ಕಂಟ್ರೋಲ್‌ಗೆ ಬಾರದ ಕೋವಿಡ್‌ ಎರಡನೇ ಅಲೆ; ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಕ್ಟಿಕಲ್‌ ಪರೀಕ್ಷೆ ಮುಂದೂಡಿಕೆ: ಸಚಿವ ಸುರೇಶ್‌ ಕುಮಾರ್‌ ಪ್ರಕಟಣೆ

ಕೋವಿಡ್‌ ಎರಡನೇ ಅಲೆ ನಡುವೆಯೇ ದ್ವಿತೀಯ ಪಿಯುಸಿ ಪ್ರಾಕ್ಷಿಕಲ್‌ ಪರೀಕ್ಷೆ ನಡೆಸಲು ಸರಕಾರ ಮುಂದಾಗಿತ್ತು. ಆದರೆ, ವಿದ್ಯಾರ್ಥಿ-ಪೋಷಕರ ವಿರೋಧದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ.

Read more

ಮೇ 1ರಿಂದ ಎಲ್ಲ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಲಸಿಕೆ; ರಾಜ್ಯದ ಸರಕಾರಿ, ಖಾಸಗಿ ಸ್ವಾಮ್ಯದ ಎಲ್ಲ 33 ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಗವರ್ನರ್‌, ಡಿಸಿಎಂ ಸೂಚನೆ

ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗುವುದು. ಆಯಾ ವಿಶ್ವವಿದ್ಯಾಲಯ ಹಾಗೂ ಅದರ ವ್ಯಾಪ್ತಿಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಯೂ...

Read more

ಲಾಕ್‌ಡೌನ್‌ ಇಲ್ಲ; ರಾಜ್ಯದಲ್ಲಿ ವೀಕೆಂಡ್‌ನಲ್ಲಿ ಟೈಟ್ ನೈಟ್ ಕರ್ಫ್ಯೂ ಮಾತ್ರ, ಶ್ರೀರಾಮನವಮಿ ಮುಗಿದ ಮೇಲೆ ಬುಧವಾರ ರಾತ್ರಿಯಿಂದಲೇ ಹದಿನಾಲ್ಕು ದಿನ 144 ಸೆಕ್ಷನ್ ಜಾರಿ

ಲಾಕ್‌ಡೌನ್‌ ಆಗುತ್ತಾ? ಇಲ್ಲವಾ? ಎಂದು ಬೆಳಗ್ಗೆಯಿಂದ ಉಸಿರು ಬಿಗಿಹಿಡಿದು ಕಾಯುತ್ತಿದ್ದ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಪ್ರಧಾನಿಯೇ ಲಾಕ್‌ಡೌನ್‌ ಕೊನೆ ಆಯ್ಕೆ ಎಂದ ಮೇಲೆ ರಾಜ್ಯ ಸರಕಾರವು ತನ್ನ...

Read more

ಈ ವರ್ಷ ಆನ್ಲೈನ್ ಪರೀಕ್ಷೆ ನಡೆಸಲು ಸಾಧ್ಯವಿಲ್ಲ; ಮುಂದಿನ ಶೈಕ್ಷಣಿಕ ವರ್ಷದಲ್ಲಿ ಆನ್ಲೈನ್ ತರಗತಿಗಳು ಖಂಡಿತಾ ಇರುತ್ತವೆ ಎಂದ ಡಿಸಿಎಂ

ಸದ್ಯಕ್ಕೆ ಬಸ್ ಮುಷ್ಕರದಿಂದ ಪದವಿ, ಸ್ನಾತಕೋತ್ತರ, ಡಿಪ್ಲೊಮಾ, ಎಂಜಿನಿಯರಿಂಗ್ ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಕೊಂಚ ವ್ಯತ್ಯಯವಾಗಿದೆ. ಮುಷ್ಕರ ನಿಂತ ಕೂಡಲೇ ಪರೀಕ್ಷೆಗಳು ಶುರುವಾಗುತ್ತವೆ

Read more

ಚಿಕ್ಕಬಳ್ಳಾಪುರದಲ್ಲಿ ಜ್ಯೋತಿಬಾ ಫುಲೆ ಜಯಂತಿ: ಮಹಿಳೆಯರಿಗೆ ಕೋವಿಡ್‌ ಲಸಿಕೆ ಹಾಕಲು ಪಿಂಕ್‌ ಬೂತ್‌ಗೆ ಚಾಲನೆ ಕೊಟ್ಟ ಜಿಲ್ಲಾಧಿಕಾರಿ

ಈವರೆಗೆ ಚಿಕ್ಕಬಳ್ಳಾಪುರ ಲ್ಲೆಯಲ್ಲಿ 1.2 ಲಕ್ಷ ಜನರಿಗೆ ಲಸಿಕೆ ಹಾಕಲಾಗಿದೆ. ಇನ್ನುಳಿದ 1.80 ಲಕ್ಷ 45 ವರ್ಷ ಮೇಲ್ಪಟ್ಟವರಿಗೆ ಏಪ್ರಿಲ್ 14ರೊಳಗೆ ಹಾಕಲಾಗುವುದು.

