ಕೆ.ವೈ.ವೆಂಕಟೇಶ್, ಮಾತಾ ಬಿ.ಮಂಜಮ್ಮ ಜೋಗತಿ, ರಂಗಸ್ವಾಮಿ ಲಕ್ಷ್ಮೀನಾರಾಯಣ ಕಶ್ಯಪ್ ಅವರಿಗೆ ಪದ್ಮಶ್ರೀ ನವದೆಹಲಿ: 2021ನೇ ಸಾಲಿನ ಪದ್ಮ ಪ್ರಶಸ್ತಿಗಳು ಸೋಮವಾರ (ಜ.25) ಪ್ರಕಟವಾಗಿದ್ದು, ರಾಜ್ಯದ 5 ಸಾಧಿಕರಿಗೆ...
Read moreDetailsಕೊರೊನಾ ಲಸಿಕೆ ಅಭಿಯಾನದಡಿ ಈವರೆಗೆ 1,87,211 ಜನರಿಗೆ ಲಸಿಕೆ ನೀಡಲಾಗಿದ್ದು, ಯಾರಿಗೂ ಅಡ್ಡ ಪರಿಣಾಮ ಉಂಟಾಗಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
Read moreDetailsಬಿಗ್‌ಬಾಸ್ ಸೀಸನ್ ೩ರಲ್ಲಿ ಭಾಗಿಯಾಗಿದ್ದ ಹಾಗೂ ಕನ್ನಡದ ಹಲವಾರು ಚಿತ್ರಗಳಲ್ಲಿ ನಟಿಸಿದ್ದ ಜಯಶ್ರೀ ರಾಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Read moreDetailsಹಾಸನದ ಅಭಿವೃದ್ಧಿ ಕೆಲಸ ಆಗದೇ ಇರುವ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
Read moreDetailsಭೂಗತ ಲೋಕದ ಕಥೆಯನ್ನು ತೆರೆಮೇಲೆ ತೋರಿಸುವುದರಲ್ಲಿ ನಿರ್ದೇಶಕ ರಾಮ್ಗೋಪಾಲ್ ವರ್ಮ ನಿಸ್ಸೀಮರು. ಈಗಾಗಲೇ ಅವರ ಬತ್ತಳಿಕೆಯಿಂದ ಈ ರೀತಿಯ ಸಿನಿಮಾಗಳು ಬಂದಿವೆ. ಅವುಗಳಲ್ಲಿ ಕೆಲವು ಹಿಟ್ ಆಗಿವೆ....
Read moreDetailsಯಾರು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುತ್ತಾರೋ ಅಂಥವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಿಮಿನಲ್ ಹಾಕಬೇಕು ಎಂದು ಕೇಂದ್ರ ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಪ್ರಹ್ಲಾದ್ ಜೋಶಿ ರಾಜ್ಯ...
Read moreDetailsಬೆಂಗಳೂರು: ದೇಶದ ಮಧ್ಯಮ ವರ್ಗದ ಜನರ ಕಲ್ಯಾಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರಷ್ಟು ಶ್ರಮಿಸಿದ ಮತ್ತೊಬ್ಬ ನಾಯಕರಿಲ್ಲ. ಈ ವರ್ಗದ ಸಮಸ್ಯೆಗಳನ್ನು, ಆ ಜನರ ಮನಸ್ಸನ್ನು ಅವರಷ್ಟು ಆಳವಾಗಿ...
Read moreDetailsಭಾವಗೀತೆಗಳ ಜತೆಗೆ ನೆಲದ ಸೊಗಡಿನ ಕಾವ್ಯ ರಚನೆಯಲ್ಲೂ ದೊಡ್ಡರಂಗೇಗೌಡರದು ದೊಡ್ಡ ಹೆಸರು. ಜತೆಗೆ, ಪ್ರಗಾಥಗಳ ಸೃಷ್ಟಿಯಲ್ಲೂ ಅವರದ್ದು ಎತ್ತಿದ ಕೈ.
Read moreDetailsನಾವೆಲ್ಲರೂ ಆತ್ಮೀಯರು. ಮುಖ್ಯಮಂತ್ರಿಗಳ ಕೈ ಬಲಪಡಿಸಲು ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇವೆ. ಸಿಎಂ ಕೈ ಬಲಪಡಿಸಲು ಒಂದು ರೀತಿಯಲ್ಲಿ ರಾಜಕೀಯ ಆತ್ಮಹತ್ಯೆಯಂತಹ ನಿರ್ಧಾರ ತೆಗೆದುಕೊಂಡು ಇಲ್ಲಿಗೆ ಬಂದಿದ್ದೇವೆ...
Read moreDetailsವಿಶಿಷ್ಟ ಐಡಿಯಾಗಳ ಮೂಲಕ ನವೋದ್ಯಮಗಳ (ಸ್ಟಾರ್ಟ್ ಅಪ್) ಕನಸು ಕಾಣುತ್ತಿರುವ ಪರಿಶಿಷ್ಟ ಜಾತಿ- ವರ್ಗದ 19 ಮಂದಿ ಯುವ ಪ್ರತಿಭಾವಂತರ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ.
Read moreDetails
CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]
© 2025 cknewsnow | Website Design by Karnatakabest Digital Services
© 2025 cknewsnow | Website Design by Karnatakabest Digital Services