ರಾಜ್ಯದ ನರ್ಸುಗಳಿಗೆ ಬ್ರಿಟನ್ʼನಲ್ಲಿ ಬಂಪರ್; ವರ್ಷಕ್ಕೆ 20 ಲಕ್ಷ ರೂ. ಪ್ಯಾಕೇಜ್‌‌, 1,000 ಶುಶ್ರೂಶಕಿಯರಿಗೆ ಡಿಮಾಂಡ್, ಕೋವಿಡ್-‌19 ಬಿಕ್ಕಟ್ಟಿನ ನಡುವೆಯೂ ಒಳ್ಳೇ ಸುದ್ದಿ ಕೊಟ್ಟ ಡಿಸಿಎಂ

ಇಡೀ ರಾಜ್ಯವು ಕೊರೊನ ಹೊಸ ಅಲೆಯ ಆತಂಕದಲ್ಲಿದ್ದರೆ ಕೌಶಲ್ಯಾವೃದ್ಧಿ ಖಾತೆ ಮಂತ್ರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೊಸ ವರ್ಷಕ್ಕೆ ಸಿಹಿ ಸುದ್ದಿ ನೀಡಿದ್ದಾರೆ.

Read moreDetails

ಸಿಇಟಿ ಕೌನ್ಸೆಲಿಂಗ್: ಜನವರಿ 15ರವರೆಗೆ ಕಾಲಾವಕಾಶ ನೀಡುವಂತೆ ಕೋರಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಲಿಗೆ ಪತ್ರ ಬರೆದ ಸರಕಾರ

ವೃತ್ತಿಪರ ಕೋರ್ಸ್ʼಗಳ ಖಾಲಿ ಇರುವ ಸೀಟುಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್ ಮಾಡುವ ಅಗತ್ಯ ಇದ್ದು, ಜನವರಿ 15ರವರೆಗೆ ಅವಕಾಶ ನೀಡಬೇಕು ಎಂದು ಕೋರಿ ಉನ್ನತ...

Read moreDetails

15,000 ವಿದ್ಯಾರ್ಥಿಗಳಿಗೆ ಜಿಸಿಸಿಟಿಗಳಲ್ಲಿ ಅಲ್ಪಾವಧಿ ತರಬೇತಿ; ಆಮೇಲೆ ಕೈಗಾರಿಕೆಗಳಲ್ಲಿ ಗ್ಯಾರಂಟಿ ಉದ್ಯೋಗ ಕೊಡಿಸುತ್ತೇವೆ ಎಂದ ಡಿಸಿಎಂ

ವೃತ್ತಿಪರ ಕೋರ್ಸುಗಳಿಗೆ ಸಾಕಷ್ಟು ಬೇಡಿಕೆ ಇದ್ದು, ಮುಂದಿನ ವರ್ಷದಿಂದ 15,000 ವಿದ್ಯಾರ್ಥಿಗಳಿಗೆ ಅಲ್ಪಾವಧಿ ತರಬೇತಿ ನೀಡಿ ಕುಶಲ ಕಾರ್ಮಿಕರನ್ನಾಗಿ ರೂಪಿಸುವ ಗುರಿಯನ್ನು ರಾಜ್ಯ ಸರಕಾರ ಹಾಕಿಕೊಂಡಿದೆ.

Read moreDetails

ಹೊಸ ವರ್ಷಕ್ಕೆ ಶಾಲೆ-ಕಾಲೇಜು ಆರಂಭ; ಜನವರಿ 1ರಿಂದಲೇ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ನೇರ ತರಗತಿ ಶುರುವಿಗೆ ಸಿಎಂ ಸಮ್ಮತಿ

ಜನವರಿ 1ರಿಂದಲೇ ಶಾಲಾ-ಕಾಲೇಜು ಆರಂಭಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಒಪ್ಪಿಗೆ ಸೂಚಿಸಿದ್ದಾರೆ.

Read moreDetails

ರೂಪಾಂತರಗೊಂಡ ಕೊರೊನ ವೈರಸ್; ಹೊಸ ವರ್ಷಕ್ಕೆ ಮೂರು ದಿನ ನಂದಿ ಗಿರಿಧಾಮಕ್ಕೆ ಪ್ರವಾಸಿಗರಿಗೆ ಪ್ರವೇಶ ಇಲ್ಲ

ಕೋವಿಡ್‌ ಬಿಗಡಾಯಿಸುತ್ತಿರುವ ಹಿನ್ನೆಲೆಯಲ್ಲಿ ಹೊಸ ವರ್ಷದ ಸಂದರ್ಭದಲ್ಲಿ ವಿಶ್ವವಿಖ್ಯಾತ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

