ಸರಳ ಜೀವನ, ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿಯೇ ಸಿಗುವುದನ್ನು ಅನುಭವಿಸುವ ಮೂಲಕ ನಾವು ಸಂತೋಷವಾಗಿರಬೇಕು ಎಂದು ಇನ್ಫೋಸಿಸ್ ಪ್ರಿನ್ಸಿಪಲ್ ಕನ್ಸಲ್ಟೆಂಟ್ ವೀಣಾ ಶಿವಣ್ಣ ಹೇಳಿದರು.
Read moreDetailsಕೋವಿಡ್‌ನಂಥ ಸಂಕಷ್ಟ ಪರಿಸ್ಥಿತಿಯೂ ಸೇರಿದಂತೆ ಯಾವುದೇ ತುರ್ತು ಸಂದರ್ಭದಲ್ಲೂ ಪರಿಣಾಮಕಾರಿಯಾಗಿ ಬಳಕೆ ಮಾಡಬಲ್ಲ ಅತ್ಯಾಧುನಿಕ ಮಾಡ್ಯೂಲರ್ ಐಸಿಯು ಘಟಕವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಲೋಕಾರ್ಪಣೆ ಮಾಡಿದರು.
Read moreDetailsಸರಕಾರದ ಸಾಧನೆ, ವೈಯಕ್ತಿಕ ಸಾಧನೆ, ಯೋಜನೆಗಳ ಬಗ್ಗೆ ತಪ್ಪು ಕಲ್ಪನೆ ನಿವಾರಿಸಲು ಸಾಮಾಜಿಕ ಜಾಲತಾಣವನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್...
Read moreDetailsದ್ವಿಚಕ್ರ ವಾಹನದಲ್ಲಿ ತೆರಳುತಿದ್ದ ಸ್ಥಳೀಯ ಕಾಂಗ್ರೆಸ್ ಮುಖಂಡರೊಬ್ಬರನ್ನು ತಲೆ ಕಡಿದು ಕೊಲೆ ಮಾಡಿರುವ ಭೀಕರ ಘಟನೆ ಜಿಲ್ಲೆಯ ಗುಡಿಬಂಡೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆಯಿಂದ ತಾಲ್ಲೂಕು...
Read moreDetailsಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರ ನಿರ್ಮಾಣಕ್ಕೆ ರಾಜ್ಯದ ಕ್ರೈಸ್ತ ಸಮುದಾಯದ ಉದ್ಯಮಿಗಳು, ಶಿಕ್ಷಣ ತಜ್ಞರು ಕೈಜೋಡಿಸಿದ್ದು, ಒಂದು ಕೋಟಿ ರೂಪಾಯಿಗೂ ಹೆಚ್ಚು ದೇಣಿಗೆ ನೀಡಿದ್ದಾರೆ.
Read moreDetailsರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾರತೀಯ ಸೇನಾಪಡೆ ಮುಖ್ಯಸ್ಥರಾಗಿದ್ದ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಸೇನಾ ಸಾಹಸಗಾಥೆ ಬಿಂಬಿಸುವ ಜನರಲ್ ತಿಮ್ಮಯ್ಯ ವಸ್ತು ಸಂಗ್ರಹಾಲಯವನ್ನು ಶನಿವಾರ ಲೋಕಾರ್ಪಣೆಗೊಳಿಸಿದರು.
Read moreDetailsಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮುಂಭಾಗದಲ್ಲಿ ಸ್ಥಾಪನೆ ಮಾಡಲು ಉದ್ದೇಶಿಸಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ನಿರ್ಮಾಣ ಕಾರ್ಯದ ಪ್ರಗತಿಯನ್ನು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ...
Read moreDetailsಪ್ರಾಕೃತಿಕ ಸಂಪತ್ತಿನ ಸಿರಿವಂತಿಕೆಯಲ್ಲಿ ಯಾವ ಮಲೆನಾಡಿಗೂ ಕಡಿಮೆ ಇರದಿದ್ದ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಕತ್ತು ಹಿಸುಕುವ ಕೆಲಸ ನಿರಾತಂಕವಾಗಿ ನಡೆಯುತ್ತಿದೆ. ಒಂದೆಡೆ ಪರಿಸರ ಸಂರಕ್ಷಣೆ ಜಪ...
Read moreDetailsಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲಿಯಾದರೂ ಪರವಾನಗಿ ಇಲ್ಲದೆ ಅಕ್ರಮ ಗಣಿಗಾರಿಕೆ ನಡೆಸುತ್ತಿರುವುದು ಕಂಡುಬಂದರೆ ಅಂಥವರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ ಎಂದು ಜಿಲ್ಲಾಧಿಕಾರಿ ಆರ್.ಲತಾ ಅವರು ಗಣಿ ಮತ್ತು...
Read moreDetailsಉದ್ಯೋಗ ರಹಿತ ಆರ್ಥಿಕ ವ್ಯವಸ್ಥೆ ಹಾಗೂ ಸರಕು ರಹಿತ ಕೈಗಾರಿಕಾ ವ್ಯವಸ್ಥೆಗಳೂ ಬಾಳೆಗಿಡ ಇದ್ದಂತೆ. ಅದು ಒಂದು ದೇಶವನ್ನು ಹೆಚ್ಚು ಕಾಲ ಭದ್ರವಾಗಿ ಉಳಿಸುವುದಿಲ್ಲ. ಈ ಬಾರಿಯ...
Read moreDetails
CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]
© 2025 cknewsnow | Website Design by Karnatakabest Digital Services
© 2025 cknewsnow | Website Design by Karnatakabest Digital Services