ಸರಕಾರಿ ಕಾಲೇಜು ಪ್ರಾಧ್ಯಾಪಕರಿಗೆ ಒಳ್ಳೆಯ ಸುದ್ದಿ; ಯುಜಿಸಿ ಹಿಂಬಾಕಿ ಪಾವತಿ, ಪ್ರಾಂಶುಪಾಲರ ಹುದ್ದೆ ಭರ್ತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆ ಬಗ್ಗೆ ಅಧಿಕಾರಿಗಳ ಜತೆ ಡಿಸಿಎಂ ಸಮಾಲೋಚನೆ

ಯುಜಿಸಿ ವೇತನ ಹಿಂಬಾಕಿ ಪಾವತಿ, ವರ್ಗಾವಣೆ, ಪ್ರಾಂಶುಪಾಲರ ನೇಮಕ ಸೇರಿ ಸರಕಾರಿ ಕಾಲೇಜು ಪ್ರಾಧ್ಯಾಪಕರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಗಮನಹರಿಸಿರುವ ಉನ್ನತ ಶಿಕ್ಷಣ ಸಚಿವರೂ ಆದ...

Read more

ಚಿಕ್ಕಬಳ್ಳಾಪುರ ಮೆಡಿಕಲ್‌ ಕಾಲೇಜು ಕಾಮಗಾರಿ 50% ಪೂರ್ಣ; ನಿಗದಿತ ಸಮಯದೊಳಗೆ ಜಿಲ್ಲೆಯ ಮಹತ್ವಾಕಾಂಕ್ಷಿ ಯೋಜನೆ ಸಾಕಾರ; ಹಾಗಾದರೆ, ವಿದ್ಯಾರ್ಥಿಗಳ ಪ್ರವೇಶ ಯಾವಾಗ?

ಕನಕಪುರದಿಂದ ಕಸಿದುಕೊಳ್ಳಲಾಯಿತು ಎಂದು ಹುಯಿಲೆಬ್ಬಿಸಲಾಗಿದ್ದ ಚಿಕ್ಕಬಳ್ಳಾಪುರ ಮೆಡಿಕಲ್ ಕಾಲೇಜಿನ ಕಾಮಗಾರಿಯಲ್ಲಿ ಎಷ್ಟು ಮುಗಿದಿದೆ? ನಿಗಧಿತ ಟೈಮ್‌ನೊಳಗೇ ಉದ್ಘಾಟನೆ ಕಾರ್ಯಕ್ರಮ ನೆರವೇರುತ್ತಾ? ವಿದ್ಯಾರ್ಥಿಗಳ ಪ್ರವೇಶಾತಿ ಯಾವಾಗಿನಿಂದ ಶುರುವಾಗಬಹುದು? ಜಿಲ್ಲೆಯ...

Read more

ಎಲ್ಲಿಗೆ ಬೇಕಾದರೂ ಸುಲಭವಾಗಿ ಶಿಫ್ಟ್‌ ಮಾಡಬಹುದಾದ ಅತ್ಯಾಧುನಿಕ ಮಾಡ್ಯೂಲರ್‌ ಐಸಿಯು ಜನರಿಗೆ ಮುಕ್ತಗೊಳಿಸಿದ ಸಿಎಂ; ದೇಶದಲ್ಲೇ ಮೊದಲು, ಹೆಲ್ತ್‌ ಎಮರ್ಜೆನ್ಸಿ ಸಮಯದಲ್ಲಿ ಪರಿಣಾಮಕಾರಿ

ಕೋವಿಡ್‌ನಂಥ ಸಂಕಷ್ಟ ಪರಿಸ್ಥಿತಿಯೂ ಸೇರಿದಂತೆ ಯಾವುದೇ ತುರ್ತು ಸಂದರ್ಭದಲ್ಲೂ ಪರಿಣಾಮಕಾರಿಯಾಗಿ ಬಳಕೆ ಮಾಡಬಲ್ಲ ಅತ್ಯಾಧುನಿಕ ಮಾಡ್ಯೂಲರ್‌ ಐಸಿಯು ಘಟಕವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಲೋಕಾರ್ಪಣೆ ಮಾಡಿದರು.

Read more

ಸೈನಿಕನಿಗಿಲ್ಲ ರಾಮನಗರದ ಉಸಾಬರಿ, ಸಿಗಲಿದೆಯಾ ಕೋಲಾರ ಜಿಲ್ಲೆ ಉಸ್ತುವಾರಿ? ಸಿ.ಪಿ.ಯೋಗೀಶ್ವರ್‌ ಅವರನ್ನು ಮೆಲ್ಲಗೆ ರಾಮನಗರದಿಂದ ಹೊರಗಿಡಲಾಗುತ್ತಿದೆಯಾ?

