ಫಲಿತಾಂಶ ತಿರಸ್ಕರಿಸುವ ವಿದ್ಯಾರ್ಥಿಗಳಿಗೆ ಹೊಸದಾಗಿ ಪರೀಕ್ಷೆಗೆ ಅವಕಾಶ
Read moreDetailsಭಾಗ್ಯನಗರವೆಂದು ಬೀಗುತ್ತಿರುವ ಬಾಗೇಪಲ್ಲಿ ಸುತ್ತಮುತ್ತ ಅನಾಥವಾಗಿ ಬಿದ್ದಿರುವ ಭವ್ಯ ಇತಿಹಾಸಕ್ಕೆ ದಿಕ್ಕೂದೆಸೆಯೇ ಇಲ್ಲ. ಅನೇಕರಿಗೆ ಪಟ್ಟಣದ ಹೆಸರು ಬದಲಿಸುವ ಬಗ್ಗೆ ಇರುವ ಉಮೇದು ಭಾಗ್ಯನಗರದ ಚೆರಿತ್ರೆಯನ್ನು ಅವಿಚ್ಛಿನ್ನವಾಗಿ...
Read moreDetailsಆದಿಚುಂಚಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾಗಿದ್ದ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಹುಟ್ಟೂರು ಬಾನಂದೂರು ಗ್ರಾಮವನ್ನು ವಿಶ್ವದರ್ಜೆಯ ಪಾರಂಪರಿಕ ತಾಣವನ್ನಾಗಿ ಅಭಿವೃದ್ಧಿಪಡಿಸುವ ಯೋಜನೆಗೆ ಸೋಮವಾರ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.
Read moreDetailsರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಷಯ ಕ್ಲೈಮ್ಯಾಕ್ಸ್ಗೆ ಬಂದ ಹಾಗೆ ಕಾಣುತ್ತಿದೆ.
Read moreDetailsಮುಖ್ಯಮಂತ್ರಿ ಹುದ್ದೆಯಿಂದ ಯಡಿಯೂರಪ್ಪ ಕೆಳಗಿಳಿಯುವುದು ನಿಶ್ಚಿತವಾಗಿದ್ದು, ಅವರ ಜತೆಗೆ ಹಿರಿಯ ಸಚಿವರಾದ ಜಗದೀಶ್ ಶೆಟ್ಟರ್, ಈಶ್ವರಪ್ಪ ಕೂಡ ಸಂಪುಟದಿಂದ ಕಾಯಂ ಆಗಿ ಹೊರಬೀಳಲಿದ್ದಾರೆ.
Read moreDetails2022-23ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಉನ್ನತ ಶಿಕ್ಷಣ ವಿಭಾಗದಲ್ಲಿ ಎಂಜಿನಿಯರಿಂಗ್ ಸೇರಿ ಎಲ್ಲ ವೃತ್ತಿಪರ ಕೋರ್ಸುಗಳನ್ನು ಕನ್ನಡದಲ್ಲಿ ಕಲಿಯಲು ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗುತ್ತಿದೆ.
Read moreDetailsನಮ್ಮ ಹೆಮ್ಮೆಯ ದೇಶ ಭಾರತದ ನಕ್ಷೆಯಂತೆ ಕಾಣುವ ಅಮಾನಿ ಭೈರಸಾಗರ ಕೆರೆ, ಟ್ರೆಕಿಂಗ್ ಮಾಡಲು 7 ಸುತ್ತಿನ ಕೋಟೆಯುಳ್ಳ ಸುರಸದ್ಮಗಿರಿ, ಸುತ್ತಲೂ ಬಗೆಬಗೆಯ ವನ್ಯಜೀವಿಗಳಿರುವ ಕಾಡು, ಅಕ್ಕಪಕ್ಕದಲ್ಲೇ...
Read moreDetailsಮಂಡ್ಯಕ್ಕೆ ಹೋಗಲಾಗದಕ್ಕೆ ಕಾರಣ ಕೊಟ್ಟ ಕೆಪಿಸಿಸಿ ಅಧ್ಯಕ್ಷರು
Read moreDetailsಮೂಲಸೌಕರ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಖಾತೆ ಸಚಿವ ಆನಂದ್ ಸಿಂಗ್ ಅವರ ತಂದೆ ಪೃಥ್ವಿರಾಜ್ ಸಿಂಗ್ (84) ಅವರು ಭಾನುವಾರ ರಾಣಿಪೇಟೆಯ ಅವರ ನಿವಾಸದಲ್ಲಿ ನಿಧನರಾದರು.
Read moreDetailsಸ್ಯಾಂಡಲ್ವುಡ್ಗೆ ಗುಡ್ನ್ಯೂಸ್; 50% ಸೀಟು ಭರ್ತಿಗೆ ಗ್ರೀನ್ ಸಿಗ್ನಲ್ & ದೇವಾಲಯಗಳಲ್ಲಿ ಪೂಜೆಗೆ ಅವಕಾಶ
Read moreDetails
CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]
© 2025 cknewsnow | Website Design by Karnatakabest Digital Services
© 2025 cknewsnow | Website Design by Karnatakabest Digital Services