Read moreDetails

30,000 ಜನರಿಗೆ ಒಂದೇ ಪ್ರಾಥಮಿಕ ಆರೋಗ್ಯ ಕೇಂದ್ರ! ಉತ್ತಮ ಆರೋಗ್ಯ ಸೇವೆಗಾಗಿ ಪಿಎಚ್‌ಸಿಗಳಿಗೆ ಫುಲ್ ಟ್ರೀಟ್‌ಮೆಂಟ್ ಕೊಡಲಾಗುವುದು ಎಂದ ಡಾಕ್ಟರ್‌ ಸುಧಾಕರ್‌

ಪ್ರತಿ ಕನ್ನಡಿಗನಿಗೆ ಉಚಿತ ಹಾಗೂ ಗುಣಮಟ್ಟದ ಆರೋಗ್ಯ ಸೇವೆ ಸಿಗಬೇಕು ಎನ್ನುವ ಗುರಿಯೊಂದಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ...

Read moreDetails

ಕೋವಿಡ್‌ ವಾರಿಯರ್ಸ್‌ ಬೇಡಿಕೆಗೆ ಸ್ಪಂದಿಸಿದ ಸರಕಾರ; ತಜ್ಞ ವೈದ್ಯರು, ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯಾಧಿಕಾರಿಗಳ ಭತ್ಯೆಗಳ ಪರಿಷ್ಕರಣೆ

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ವೃಂದಗಳ ತಜ್ಞ ವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯಾಧಿಕಾರಿಗಳಿಗೆ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಿ ಆದೇಶ...

Read moreDetails

ಎರಡು ಒಳ್ಳೆಯ ಸುದ್ದಿ: 1. ಐಟಿಐ ಪರೀಕ್ಷೆ ಉಸ್ತುವಾರಿ ಇನ್ನು ಪರೀಕ್ಷಾ ಪ್ರಾಧಿಕಾರಕ್ಕೆ 2. ಹಳ್ಳಿ ಬಡ ಮಹಿಳೆಯರ ಆರ್ಥಿಕಾಭಿವೃದ್ಧಿಗೆ ಕ್ಷೀರ ಸಂಜೀವಿನಿ

ವೃತ್ತಿಪರ ಕೋರ್ಸುಗಳಲ್ಲಿ ಒಂದಾದ ಐಟಿಐ ಪರೀಕ್ಷೆಯ ಸುಧಾರಣೆ ಹಾಗೂ ಗ್ರಾಮೀಣ ಪ್ರದೇಶದ ಕಡುಬಡ ಮಹಿಳೆಯರಿಗೆ ಹೈನುಗಾರಿಕೆ ಮೂಲಕ ಜೀವನೋಪಾಯ ಕಲ್ಪಿಸಿಕೊಡುವ ʼಕ್ಷೀರ ಸಂಜೀವಿನಿ ಯೋಜನೆʼ ಒಪ್ಪಂದಗಳಿಗೆ ಉಪ...

Read moreDetails

ಜನವರಿ 1ರಿಂದ ಎಸ್ಸೆಸೆಲ್ಸಿ, ದ್ವಿತೀಯ ಪಿಯುಸಿ ತರಗತಿಗಳು ಆರಂಭ; ಒಂದು ಕೊಠಡಿಯಲ್ಲಿ 15 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಎಂದ ಮುಖ್ಯಮಂತ್ರಿ

ಕೋವಿಡ್‌ನಿಂದ ಬಸವಳಿದು ಹೋಗಿದ್ದ ರಾಜ್ಯದ ಶೈಕ್ಷಣಿಕ ವ್ಯವಸ್ಥೆ ನಿಧಾನವಾಗಿ ಹಳಿಗೆ ಬರುತ್ತಿದ್ದು, ಅದರ ಅಂಗವಾಗಿ ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಕ್ಲಾಸ್‌ಗಳು ಆರಂಭವಾಗುತ್ತಿವೆ.

Read moreDetails

ಐಐಟಿ ಮಾದರಿಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ಕಾಲೇಜ್ ಅಭಿವೃದ್ಧಿ; ಪ್ರತ್ಯೇಕ ಕಾಯ್ದೆ ರೂಪಿಸಲು ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡನೆ

ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯಕ್ಕೆ ಶೈಕ್ಷಣಿಕ, ಆರ್ಥಿಕ, ಆಡಳಿತಾತ್ಮಕ ಸ್ವಾಯತ್ತತೆಯನ್ನು ನೀಡುವ ಬಗ್ಗೆ ಸರಕಾರಕ್ಕೆ ಮಹತ್ವದ ಶಿಫಾರಸುಗಳನ್ನು ಮಾಡಿರುವ ಸಮಿತಿಯು, ಸಂಸ್ಥೆಗೆ ಮೀಸಲಾದ ಪ್ರತ್ಯೇಕ ಹಾಗೂ ವಿಶೇಷ ಕಾಯ್ದೆ...

Read moreDetails
Page 21 of 25 1 20 21 22 25

Recommended

error: Content is protected !!