ಬೆಂಗಳೂರಿನಿಂದ ಬರುವವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ, ಕೊನೆಪಕ್ಷ ಒಂದು ವಾರವಾದರೂ ಹೋಮ್ ಕ್ವಾರಂಟೈನ್ ಕಡ್ಡಾಯ, ಮೆಡಿಕಲ್ ಸ್ಟೋರ್‌ಗಳಲ್ಲಿ ಜ್ವರ, ಕೆಮ್ಮು, ನೆಗಡಿ ಮಾತ್ರೆ ಖರೀದಿ ಮಾಡುವವರ ಮೇಲೆ...
Read moreDetailsಮಹತ್ವದ ಸಂಶೋಧನೆಯಲ್ಲಿ ಎನ್/ಎಲ್ ಅನುಪಾತ ತಗ್ಗಿಸುವ ಪ್ರತಿರೋಧಕ ವೈರಾನಾರ್ಮ್ ಅಭಿವೃದ್ಧಿ: ಸೋಂಕಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ರಾಮಬಾಣ..
Read moreDetailsಲಾಕ್‌ಡೌನ್ ಘೋಷಣೆಯಾದ್ದರಿಂದ ಕೆಲ ಶಾಲೆಗಳಿಗೆ ಎರಡನೇ ಹಂತದ ಆಹಾರ ಧಾನ್ಯಗಳನ್ನು ವಿತರಿಸಲು ಸಾಧ್ಯವಾಗಿಲ್ಲ. ಲಾಕ್‌ಡೌನ್ ಮುಗಿದ ಕೂಡಲೇ ಪ್ರಕ್ರಿಯೆ ಪ್ರಾರಂಭಿಸಿ ಉಳಿದ ಶಾಲೆಗಳಿಗೆ ಮೇ ಅಂತ್ಯದೊಳಗೆ ವಿತರಿಸಲು...
Read moreDetailsಹೋಮ್ ಐಸೋಲೇಷನ್ ಆಗಿರುವ ಯಾರೇ ಸೋಂಕಿತರಲ್ಲಿ ಆಮ್ಲಜನಕದ ಸ್ಯಾಚುರೇಶನ್ ಮಟ್ಟವು 94% ಗಿಂತ ಕಡಿಮೆ ಇದ್ದರೆ ಅಂಥವರಿಗೆ ಆಮ್ಲಜನಕ ಸಾಂದ್ರಕಗಳನ್ನು ನೀಡಲಾಗುವುದು.
Read moreDetailsಹೊಸ ವೇಳಾಪಟ್ಟಿಯಂತೆ ಮುಂಬರುವ 2021ರ ಅಗಸ್ಟ್ 28 & 29ರಂದು ಸಿಇಟಿ ನಡೆಯಲಿದೆ.
Read moreDetailsಯುವಜನರು ತಾಳ್ಮೆಯಿಂದ ಕಾಯಬೇಕು, ಎಲ್ಲರಿಗೂ ಲಸಿಕೆ ಸಿಗಲಿದೆ ಎಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್
Read moreDetailsಸೋಮವಾರ ಬೆಳಗ್ಗೆ 6 ಗಂಟೆಯಿಂದ ಮೇ 24ರ ಬೆಳಗ್ಗೆ 6 ಗಂಟೆವರೆಗೆ ಈ ಕಠಿಣ ಲಾಕ್‌ಡೌನ್ ರಾಜ್ಯಾದ್ಯಂತ ಜಾರಿ...
Read moreDetailsಖಾಸಗಿ ಆಸ್ಪತ್ರೆಗಳಲ್ಲಿ ಸೀಟಿ ಸ್ಕ್ಯಾನಿಂಗ್ ದರವನ್ನು ನಿಗದಿಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಈ ಮೂಲಕ ಸೀಟಿ ಸ್ಕ್ಯಾನ್ ಹೆಸರಿನಲ್ಲಿ ನಡೆಯುತ್ತಿದ್ದ ಸುಲಿಗೆಗೆ ಕಡಿವಾಣ ಹಾಕಿದೆ.
Read moreDetailsಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಮೇಲೆ ಮೊದಲ ಬಾರಿಗೆ ಉನ್ನತ ಮಟ್ಟದ ಸಭೆ ನಡೆಸಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ..
Read moreDetailsಪರೀಕ್ಷಾ ದಿನಾಂಕಗಳನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದು ಸಚಿವ ಎಸ್. ಸುರೇಶ್ ಕುಮಾರ್
Read moreDetails
CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]
© 2025 cknewsnow | Website Design by Karnatakabest Digital Services
© 2025 cknewsnow | Website Design by Karnatakabest Digital Services