NEWS & VIEWS

ಹಿರಿಯ ನಟ ರಮೇಶ್‌ ಅರವಿಂದ್‌ ಮಗಳ ಆರತಕ್ಷತೆಯಲ್ಲಿ ತಾರೆಯರ ಸಂಭ್ರಮ, ಸ್ಟೆಪ್‌ ಹಾಕಿದ ಕಿಚ್ಚ ಮತ್ತು ಯಶ್

ಕನ್ನಡ ಚಿತ್ರರಂಗದ ಹಿರಿಯ ನಟ ರಮೇಶ್‌ ಅರವಿಂದ್‌ ಅವರ ಪುತ್ರಿ ನಿಹಾರಿಕಾ ಹಾಗೂ ಅಕ್ಷಯ್‌ ಅವರ ವಿವಾಹ ಡಿಸೆಂಬರ್‌ 28ರಂದು ಬೆಂಗಳೂರಿನಲ್ಲಿ ಸರಳವಾಗಿ ನೆರವೇರಿತ್ತು. ಭಾನುವಾರ ಪಂಚತಾರಾ...

Read more

ಏಪ್ರಿಲ್ ಬಳಿಕ ಯಡಿಯೂರಪ್ಪ ಅವರನ್ನು ತೆಗೆಯುತ್ತಾರೆ, ಆರೆಸ್ಸೆಸ್ ಮೂಲಗಳಿಂದ ನನಗೆ ಮಾಹಿತಿ ಇದೆ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

ಏಪ್ರಿಲ್ ಬಳಿಕ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಪದವಿಯಿಂದ ಕೆಳಗಿಳಿಸಯತ್ತಾರೆಂದು ಪ್ರತಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.

Read more

ಸೋಮವಾರದಿಂದ ಹೆಚ್ಚಿನ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ: ಮೊದಲ ದಿನದ ವ್ಯಾಕ್ಸಿನೇಶನ್‌ನಿಂದ ಯಾರಿಗೂ ಅಡ್ಡ ಪರಿಣಾಮವಾಗಿಲ್ಲ ಎಂದ ಸಚಿವ ಡಾ.ಕೆ.ಸುಧಾಕರ್

ಸೋಮವಾರದಿಂದ ರಾಜ್ಯಾದ್ಯಂತ ಹೆಚ್ಚಿನ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ ನಡೆಯಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

Read more

ಪ್ರಶ್ಶರ್ಸ್‌ ಮತ್ತೂ ರಿಪೀಟರ್ಸ್‌ಗೆ ನೀಟ್‌ ಪ್ರಶ್ನೆ ಪತ್ರಿಕೆ ಹೇಗಿರಬೇಕು? ಒಂದು ಅರ್ಥಪೂರ್ಣ ಚರ್ಚೆ, ಜತೆಗೊಂದು ಮೌಲಿಕ ಸಲಹೆ

ಭಾರತಕ್ಕೆ ವೈದ್ಯರನ್ನು ಸಜ್ಜುಗೊಳಿಸಿ ಕೊಡುವ ವೈದ್ಯಕಿಯ ವಿದ್ಯಾರ್ಥಿಗಳ ಮೊದಲ ಮೆಟ್ಟಿಲು ನೀಟ್‌ ಪರೀಕ್ಷೆ ವಿಷಯದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಎಲ್ಲರೂ ಬಲ್ಲರು. ಪರೀಕ್ಷಾ ಪದ್ಧತಿ, ಮುಖ್ಯವಾಗಿ ಪ್ರಶ್ನೆ...

Read more

ರಾಜ್ಯದಲ್ಲಿ ಮೊದಲ ಲಸಿಕೆ ಪಡೆದ ಬಿಡದಿಯ ನಾಗರತ್ನ; ಇದು ಐತಿಹಾಸಿಕ ಕ್ಷಣ ಎಂದ ಹೆಲ್ತ್‌ ಮಿನಿಸ್ಟರ್‌, ಅಡ್ಡ ಪರಿಣಾಮವಿಲ್ಲ-ಅಪಪ್ರಚಾರವೂ ಸಲ್ಲ ಎಂದು ಮನವಿ ಮಾಡಿದ ಡಾಕ್ಟರ್

ಟೀಕೆ ಟಿಪ್ಪಣಿಗಳ ನಡುವೆಯೇ ಕೋವಿಡ್‌ ವ್ಯಾಸಿನೇಶನ್‌ ಮೊದಲ ಹಂತದ ಪ್ರಕ್ರಿಯೆ ನಿರ್ವಿಘ್ನವಾಗಿ ಮುಗಿದಿದ್ದು, ರಾಜ್ಯ ಸರಕಾರ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ.

Read more

ಚಿಕ್ಕಬಳ್ಳಾಪುರ, ಕೋಲಾರ ಸೇರಿ ರಾಜ್ಯದ 243 ಕಡೆ ಶನಿವಾರ ಕೊರೊನಾ ಲಸಿಕೆ ವಿತರಣೆ; ವದಂತಿಗಳನ್ನು ನಂಬಬೇಡಿ ಪ್ಲೀಸ್‌ ಎಂದ ಸಚಿವ ಡಾ.ಕೆ.ಸುಧಾಕರ್

237 ಕಡೆ ಕೋವಿಶೀಲ್ಡ್, 6 ಕಡೆ ಕೋವ್ಯಾಕ್ಸಿನ್; ಬೆಂಗಳೂರಿನಲ್ಲಿ ಲಸಿಕೆ ವಿತರಣೆಗೆ ಪ್ರಧಾನಿ ಚಾಲನೆ, 8,14,500 ಡೋಸ್ ಲಭ್ಯ.

