನು ಸುಧಾರಿಸುವ ಕೆಲಸವೇ ಆಗಿಲ್ಲವೆಂದರೆ ನನಗೆ ಆಶ್ಚರ್ಯವಾಗುತ್ತಿದೆ. ಇನ್ನು ಉಪೇಕ್ಷೆ ಮಾಡುವುದು ಸರಿಯಲ್ಲ.

Read more

14 ದಿನ ಕೊರೋನಾ ಕರ್ಫ್ಯೂ ಕಾರಣ; ಎಂಜಿನಿಯರಿಂಗ್, ಪಾಲಿಟೆಕ್ನಿಕ್‌ ಪರೀಕ್ಷೆಗಳು ಮುಂದಕ್ಕೆ

ರಾಜ್ಯಾದ್ಯಂತ ಏಪ್ರಿಲ್ 27ರ ರಾತ್ರಿಯಿಂದ 14 ದಿನ 'ಕೊರೋನಾ ಕರ್ಫ್ಯೂ' ಜಾರಿ ಹಿನ್ನಲೆಯಲ್ಲಿ‌ ನಾಳೆಯಿಂದ ನಡೆಯಬೇಕಿದ್ದ ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಪರೀಕ್ಷೆಗಳನ್ನು ಮುಂದಕ್ಕೆ ಹಾಕಲಾಗಿದೆ.

Read more
Page 15 of 25 1 14 15 16 25

Recommended

error: Content is protected !!