NEWS & VIEWS

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ದುಡ್ಡು ಖರ್ಚು ಮಾಡಿ ಚುನಾವಣೆಗಳನ್ನು ಗೆಲ್ಲುತ್ತಿಲ್ಲ ಎಂದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್

ಈ ಬಾರಿಯ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ಸಿಗೆ ಸೋಲಿನ ಭೀತಿ ಕಾಣಿಸಿಕೊಂಡಿದೆ. ಸೋಲು ನಿಶ್ಚಿತವಾಗುತ್ತಿದ್ದಂತೆ ಇಲ್ಲ-ಸಲ್ಲದ ಆರೋಪವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ.

Read moreDetails

ಎಸ್‌ಟಿ ಮೀಸಲು ಚಳವಳಿ: ಶೇ.7.5ರಷ್ಟು ನೀಡದಿದ್ದರೆ ಹಳ್ಳಿಹಳ್ಳಿಗಳಲ್ಲೂ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಸಮುದಾಯ, ವಾಲ್ಮೀಕಿ ಗುರುಪೀಠದಲ್ಲಿ ಮಹತ್ತ್ವದ ನಿರ್ಧಾರ

ನಮ್ಮ ಸಮುದಾಯದ ನಾಯಕರಿಗೆ ಮೊದಲು ಬುದ್ಧಿ ಬರಬೇಕು. ಒಬ್ಬರಿಗೂ ಚಳವಳಿಯ ಬಗ್ಗೆ, ಸಮುದಾಯದ ಹಿತದ ಬಗ್ಗೆ ಕಾಳಜಿ ಇಲ್ಲ ಎಂದು ಬೇಸರಿಸಿಗೊಂಡ ಶ್ರೀಗಳು.

Read moreDetails

50% ಆಸನ ಭರ್ತಿ: ʼಯುವರತ್ನʼ ಚಿತ್ರತಂಡದ ಮನವಿ ಪುಸ್ಕರಿಸದ ಸರಕಾರ; ಯಾವ ಕಾರಣಕ್ಕೂ ಕೋವಿಡ್‌ ಹೊಸ ಮಾರ್ಗಸೂಚಿ ಬದಲಾವಣೆ ಇಲ್ಲ ಎಂದ ಡಾ.ಸುಧಾಕರ್‌

ಚಲನಚಿತ್ರ ಮಂದಿರಗಳ 50% ಆಸನ ಭರ್ತಿಗೆ ಅವಕಾಶ ನೀಡಿರುವ ಕೋವಿಡ್‌ ಮಾರ್ಗಸೂಚಿಯನ್ನು ಬದಲಿಸಬೇಕೆಂದು ಚಿತ್ರರಂಗ ಮಾಡಿರುವ ಮನವಿಯನ್ನು ಸರಕಾರ ತಿರಸ್ಕರಿಸಿದೆ. ಅದರಲ್ಲೂ ಪುನೀತ್‌ ರಾಜ್‌ಕುಮಾರ್‌ ನಟನೆಯ ʼಯುವರತ್ನʼ...

Read moreDetails

ಕೋವಿಡ್‌ ಸೋಂಕು ಹಿನ್ನೆಲೆ: ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರ ಕುಂದುಕೊರತೆ ನಿವಾರಣೆಗೆ ಪ್ರತ್ಯೇಕ ಉನ್ನತ ವಿಭಾಗ ರಚನೆ ಮಾಡಿದ ಟ್ರಾವಂಕೂರು ದೇವಸ್ವಂ ಮಂಡಳಿ

ಶಬರಿಮಲೆ ಅಯ್ಯಪ್ಪ ಭಕ್ತರಿಗೆ ಒಳ್ಳೆಯ ಸುದ್ದಿ. ಭಕ್ತರು ನಿರಾಯಾಸವಾಗಿ ಯಾತ್ರೆ ಕೈಗೊಳ್ಳಲು ಅನುಕೂಲ ಆಗುವಂತೆ ದೇವಸ್ವಂ ಬೋರ್ಡ್‌ ಉನ್ನತಮಟ್ಟದ ವಿಭಾಗ ರಚಿಸಿದೆ.