Read more

ಕೋವಿಡ್‌ 2ನೇ ಅಲೆ ಇದ್ದರೂ ಪರೀಕ್ಷೆಗಳು ನಿಲ್ಲುವುದಿಲ್ಲ, ಈ ವರ್ಷ ಬೇಸಿಗೆ ರಜೆ ಕೊಡಲ್ಲ; ಮುಂದಿನ ಶೈಕ್ಷಣಿಕ ವರ್ಷದಲ್ಲಿ ಬದಲಾವಣೆ ಇಲ್ಲ ಎಂದ ಡಾ.ಸಿ.ಎನ್.‌ಅಶ್ವತ್ಥನಾರಾಯಣ

2021-22 ನೇ ಸಾಲಿನ ಶೈಕ್ಷಣಿಕ ವರ್ಷದ ಯಾವ ಚಟುವಟಿಕೆಗಳಲ್ಲೂ ವ್ಯತ್ಯಯ ಆಗುವುದಿಲ್ಲ. ಈಗ ಪರೀಕ್ಷೆಗಳು ಮುಗಿದ ನಂತರ ಬೇಸಿಗೆ ರಜೆಗಳು ಇರುವುದಿಲ್ಲ.

Read more

ಏಪ್ರಿಲ್‌ 10 ರಿಂದ 20ರವೆರೆಗೆ ಮೈಸೂರು ಪ್ರವಾಸಿ ತಾಣಗಳ ಭೇಟಿಗೆ ಕೊರೊನಾ ನೆಗೆಟಿವ್ ವರದಿ ಕಡ್ಡಾಯ; ಬೆಂಗಳೂರಿನಿಂದ ಬಂದರೂ ಅಷ್ಟೇ ಎಂದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

ಈ ತಿಂಗಳ 10ರಿಂದ ಸಾಲು ಸಾಲು ರಜೆಗಳಿದ್ದು ಮೈಸೂರಿನ ಯಾವುದೇ ಪ್ರವಾಸಿ ತಾಣಗಳಿಗೆ ನಿರ್ಬಂಧವಿಲ್ಲ. ಆದರೆ, ಈ ಸ್ಥಳಗಳಿಗೆ ಭೇಟಿ ನೀಡುವವರಿಗೆ ಕೋವಿಡ್ ಟೆಸ್ಟ್ ರಿಪೋರ್ಟ್ ಕಡ್ಡಾಯ.

Read more

ವಿಜೃಂಭಿಸುತ್ತಿರುವ ಕೋವಿಡ್‌ ಸೋಂಕು; ಏಪ್ರಿಲ್‌ 12ರಿಂದ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ಆಲಯದಲ್ಲಿ ಸರ್ವ ದರ್ಶನ ಟೋಕನ್‌ ವಿತರಣೆ ಬಂದ್, ತಿರುಪತಿ ದೇಗುಲಗಳಲ್ಲೂ ಬಿಗಿ ಕ್ರಮ

ತಿರುಪತಿ ತಿರುಮಲ ದೇವಸ್ಥಾನದ ಆಡಳಿತ ಮಂಡಳಿ (ಟಿಟಿಡಿ) ಇದೇ ಏಪ್ರಿಲ್ 12ರಿಂದ ಸರ್ವ ದರ್ಶನ ಟೋಕನ್‌ ವಿತರಣೆಯನ್ನು ಪೂರ್ಣವಾಗಿ ಸ್ಥಗಿತಗೊಳಿಸುತ್ತಿರುವುದಾಗಿ ಪ್ರಕಟಿಸಿದೆ.

Read more

ಎಂಜಿನಿಯರಿಂಗ್‌ ವಿದ್ಯಾರ್ಥಿಗಳಂತೆ ರಾಜ್ಯದ ಸರಕಾರಿ ಶಾಲೆಗಳ ಮಕ್ಕಳಿಂದಲೂ ಉಪಗ್ರಹ ತಯಾರಿಕೆ ಮಾಡಿಸಲು ಸರಕಾರ ಒಲವು: ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ

ʼಇಸ್ರೇಲ್ ಶಾಲೆಗಳುʼ ವಿದ್ಯಾರ್ಥಿಗಳ ಉಪಗ್ರಹ ಯೋಜನೆಗಳಿಗೆ ಹೆಚ್ಚು ಪ್ರೋತ್ಸಾಹ ನೀಡುತ್ತವೆ. ಅದೇ ರೀತಿ ರಾಜ್ಯದಲ್ಲೂ ವಿದ್ಯಾರ್ಥಿಗಳ ಉಪಗ್ರಹ ಯೋಜನೆಗಳನ್ನು ಪ್ರೋತ್ಸಾಹಿಸಲು ಸರಕಾರ ಉದ್ದೇಶಿಸಿದೆ.

Read more

ಇದೇ ಏಪ್ರಿಲ್‌ 10ರಿಂದ ಶಬರಿಮಲೆ ಶ್ರೀ ಅಯ್ಯಪ್ಪಸ್ವಾಮಿಗೆ ವಿಶೇಷ ಮಾಸಿಕ ಪೂಜೆ; 18ರವರೆಗೆ ಮಣಿಕಂಠನ ದರ್ಶನ

ಮೇದಂ ಮಾಸದ ಪೂಜೆ ಹಾಗೂ ವಿಷುಕಾನಿ ದರ್ಶನದ ಪ್ರಯುಕ್ತ ಶ್ರೀ ಕ್ಷೇತ್ರ ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಾಲಯವನ್ನು ಈ ತಿಂಗಳ 10ರಿಂದ 18ರವರೆಗೂ ತೆರೆಯಲಾಗುವುದು.

Read more
Page 16 of 25 1 15 16 17 25

Recommended

error: Content is protected !!