NEWS & VIEWS

ಸೈನಿಕನಿಗಿಲ್ಲ ರಾಮನಗರದ ಉಸಾಬರಿ, ಸಿಗಲಿದೆಯಾ ಕೋಲಾರ ಜಿಲ್ಲೆ ಉಸ್ತುವಾರಿ? ಸಿ.ಪಿ.ಯೋಗೀಶ್ವರ್‌ ಅವರನ್ನು ಮೆಲ್ಲಗೆ ರಾಮನಗರದಿಂದ ಹೊರಗಿಡಲಾಗುತ್ತಿದೆಯಾ?

ಖಾತೆ ಹಂಚಿಕೆಯ ಬಿಕ್ಕಟ್ಟು ಮುಗಿಯುತ್ತಿದ್ದಂತೆಯೇ ಇದೀಗ ಉಸ್ತುವಾರಿ ಜಿಲ್ಲೆಗಳ ಹಂಚಿಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮುಂದೆ ಬಿಗ್‌ ಅಜೆಂಡಾ ಆಗಿದ್ದು, ಕೋಲಾರ ಜಿಲ್ಲೆಯ ಉಸ್ತುವಾರಿ ಯಾರಿಗೆ ದಕ್ಕಲಿದೆ...

Read more

ನಾಲ್ಕು ವರ್ಷ ಜೈಲು ಶಿಕ್ಷೆ ಮುಗಿಸಿದ ವಿ.ಕೆ.ಶಶಿಕಲಾ ಬಿಡುಗಡೆ; ಕೋವಿಡ್‌ ನೆಗೆಟೀವ್‌ ವರದಿ ಬರುವ ತನಕ ವಿಕ್ಟೋರಿಯಾ ಆಸ್ಪತ್ರೆಯಲ್ಲೇ ಚಿಕಿತ್ಸೆ, 30ರಂದು ನೆಗೆಟೀವ್‌ ಬಂದರೆ ಮನೆಗೆ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ಆಪ್ತರಾದ ವಿ.ಕೆ.ಶಶಿಕಲಾ ನಟರಾಜನ್ ಅವರನ್ನು ಬುಧವಾರ ಜೈಲಿನಿಂದ ಬಿಡುಗಡೆಗೊಳಿಸಲಾಯಿತು.

Read more

ಭಾಗ್ಯನಗರ ಆಗುವುದು ಎಂದರೆ ಹೀಗೆ! ಗಡಿಪಟ್ಟಣ ಬಾಗೇಪಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆರಂಭವಾಯಿತು ಡಿಜಿಟಲ್‌ ಲರ್ನಿಂಗ್;‌ ಶುಭಕೋರಿದರು ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ

ಎಲ್ಲರ ಕೈಗಳಲ್ಲಿಯೂ ಲ್ಯಾಪ್‌ಟಾಪ್, ನಿಶಬ್ಧ ಕೊಠಡಿಗಳು. ಲ್ಯಾಪ್‌ಟಾಪ್‌ಗಳಲ್ಲಿ ಪಾಠಗಳನ್ನು ನೋಡುತ್ತಾ, ಕಲಿಕೆಯಲ್ಲಿ ಆಸಕ್ತರಾಗಿರುವ ವಿದ್ಯಾರ್ಥಿ ಸಮೂಹ. ಒಂದು ರೀತಿಯಲ್ಲಿ ಒಂದು ಸಣ್ಣ ಐಟಿ ಕಂಪನಿಯ ಕೊಠಡಿಯನ್ನು ಪ್ರವೇಶಿಸಿದ...

Read more

ಹುಂಡಿಯಲ್ಲಿ ಕೂಡಿಟ್ಟ ಹಣವನ್ನೂ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರಕ್ಕೆ ಅರ್ಪಿಸಿದ ಚಿಣ್ಣರ ರಾಮ ಭಕ್ತಿ ಕಂಡು ಚಕಿತರಾದ ಡಿಸಿಎಂ

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರಕ್ಕಾಗಿ ರಾಮನಗರದಲ್ಲಿಂದು ನಡೆದ ನಿಧಿ ಸಮರ್ಪಣಾ ಅಭಿಯಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮನೆಮನೆಗೂ ತೆರಳಿ ನಿಧಿ ಸಂಗ್ರಹ...

Read more

ಕೋಲಾರದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ಮಾಡಿ ಆದಷ್ಟು ಬೇಗ ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸುವ ಘೋಷಣೆ ಮಾಡಿದ ನೂತನ ಸಚಿವ ಸಿ.ಪಿ.ಯೋಗೇಶ್ವರ್

ಎತ್ತಿನಹೊಳೆ ಯೋಜನೆಯನ್ನು ಶ್ರೀಘ್ರದಲ್ಲಿ ಪೂರ್ಣಗೊಳಿಸಿ ಕೋಲಾರ ಜಿಲ್ಲೆಗೆ ಕುಡಿಯುವ ನೀರು ಒದಗಿಸಲಾಗುವುದು. ಇದರಿಂದ ಜಿಲ್ಲೆಯ ಜನತೆಗೆ ಕುಡಿಯುವ ನೀರಿನ ಪೂರೈಕೆಯ ಕೊರತೆಯನ್ನು ನೀಗಿಸಲಾಗುವುದು ಎಂದು ಪ್ರವಾಸೋದ್ಯಮ, ಪರಿಸರ...