Read more

ಬಾಹುಬಲಿ ಪ್ರಭಾಸ್‌ ನಟನೆಯ #ಸಲಾರ್‌ ಸಿನಿಮಾಗೆ ಹೈದರಾಬಾದ್‌ನಲ್ಲಿ ಮುಹೂರ್ತ; ರಾಮಾನಾಯ್ಡು ಸ್ಟುಡಿಯೋ‌ದಲ್ಲಿ ಕನ್ನಡ-ತೆಲುಗು ಸಿನಿಜಗತ್ತಿನ ಮಹಾ ಸಮ್ಮಿಲನ, ಸೆಟ್ಟೇರಿದ ಇಂಡಿಯನ್‌ ಸಿನಿಮಾ ಡ್ರೀಮ್‌ ಪ್ರಾಜೆಕ್ಟ್‌

ಕನ್ನಡ ಚಿತ್ರರಂಗದ ಸ್ಥಾಯಿಯನ್ನು ದಿಗಂತಕ್ಕೆ ವಿಸ್ತರಿಸುವ ಹಾಗೂ ಇಡೀ ಭಾರತೀಯ ಚಿತ್ರರಂಗದಲ್ಲಿ ಕನ್ನಡ ಪ್ರತಿಭೆಗಳ ಶಕ್ತಿಯನ್ನು ಸಾಕ್ಷಾತ್ಕರಿಸುವ ವರದಿಯೊಂದು ಇಂದು ಹೈದರಾಬಾದ್‌ನ ರಾಮಾನಾಯ್ಡು ಸ್ಟುಡಿಯೋದಿಂದ ಬಂದಿದೆ.

Read more

ಉತ್ತರದ ಘಟಾನುಘಟಿಗಳನ್ನು ಹಿಂದಿಕ್ಕಿ ಪಿ.ವಿ.ನರಸಿಂಹರಾವ್ ದಿಲ್ಲಿ ಗದ್ದುಗೆ ಹತ್ತಿದ ರೋಚಕ ಕಥನ; ಕ್ಷಣಕ್ಷಣಕ್ಕೂ ಕ್ಲೈಮ್ಯಾಕ್ಸ್‌ನಂಥ‌ ತಿರುವುಗಳು, ಅಪರ ಚಾಣಕ್ಯನ ಅಸಲಿ ಆಟ & ಭಾರತಕ್ಕೆ ನವದಿಕ್ಕು ತೋರಿದ 1991

1991ರಲ್ಲಿ ದಿವಾಳಿಯ ಅಂಚಿನಲ್ಲಿದ್ದ ಭಾರತವನ್ನು ಆ ಸಂಕಷ್ಟದಿಂದ ಪಾರು ಮಾಡಿದ ಸಾಹಸಿಯೆಂದರೆ, ಪಿ.ವಿ.ನರಸಿಂಹರಾವ್. ನೆಹರು-ಗಾಂಧಿ ಕುಟುಂಬದ ಕುಡಿಯಲ್ಲದ ಪಿವಿಎನ್, ಐದು ವರ್ಷಗಳ ಕಾಲ ಭಾರತದ ಚುಕ್ಕಾಣಿ ಹಿಡಿದು,...

Read more

ಜನವರಿ 16ರಂದು ಲಸಿಕೆ ವಿತರಣೆ; ಕೊಟ್ಟ ಲಸಿಕೆ ಪಡೆಯಬೇಕು, ಅದೇ ಬೇಕು-ಇದೇ ಬೇಕೆಂದು ಡಿಮಾಂಡ್‌ ಮಾಡುವಂತಿಲ್ಲ

ಕೋವ್ಯಾಕ್ಸಿನ್ ಲಸಿಕೆಯ 20 ಸಾವಿರ ಡೋಸ್‌ಗಳು ರಾಜ್ಯಕ್ಕೆ ಬರಲಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

Read more

ಮುನಿರತ್ನ ಇಲ್ಲದೆ ಏಳು ಸಚಿವರು ಪ್ರಮಾಣ ಸ್ವೀಕರಿಸಿದ್ದೇನೋ ಸರಿ! ಆದರೆ, ನಾಗೇಶ್ ವಿಕೆಟ್ ಪತನವಾಗಿದ್ದೇಕೆ? ಅನ್ಯಾಯ ಆಗಿದ್ದು ಕೋಲಾರಕ್ಕೆ, ಖುಷಿಯಾಗಿದ್ದು ವಿರೋಧಿಗಳಿಗೆ

ಬೆಂಗಳೂರು/ಕೋಲಾರ: ಕೋಲಾರ ಜಿಲ್ಲೆಯ ಮುಳಬಾಗಿಲು ಶಾಸಕ ಹಾಗೂ ಬುಧವಾರ ಬೆಳಗ್ಗೆವರೆಗೂ ಅಬಕಾರಿ ಸಚಿವರಾಗಿದ್ದ ಎಚ್.ನಾಗೇಶ್ ಅವರ ರಾಜೀನಾಮೆ ಪಡೆದ ಬೆನ್ನಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಸಂಪುಟವನ್ನು ವಿಸ್ತರಣೆ...

Read more
Page 213 of 251 1 212 213 214 251

Recommended

error: Content is protected !!