ಇದೇ ಜನವರಿ 15ರಿಂದ ಎಲ್ಲ ಪದವಿ, ಸ್ನಾತಕೋತ್ತರ, ಪಾಲಿಟೆಕ್ನಿಕ್ ಹಾಗೂ ಎಂಜಿನಿಯರಿಂಗ್ ಆಫ್‌ಲೈನ್ ತರಗತಿಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ಎಸ್‌ಒಪಿ ಜಾರಿ ಮಾಡಲಾಗಿದೆ.
Read moreDetailsಸ್ವಾಮಿ ವಿವೇಕಾನಂದರ ಪ್ರೇರಣೆಯೊಂದಿಗೆ ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ 10 ದಶ ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
Read moreDetailsಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್ ಮತ್ತು ಡಿಪ್ಲೊಮೋ ತರಗತಿಗಳ ಎಲ್ಲ ವರ್ಷಗಳ ವಿದ್ಯಾರ್ಥಿಗಳಿಗೆ ಆಫ್‌ಲೈನ್ ತರಗತಿಗಳನ್ನು ಇದೇ 15ರಿಂದ ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ...
Read moreDetailsಪ್ರಸಕ್ತ ಹತ್ತು ವರ್ಷಗಳ ಅವಧಿಯ ಪ್ರಾಥಮಿಕ ಶಿಕ್ಷಣವು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ನಂತರ 15 ವರ್ಷಗಳ ಅವಧಿಗೆ ಹೆಚ್ಚಾಗಲಿದೆ.
Read moreDetailsಪದವಿ, ಸ್ನಾತಕೋತ್ತರ, ಡಿಪ್ಲೊಮೋ ಮತ್ತು ಎಂಜಿನಿಯರಿಂಗ್ ತರಗತಿಗಳ ಪ್ರಥಮ- ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಆಫ್‌ಲೈನ್ ತರಗತಿಗಳನ್ನು ಸಂಕ್ರಾಂತಿ ಹಬ್ಬದ ನಂತರ ಆರಂಭಿಸಲಾಗುವುದು.
Read moreDetailsಸುರೇಶ್ ಕುಮಾರ್ ಅವರು; ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಗಳ ದಿನಾಂಕದ ಬಗ್ಗೆ ಉಂಟಾಗಿದ್ದ ಗೊಂದಲ ಮತ್ತು ಅನುಮಾನಗಳೆಲ್ಲವನ್ನೂ ನಿವಾರಿಸಿದ್ದಾರೆ.
Read moreDetailsಎಸ್‌ಎಸ್‌ಎಲ್‌ಸಿಯಿಂದ ಮೊದಲುಗೊಂಡು ಉನ್ನತ ಶಿಕ್ಷಣದ ಕೊನೆ ಹಂತದವರೆಗೂ ವಿದ್ಯಾರ್ಥಿಗಳ ಎಲ್ಲ ಸಮಗ್ರ ಶೈಕ್ಷಣಿಕ ದಾಖಲೆಗಳನ್ನು ಡಿಜಿ ಲಾಕರ್‌ನಲ್ಲಿ ಭದ್ರವಾಗಿರಿಸುವ ಮಹತ್ವದ ಕಾರ್ಯಕ್ರಮ ಜಾರಿಗೆ ಬರಲಿದೆ.
Read moreDetailsಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆಗಳ ತುರ್ತು ಪರಿಸ್ಥಿತಿಯಲ್ಲಿ ನಿರ್ಬಂಧಿತ ಬಳಕೆಗೆ ಅನುಮತಿ ನೀಡಲಾಗಿದೆ ಎಂದು ಭಾರತೀಯ ಔಷಧ ನಿಯಂತ್ರಣ ನಿರ್ದೇಶನಾಲಯ (ಡಿಸಿಜಿಐ) ಅಧ್ಯಕ್ಷ ಸಿ.ಜಿ.ಸೋಮಾನಿ ತಿಳಿಸಿದ್ದಾರೆ.
Read moreDetailsರಾಜ್ಯದಲ್ಲಿ ಮುಕ್ತ ಹಾಗೂ ದೂರ ಶಿಕ್ಷಣ ಕಾರ್ಯಕ್ರಮ ನಡೆಸುವ ಏಕಮಾತ್ರ ವಿಶ್ವವಿದ್ಯಾಲಯ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯವೆಂದು ರಾಜ್ಯ ಸರಕಾರ ಅಧಿಕೃತವಾಗಿ ಘೋಷಿಸಿದೆ.
Read moreDetailsಕರ್ನಾಟಕ ರಾಜ್ಯದಲ್ಲಿ ಎಂಜಿನಿಯರಿಂಗ್ ಕೋರ್ಸ್ ಗಳ ಖಾಲಿ ಇರುವ ಸೀಟುಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಜನವರಿ ಜ.15ರವರೆಗೆ ಕಾಲಾವಕಾಶ ವಿಸ್ತರಿಸಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಲಿ (ಎಐಸಿಟಿಇ)...
Read moreDetailsCKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]