ಖಾತೆ ಹಂಚಿಕೆಯ ಬಿಕ್ಕಟ್ಟು ಮುಗಿಯುತ್ತಿದ್ದಂತೆಯೇ ಇದೀಗ ಉಸ್ತುವಾರಿ ಜಿಲ್ಲೆಗಳ ಹಂಚಿಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮುಂದೆ ಬಿಗ್‌ ಅಜೆಂಡಾ ಆಗಿದ್ದು, ಕೋಲಾರ ಜಿಲ್ಲೆಯ ಉಸ್ತುವಾರಿ ಯಾರಿಗೆ ದಕ್ಕಲಿದೆ...

Read more

ಅಕ್ಟೋಬರ್‌ 4ರಿಂದ ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್‌ ತರಗತಿಗಳು ಆರಂಭ; 2021-22ನೇ ಶೈಕ್ಷಣಿಕ ಕ್ಯಾಲೆಂಡರ್ ರೆಡಿ

2021-22ನೇ ಸಾಲಿನ ಶೈಕ್ಷಣಿಕ ವರ್ಷದ ಕ್ಯಾಲೆಂಡರ್‌ನ್ನು ಉನ್ನತ ಶಿಕ್ಷಣ ಇಲಾಖೆ ಸಿದ್ಧಪಡಿಸಿದ್ದು; ಎಂಜಿನಿಯರಿಂಗ್‌, ಪದವಿ ಮತ್ತು ಸ್ನಾತಕೋತ್ತರ ತರಗತಿಗಳು 2021ರ ಅಕ್ಟೋಬರ್‌ 4ರಿಂದ ಆರಂಭವಾಗಲಿವೆ ಎಂದು ಉನ್ನತ...

Read more

ಕರೆಸ್ಪಾಂಡೆನ್ಸ್‌ಗೆ ಮೈಸೂರು ಮಾತ್ರ, ಇನ್ನು ಮುಂದೆ ದೂರಶಿಕ್ಷಣಕ್ಕೆ ಡಿಮಾಂಡ್‌ ಜಾಸ್ತಿ ಎಂದ ಡಿಸಿಎಂ; ಕರ್ನಾಟಕ ಮುಕ್ತ ವಿಶ್ವವಿದ್ಯಾಲಯಕ್ಕೆ ಬಿಗ್ ಟಾರ್ಗೆಟ್‌ ಫಿಕ್ಸ್‌

ಶೈಕ್ಷಣಿಕವಾಗಿ ಇಡೀ ದೇಶದಲ್ಲಿಯೇ ಮುಂಚೂಣಿಯಲ್ಲಿರುವ ಕರ್ನಾಟಕವು ಇದೀಗ ದೂರ ಶಿಕ್ಷಣದಲ್ಲೂ ಆಮೂಲಾಗ್ರ ಬದಲಾವಣೆಗಳನ್ನು ತಂದಿದ್ದು, ಇನ್ನು ಮುಂದೆ ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಮೂಲಕವೇ ದೂರ ಶಿಕ್ಷಣವನ್ನು...

Read more

ಜ.15ರಿಂದ ಉನ್ನತ ಶಿಕ್ಷಣದ ಎಲ್ಲ ಆಫ್‌ಲೈನ್‌ ತರಗತಿ, ಹೊಸ SOP; ವಿದ್ಯಾರ್ಥಿಗಳ ಹಾಜರಿ ಕಡ್ಡಾಯ & ಸೋಂಕು ಇಲ್ಲದಿದ್ದರೆ ಪರೀಕ್ಷೆ ಬೇಡ

ಇದೇ ಜನವರಿ 15ರಿಂದ ಎಲ್ಲ ಪದವಿ, ಸ್ನಾತಕೋತ್ತರ, ಪಾಲಿಟೆಕ್ನಿಕ್‌ ಹಾಗೂ ಎಂಜಿನಿಯರಿಂಗ್‌ ಆಫ್‌ಲೈನ್‌ ತರಗತಿಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ಎಸ್‌ಒಪಿ ಜಾರಿ ಮಾಡಲಾಗಿದೆ.

Read more
Page 19 of 25 1 18 19 20 25

Recommended

error: Content is protected !!