Read moreDetails

ನೆಕ್ಸ್ಟ್ ಲೆವೆಲ್‌ಗೆ ರಾಜ್ಯದ ಪ್ರವಾಸೋದ್ಯಮ;‌ ನಂದಿ ಗಿರಿಧಾಮ ಸೇರಿ ಕೆಲ ಬೆಟ್ಟಗಳಿಗೆ ರೋಪ್‌ ವೇ, ಐದು ಕಡೆ ಹೆಲಿಪೋರ್ಟ್ & ಕುಡ್ಲದ ಸಮುದ್ರ ಕಿನಾರೆಯಲ್ಲಿ ಹಾರಲಿದೆ ಸೀ ಪ್ಲೇನ್

ನಂದಿ ಬೆಟ್ಟ, ಮಧುಗಿರಿಯ ಏಕಶಿಲಾ ಬೆಟ್ಟ, ಹುಬ್ಬಳ್ಳಿಯ ನೃಪತುಂಗ ಬೆಟ್ಟ, ಅಂಜನಾದ್ರಿ ಸೇರಿದಂತೆ ರಾಜ್ಯದ 6 ಐತಿಹಾಸಿಕ ಬೆಟ್ಟಗಳಿಗೆ ರೋಪ್ ವೇ ನಿರ್ಮಾಣ ಮಾಡಲು ನಿರ್ಧರಿಸಲಾಯಿತು.

Read moreDetails

ತಮಿಳುನಾಡು ಚುನಾವಣೆ ಹೊತ್ತಿನಲ್ಲಿಯೇ ಸೂಪರ್‌ಸ್ಟಾರ್ ರಜನೀಕಾಂತ್‌ಗೆ ದಾದಾಸಾಹೇಬ್ ಫಾಲ್ಕೆ ಪುರಸ್ಕಾರ; ಅಭಿಮಾನಿಗಳ ಸಂಭ್ರಮಕ್ಕೆ ಎಣೆಯಿಲ್ಲ, ಸಂದರ್ಭದ ಬಗ್ಗೆ ಚರ್ಚೆ

ಚುನಾವಣೆ ನಡುವೆಯೇ ಕೇಂದ್ರ ಸರಕಾರ ತಮಿಳುನಾಡು ಜನರಿಗೆ ಬಂಪರ್‌ ಗಿಫ್ಟ್‌ ಕೊಟ್ಟಿದೆ! ಸೂಪರ್‌ಸ್ಟಾರ್‌ ರಜನೀಕಾಂತ್‌ ಅವರಿಗೆ ಪ್ರತಿಷ್ಠಿತ ದಾದಾಸಾಹೇಬ್‌ ಫಾಲ್ಕೆ ಪುರಸ್ಕಾರವನ್ನು ಘೋಷಣೆ ಮಾಡಲಾಗಿದೆ!!

Read moreDetails

ವಿಮೆ ಕಂಪನಿಗಳನ್ನು ವಿನಾಕಾರಣ ಉದ್ಧಾರ ಮಾಡುತ್ತಿದ್ದೇವೆ ಎಂದು ಕಿಡಿಕಿಡಿಯಾದ ಸಚಿವರು; ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಟ್ಟಿದ ಪ್ರೀಮಿಯಂ ₹40 ಲಕ್ಷ, ಸಿಕ್ಕಿದ ವಿಮೆ ₹19 ಲಕ್ಷ!

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಪಿಡಿ ಖಾತೆಯಲ್ಲೆ ಕೊಳೆಯುತ್ತಿದೆ! ಬಳಸದಿದ್ದರೆ ವಾಪಸ್‌ ಪಡೆಯುತ್ತೇವೆ ಎಂದು ಜಿಲ್ಲಾಡಳಿತಕ್ಕೆ ವಾರ್ನಿಂಗ್‌ ಕೊಟ್ಟ ಸಚಿವ ಎ.ನಾರಾಯಣಗೌಡ

Read moreDetails

ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ 50 ಹಾಸಿಗೆಗಳ ಘಟಕ ಅಗಸ್ಟ್‌ಗೆ ಆರಂಭ: ಒಪ್ಪಂದಕ್ಕೆ ಸಹಿ ಹಾಕಿದ ಎರಡೂ ಆಸ್ಪತ್ರೆಗಳ ಮುಖ್ಯಸ್ಥರು 

ಪ್ರತಿಷ್ಟಿತ ಜಯದೇವ ಹೃದ್ರೋಗ ಆಸ್ಪತ್ರೆಯ ಇನ್ನೊಂದು ಘಟಕ ಮಲ್ಲೇಶ್ವರದ ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಸ್ಥಾಪನೆಯಾಗಲಿದ್ದು, ಈ ಸಂಬಂಧ ಎರಡೂ ಸಂಸ್ಥೆಗಳ ನಡುವೆ ಮಂಗಳವಾರ ಒಪ್ಪಂದ ಆಗಿದೆ.

Read moreDetails
Page 194 of 253 1 193 194 195 253

Recommended

error: Content is protected !!