ಬೇಸಿಗೆಗೆ ಮುನ್ನವೇ ಬೆಂಕಿ ಅವಘಢಕ್ಕೆ ತುತ್ತಾದ ಶ್ರೀ ಆದಿನಾರಾಯಣ ಸ್ವಾಮಿ ಬೆಟ್ಟಕ್ಕೆ ಆಗಿರುವ ಹಾನಿ ಎಷ್ಟು? ದೇವರ ಕಾಡಿನಲ್ಲಿ ಆಶ್ರಯ ಪಡೆದಿದ್ದ ಕೃಷ್ಣಮೃಗ, ನವಿಲು, ಪಶು-ಪಕ್ಷಿಗಳ ಸ್ಥಿತಿ...
Read moreDetailsಮಾಸ್ಕ್, ದೈಹಿಕ ಅಂತರ ಕಾಪಾಡಿಕೊಳ್ಳದಿದ್ದರೆ ಕಠಿಣ ಕ್ರಮ ಅನಿವಾರ್ಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ.
Read moreDetailsಕೆಲ ತಿಂಗಳ ಹಿಂದೆಯಷ್ಟೇ ಸೂಕ್ಷ್ಮಜೈವಿಕ ತಾಣವಾಗಿ ಘೋಷಿಸಲ್ಪಟ್ಟಿದ್ದ ಹಾಗೂ ಪವಿತ್ರ ಪಂಚನಾರಾಯಣ ಕ್ಷೇತ್ರಗಳಲ್ಲಿ ಒಂದಾದ ಎಲ್ಲೋಡು ಶ್ರೀ ಆದಿನಾರಾಯಣ ಸ್ವಾಮಿ ಬೆಟ್ಟದಲ್ಲಿ ಇದೇ ಮೊದಲ ಬಾರಿಗೆ ಸೋಮವಾರ...
Read moreDetailsಕೋವಿಡ್ ಎರಡನೇ ಅಲೆ ಬಗ್ಗೆ ಕಂಗಾಲಾಗಿರುವ ಸರಕಾರ, ಎಲ್ಲ ಸಾಧ್ಯತೆಗಳನ್ನು ಇಟ್ಟುಕೊಂಡಿದೆ. ಜನರು ಸಹಕಾರ ಕೊಟ್ಟು ಮುನ್ನಚ್ಚರಿಕೆ ವಹಿಸದಿದ್ದರೆ ಲಾಕ್‌ಡೌನ್, ಕರ್ಫ್ಯೂ ಜಾರಿ ಬಗ್ಗೆಯೂ ಮುಕ್ತ ಮನಸ್ಸು...
Read moreDetailsರಾಜ್ಯ ಸರಕಾರಿ ಪದವಿ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರಿಗೆ ಕನಿಷ್ಠ 25 ಸಾವಿರ ರೂಪಾಯಿ ವೇತನ ನಿಗದಿ, ಸೇವಾ ಭದ್ರತೆ ಒದಗಿಸುವುದು.
Read moreDetailsಡಾ.ಸಿ.ಎನ್.ಅಶ್ವತ್ಥನಾರಾಯಣರ ಮಲ್ಲೇಶ್ವರಂ ಕ್ಷೇತ್ರದಲ್ಲಿ ಪಾರಂಪರಿಕ ಕಟ್ಟಡಕ್ಕೆ ಮರುಜೀವ: ಯದುವೀರ್ ಕೃಷ್ಣರಾಜೇಂದ್ರ ಒಡೆಯರ್, ಜರ್ಮನ್ ಕಾನ್ಸುಲೇಟ್ ಅಧಿಕಾರಿಗಳ ವೀಕ್ಷಣೆ
Read moreDetailsಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿ.ಡಿ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಅದರಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನೀಡುತ್ತಿರುವ ಕೆಲ ಹೇಳಿಕೆಗಳು ದೊಡ್ಡ ಕಂಪನ ಉಂಟು...
Read moreDetails"ಡಿಸಿ ಚಿಕ್ಕಬಳ್ಳಾಪುರ (DC Chikkaballpur)" ಎಂಬ ಹೆಸರಿನಿಂದ ನಕಲಿ ಫೇಸ್‌ಬುಕ್ ಖಾತೆ ತೆರೆಯಲಾಗಿದ್ದು, ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ, ನಂತರ ಹಣ ವಸೂಲಿ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
Read moreDetailsಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ (ಸೋಮವಾರ) ಯಿಂದ 15 ದಿನಗಳ ಕಾಲ ಸರಕಾರಿ-ಅನುದಾನಿತ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂಬ ಸುಳ್ಳುಸುದ್ದಿ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದ್ದು, ಈ...
Read moreDetails"ಕಾಂಗ್ರೆಸ್ ಪಕ್ಷ ಸಾಗರವಿದ್ದಂತೆ. ಆಕಾಶದಿಂದ ಹನಿಯಾಗಿ ಬಿದ್ದ ಮಳೆ ನೀರು, ಹೊಳೆ, ನದಿಯಾಗಿ ಸಾಗರ ಸೇರಬೇಕು. ಅದೇ ರೀತಿ ಹುಟ್ಟಿನಿಂದಲೇ ರಕ್ತಗತ ಕಾಂಗ್ರೆಸ್ಸಿಗರಾಗಿರುವ ಮಧು ಬಂಗಾರಪ್ಪ ಅವರೂ...
Read moreDetails
CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]
© 2025 cknewsnow | Website Design by Karnatakabest Digital Services
© 2025 cknewsnow | Website Design by Karnatakabest Digital Services