NEWS & VIEWS

ಕೊರೊನಾ ಇನ್ನೂ ಮುಗಿದಿಲ್ಲ, ನಿರ್ಬಂಧ ತೆರವಿನ ನಂತರ ಪರಿಸ್ಥಿತಿ ಕಳವಳಕಾರಿ ಎಂದರು ಪ್ರಧಾನಿ

ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರ ಪ್ರದೇಶ, ಮಹಾರಾಷ್ಟ್ರ ಮತ್ತು ಒಡಿಶಾ ಮುಖ್ಯಮಂತ್ರಿಗಳ ಜತೆ ಮೋದಿ ಚರ್ಚೆ

Read moreDetails

ಕೋವಿಡ್ ನಿರ್ವಹಣೆಗಾಗಿ ಎಲ್ಲ ಜಿಲ್ಲೆಗಳ ವೈದ್ಯರಿಗೆ ತರಬೇತಿ: ಸಚಿವ ಡಾ.ಕೆ.ಸುಧಾಕರ್

ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ವೈದ್ಯರು ಹಾಗೂ ಇತರೆ ಸಿಬ್ಬಂದಿಗೆ ಎಲ್ಲ ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮ ನಡೆಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

Read moreDetails

ಪಾಲಿಟೆಕ್ನಿಕ್‌ ವಿದ್ಯಾರ್ಥಿಗಳಿಗೆ ಕುಶಲತೆ: ತಾಂತ್ರಿಕ ಶಿಕ್ಷಣ ಇಲಾಖೆ-ಬೆಂಗಳೂರು ಕೈಗಾರಿಕೆ ಸಂಸ್ಥೆ ಒಪ್ಪಂದ

ಪಾಲಿಟೆಕ್ನಿಕ್‌ ವಿದ್ಯಾರ್ಥಿಗಳಲ್ಲಿ ಕುಶಲತೆ ಹೆಚ್ಚಿಸುವ ದೃಷ್ಟಿಯಿಂದ ತಾಂತ್ರಿಕ ಶಿಕ್ಷಣ ಇಲಾಖೆ ಮತ್ತು ಬೆಂಗಳೂರು ಕೈಗಾರಿಕೆ ಮತ್ತು ವಾಣಿಜ್ಯ ಸಂಸ್ಥೆ (ಬಿಸಿಐಸಿ) ನಡುವೆ ಶುಕ್ರವಾರ ಮಹತ್ವದ ಒಪ್ಪಂದ ಆಗಿದೆ.

Read moreDetails

ಜಕ್ಕೂರ್ ಏರೋಡ್ರಮ್ ವ್ಯಾಪ್ತಿಯಲ್ಲಿ ನಿಯಮ ಮೀರಿ ನಿರ್ಮಿಸಿರುವ ಕಟ್ಟಡಗಳ ತೆರವಿಗೆ ಆದೇಶ

ಜಕ್ಕೂರು ಏರೋ ಡ್ರಮ್ ನ 5km ವ್ಯಾಪ್ತಿಯಲ್ಲಿ ನಿಯಮ ಮೀರಿ 45 ಮೀಟರ್ ಗಿಂತಲೂ ಎತ್ತರ ಕಟ್ಟಿರುವ ಕಟ್ಟಡಗಳನ್ನು ತಕ್ಷಣವೆ ತೆರವುಗೊಳಿಸಲು ಬಿಬಿಎಂಪಿ ಅಧಿಕಾರಿಗಳಿಗೆ, ಯುವ ಸಬಲೀಕರಣ...

Read moreDetails

ನಂದಿಬೆಟ್ಟ ಪ್ರವೇಶಕ್ಕೆ ನಿರ್ಬಂಧ; ಜುಲೈ 19ರಿಂದ ಹೊಸ ನಿಯಮ

ಪರಿಸರ ಸಂರಕ್ಷಣೆ, ವಾಹನ ದಟ್ಟಣೆ ಹಾಗೂ ಜನಸಂದಣಿ ನಿಯಂತ್ರಿಸುವ ಉದ್ದೇಶದಿಂದ ಜುಲೈ 19ರಿಂದ ನಂದಿಬೆಟ್ಟದ ವಾಹನ ನಿಲ್ದಾಣದಲ್ಲಿನ ವಾಹನ ನಿಲುಗಡೆ ಸಾಮಥ್ಯಕ್ಕನುಗುಣವಾಗಿ ಪ್ರವಾಸಿಗರಿಗೆ ಅವಕಾಶ ನೀಡಲಾಗುವುದು.

Read moreDetails

SSLC ಪರೀಕ್ಷೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸರ್ವಸಿದ್ಧತೆ; ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ

ಪರೀಕ್ಷೆ ಹೇಗೆ ನಡೆಯುತ್ತದೆ? ಏನೆಲ್ಲ ವ್ಯವಸ್ಥೆ ಇರುತ್ತದೆ? ವಿದ್ಯಾರ್ಥಿ & ಪೋಷಕರೇ ಪರೀಕ್ಷೆಗೆ ಮುನ್ನ ಈ ವರದಿ ಓದಿ..

Read moreDetails
Page 163 of 256 1 … 162 163 164 … 256

Recommended

error: Content is protected !!