Read more

ಕೇಂದ್ರ & ರಾಜ್ಯ ಸರಕಾರಗಳು ರೈತರಿಗೆ ಎಲ್ಲವನ್ನೂ ಒಳ್ಳೆಯದೆ ಮಾಡುತ್ತಿವೆ, ಪ್ರತಿಭಟನೆ-ಟ್ರ್ಯಾಕ್ಟರ್ ಚಳವಳಿಗೆ ಅರ್ಥವೇ ಇಲ್ಲ ಎಂದ ಸಚಿವ ಡಾ.ಕೆ.ಸುಧಾಕರ್

ರಾಷ್ಟ್ರ ಹಾಗೂ ರಾಜ್ಯದ ಮಟ್ಟದಲ್ಲಿ ರೈತರು ನಡೆಸುತ್ತಿರುವ ಹೋರಾಟ, ಪ್ರತಿಭಟನೆ ಅನಗತ್ಯ. ಇವತ್ತು ರೈತ ನಾಯಕರು ಕರೆ ನೀಡಿರುವ ಟ್ರ್ಯಾಕ್ಟರ್ ಚಳವಳಿಯೂ ಅರ್ಥಹೀನ. ಕೇಂದ್ರ ಹಾಗೂ ರಾಜ್ಯ...

Read more

ಖ್ಯಾತ ವೈದ್ಯ ಡಾ.ಬಿ.ಎಂ.ಹೆಗ್ಡೆ, ಅಮರ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಪದ್ಮವಿಭೂಷಣ; ಡಾ.ಚಂದ್ರಶೇಖರ ಕಂಬಾರರಿಗೆ ಪದ್ಮಭೂಷಣ

ಕೆ.ವೈ.ವೆಂಕಟೇಶ್, ಮಾತಾ ಬಿ.ಮಂಜಮ್ಮ ಜೋಗತಿ, ರಂಗಸ್ವಾಮಿ ಲಕ್ಷ್ಮೀನಾರಾಯಣ ಕಶ್ಯಪ್ ಅವರಿಗೆ ಪದ್ಮಶ್ರೀ ನವದೆಹಲಿ: 2021ನೇ ಸಾಲಿನ ಪದ್ಮ ಪ್ರಶಸ್ತಿಗಳು ಸೋಮವಾರ (ಜ.25) ಪ್ರಕಟವಾಗಿದ್ದು, ರಾಜ್ಯದ 5 ಸಾಧಿಕರಿಗೆ...

Read more

‌ಆರೋಗ್ಯ, ವೈದ್ಯಕೀಯ ಶಿಕ್ಷಣ ಖಾತೆ ಒಬ್ಬರಲ್ಲೇ ಇದ್ದರೆ ಒಳ್ಳೆಯದು; 2ನೇ ಹಂತದಲ್ಲಿ ಮುಖ್ಯಮಂತ್ರಿ & ಮಂತ್ರಿಗಳಿಗೆ ಲಸಿಕೆ ಕೊಡುತ್ತೇವೆ ಎಂದ ಸಚಿವ ಡಾ.ಕೆ.ಸುಧಾಕರ್

ಕೊರೊನಾ ಲಸಿಕೆ ಅಭಿಯಾನದಡಿ ಈವರೆಗೆ 1,87,211 ಜನರಿಗೆ ಲಸಿಕೆ ನೀಡಲಾಗಿದ್ದು, ಯಾರಿಗೂ ಅಡ್ಡ ಪರಿಣಾಮ ಉಂಟಾಗಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

Read more

ಕನ್ನಡ ಬಿಗ್‌ಬಾಸ್ ಸೀಸನ್ 3 ಸ್ಪರ್ಧಿ, ಕನ್ನಡ್ ಗೊತ್ತಿಲ್ಲ, ಉಪ್ಪು ಹುಳಿ ಖಾರ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಇನ್ನಿಲ್ಲ; ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ನಟಿ

ಬಿಗ್‌ಬಾಸ್ ಸೀಸನ್‌ ೩ರಲ್ಲಿ ಭಾಗಿಯಾಗಿದ್ದ ಹಾಗೂ ಕನ್ನಡದ ಹಲವಾರು ಚಿತ್ರಗಳಲ್ಲಿ ನಟಿಸಿದ್ದ ಜಯಶ್ರೀ ರಾಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Read more

ಪೂರ್ಣಾವಧಿಗೆ ಯಡಿಯೂರಪ್ಪ ಅವರೇ ಸಿಎಂ ಆಗಿ ಇರುತ್ತಾರೆ! ಅವರ ಅಧಿಕಾರಾವಧಿ ಮುಗಿಯುವಷ್ಟರಲ್ಲಿ ನನಗೆ 90 ವರ್ಷ ಆಗುತ್ತೆ ಎಂದ ಗೌಡರು

ಹಾಸನದ ಅಭಿವೃದ್ಧಿ ಕೆಲಸ ಆಗದೇ ಇರುವ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

Read more
Page 210 of 251 1 209 210 211 251

Recommended

error: Content is protected !!