ಕೇರಳದಲ್ಲಿ ಕಮ್ಯುನಿಸ್ಟ್ ಪಕ್ಷಗಳ ನೇತೃತ್ವದ ಎಲ್‌ಡಿಎಫ್ ಹಾಗೂ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಭಾರತೀಯ ರಾಜಕಾರಣದಲ್ಲಿ ಅಪ್ರಸ್ತುತವಾಗಿವೆ.
Read moreDetailsಯುಪಿಎ ಸರಕಾರದ ಭಾಗ ಒಂದರ ಕಾಲದಲ್ಲಿ ಘಟಿಸಿದ್ದ ಅನೇಕ 'ಚಿದಂಬರ ರಹಸ್ಯ'ಗಳು ಎಷ್ಟೋ ದಿನವಾದರೂ ಬೆಳಕಿಗೆ ಬಂದಿರಲಿಲ್ಲ. ಅದರಲ್ಲೂ ಎನ್ರಾನ್ ಕಂಪನಿ ವಿರುದ್ಧ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ನಡೆದ...
Read moreDetailsಸಮ್ಮೇಳನಾಧ್ಯಕ್ಷರ ಮೆರವಣಿಗೆ ಇಲ್ಲ. ನಗರದಲ್ಲಿ ಕನ್ನಡ ಸಂಭ್ರಮ ಕಾಣಲಿಲ್ಲ, ಭಾವುಟಗಳು ರಾರಾಜಿಸಲಿಲ್ಲ. ಸಮ್ಮೇಳನಾಧ್ಯಕ್ಷರಿಗೆ ಶುಭಾಶಯ ಪತ್ರಗಳೂ ಗೋಚರಿಸಲಿಲ್ಲ, ಕನಿಷ್ಠ ಮಾಧ್ಯಮಗಳಿಗೆ ಆಹ್ವಾನ ಪತ್ರಿಕೆಗಳೇ ತಲುಪದೇ ಸಮ್ಮೇಳನವು ಸುದ್ದಿಯಾಗಲೇ...
Read moreDetailsಪರಿಸರ ಸಾಹಿತ್ಯಕ್ಕೆ ಪ್ರಶಸ್ತಿ ಕೊಡಲು ಅಜ್ಜ-ಅಜ್ಜಿ ಹೆಸರಿನಲ್ಲಿ ಒಂದು ಲಕ್ಷ ರೂ. ಮೊತ್ತದ ದತ್ತಿ ಸ್ಥಾಪಿಸಿದ ಕೆ.ಅಮರನಾರಾಯಣ
Read moreDetailsಪ್ರತಿಷ್ಠಿತ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು (ಯುವಿಸಿ) ಮಾದರಿಯಲ್ಲಿಯೇ ಕೃಷಿ ವಿಶ್ವವಿದ್ಯಾಲಯದ ಆಡಳಿತ, ಶೈಕ್ಷಣಿಕ, ಆರ್ಥಿಕ ಸ್ವರೂಪವನ್ನು ಆಮಲಾಗ್ರವಾಗಿ ಬದಲಾವಣೆ ಮಾಡಲಾಗುವುದು.
Read moreDetailsರಾಷ್ಟ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಪಕ್ಷದ ಮೇಲೆ ಜನರ ನಂಬಿಕೆ ಸಂಪೂರ್ಣ ನಶಿಸಿಹೋಗಿ ಆಕ್ರೋಶ ಬಂದಿದೆ. ಇನ್ನು ಸಮಯಕ್ಕೆ ಒಂದು ಅವತಾರ ಎತ್ತುವ ಮೂಲಕ ಸದಾ ತನ್ನ...
Read moreDetailsಒಂಬತ್ತು ತಿಂಗಳ ಮಗುವಿನೊಂದಿಗೆ ತಂದೆಯೊಬ್ಬರು ಪೂರ್ಣ ನೀರು ತುಂಬಿಕೊಂಡಿದ್ದ ಕೃಷಿ ಹೊಂಡದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಚಿಂತಾಮಣಿ ತಾಲ್ಲೂಕಿನ ಬ್ರಾಹ್ಮಣರಹಳ್ಳಿ ಗ್ರಾಮದಲ್ಲಿ ನಡೆದಿದೆ.
Read moreDetailsಬೆಂಗಳೂರಿಗೆ ಹತ್ತಿರದಲ್ಲೇ ಇರುವ ಗಡಿಜಿಲ್ಲೆ ಚಿಕ್ಕಬಳ್ಳಾಪುರದಲ್ಲಿ ಇಂದಿನಿಂದ (ಫೆಬ್ರವರಿ 27-28) ಕನ್ನಡ ಜಾತ್ರೆ. 8ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ. ಎರಡು ದಿನಗಳ ಕನ್ನಡ ಹಬ್ಬದ ಸಾರಥ್ಯ...
Read moreDetailsಶೀಘ್ರದಲ್ಲಿಯೇ ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ (engineering R&D policy ) ಯನ್ನು ಜಾರಿಗೆ ತರಲಾಗುತ್ತಿದ್ದು, ಮಾರ್ಚ್ 2ರಂದು ಘೋಷಣೆ ಮಾಡಲಾಗುತ್ತದೆ.
Read moreDetailsಕಾಗ್ನಿಜೆಂಟ್ ಟೆಕ್ನಾಲಜಿ ಸೊಲ್ಯೂಷನ್ಸ್ -ರೋಟರಿ ಕ್ಲಬ್ ಜತೆ ಸರಕಾರದ ಒಪ್ಪಂದ
Read moreDetails
CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]
© 2025 cknewsnow | Website Design by Karnatakabest Digital Services
© 2025 cknewsnow | Website Design by Karnatakabest Digital Services