NEWS & VIEWS

ಅಖಂಡ ಭಾರತದ ಅಷ್ಟದಿಕ್ಕುಗಳ ಆಮೂಲಾಗ್ರ ಅಭಿವೃದ್ಧಿಗೆ ಸುವರ್ಣ ಅಧ್ಯಾಯ ಬರೆದವರೇ ಅಜಾತಶತ್ರು ಅಟಲ್‌ ಬಿಹಾರಿ ವಾಜಪೇಯಿ

ಇಂದು (ಡಿಸೆಂಬರ್‌ 25) ದೇಶದ ಮಾಜಿ ಪ್ರಧಾನಿ, ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ ೯೬ನೇ ಜನ್ಮದಿನ. ಅವರ ನೆನಪಿನಲ್ಲಿ ಇದು ಗುಡ್ ಗವರ್ನೆನ್ಸ್ ಡೇ ಕೂಡ ಆಗಿದೆ....

Read more

ಜನರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಕೊನೆಗೂ ನೈಟ್‌ ಕರ್ಫ್ಯೂ ವಾಪಸ್‌; ಆ ವೈಕುಂಠಾಧಿಪತಿಗೆ ಮಣಿಯಿತಾ ಯಡಿಯೂರಪ್ಪ ಸರಕಾರ

ರಾತ್ರಿ ಕರ್ಫ್ಯೂವನ್ನು ರಾಜ್ಯ ಸರಕಾರ ಕೊನೆಗೂ ಹಿಂಪಡೆದಿದೆ. ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

Read more

30,000 ಜನರಿಗೆ ಒಂದೇ ಪ್ರಾಥಮಿಕ ಆರೋಗ್ಯ ಕೇಂದ್ರ! ಉತ್ತಮ ಆರೋಗ್ಯ ಸೇವೆಗಾಗಿ ಪಿಎಚ್‌ಸಿಗಳಿಗೆ ಫುಲ್ ಟ್ರೀಟ್‌ಮೆಂಟ್ ಕೊಡಲಾಗುವುದು ಎಂದ ಡಾಕ್ಟರ್‌ ಸುಧಾಕರ್‌

ಪ್ರತಿ ಕನ್ನಡಿಗನಿಗೆ ಉಚಿತ ಹಾಗೂ ಗುಣಮಟ್ಟದ ಆರೋಗ್ಯ ಸೇವೆ ಸಿಗಬೇಕು ಎನ್ನುವ ಗುರಿಯೊಂದಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ...

Read more

ನಳೀನ್‌ಕುಮಾರ್‌ ಕಟೀಲ್‌ಗೂ ಗೊತ್ತಿಲ್ಲದೆ ಬಿಜೆಪಿ ಸೇರಿದ ಮಾಜಿ ಶಾಸಕ ಸಿ.ವಿ.ವೆಂಕಟರಾಯಪ್ಪ ಮೊಮ್ಮಗ ನವೀನ್‌ ಕಿರಣ್‌ಗೆ ಬಾಗೇಪಲ್ಲಿ ಅಸೆಂಬ್ಲಿ ಬಿಜೆಪಿ ಟಿಕೆಟ್‌?

ಕೆಲ ದಿನಗಳ ಹಿಂದಿನವರೆಗೂ ಸಚಿವ ಡಾ.ಕೆ.ಸುಧಾಕರ್‌ ಅವರ ರಾಜಕೀಯ ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್‌ ಮುಖಂಡ ಹಾಗೂ ಮಾಜಿ ಶಾಸಕ ಸಿ.ವಿ.ವೆಂಕಟರಾಯಪ್ಪ ಅವರ ಮೊಮ್ಮಗ ಕೆ.ವಿ.ನವೀನ್‌ ಕಿರಣ್‌ ಅವರು ಗುರುವಾರದಂದು...

Read more

ನೈಟ್ ಕರ್ಪ್ಯೂ ವಿಚಾರದಲ್ಲಿ ಮರು ವಿಮರ್ಶೆ ಮಾಡಬೇಕಿದೆ; ಜನವರಿ 1ರಿಂದ ಶಾಲೆ-ಕಾಲೇಜು ಆರಂಭ ಬೇಡ, ಜೀವದ ಜೊತೆ ಚೆಲ್ಲಾಟ ಸರಿಯಲ್ಲ ಎಂದ ಎಚ್.ವಿಶ್ವನಾಥ್

ನೈಟ್ ಕರ್ಪ್ಯೂ ವಿಚಾರದಲ್ಲಿ ಮರು ವಿಮರ್ಶೆ ಮಾಡಬೇಕಿದೆ. ಈ ವಿಚಾರದಲ್ಲಿ ಸರಕಾರಕ್ಕೆ ಸ್ಪಷ್ಟತೆ ಇದ್ದಂತೆ ಕಾಣುತ್ತಿಲ್ಲ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ.

Read more

ನೈಟ್​ ಕರ್ಫ್ಯೂ ಟೈಮ್‌ ಟೇಬಲ್‌ ಕೊಂಚ ಬದಲು, ಶುಕ್ರವಾರದಿಂದ ಜಾರಿ; ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ನಿರ್ಬಂಧ; ಲಿಕ್ಕರ್‌, ಕ್ಯಾಬ್‌ ಬಿಸ್ನೆಸ್‌ ಬೇಡಿಕೆಗೆ ಮಣಿಯಿತಾ ಸರಕಾರ?

ನೈಟ್​ ಕರ್ಫ್ಯೂ ಜಾರಿಯ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ನೀಡಿದ್ದ ಹೇಳಿಕೆಯಲ್ಲಿ ಕೊಂಚ ಬದಲಾವಣೆ ಆಗಿದೆ. ಕೆಲವರ ಒತ್ತಡವೋ ಅಥವಾ ಬೇಡಿಕೆಯೋ ಗೊತ್ತಿಲ್ಲ. ಕರ್ಫ್ಯೂ ಅವಧಿ ಮಾತ್ರ ಬದಲಾಗಿದೆ!

Read more

ಅನ್ನದಾತನ ಮನೆ ಬಾಗಿಲಿಗೇ ತೆರಳಿ ಶಿರಬಾಗಿ ನಮಿಸಿದ ಡಿಸಿಎಂ; ರೈತ ದಿನದಂದು ಕೃಷಿ ಕಾಯ್ದೆಗಳ ಕುರಿತ ಅನುಮಾನ ತಿಳಿಸಿಗೊಳಿಸಿದ ಅಶ್ವತ್ಥನಾರಾಯಣ

ಅನ್ನದಾತನ ಮನೆ ಬಾಗಿಲಿಗೇ ತೆರಳಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ರೈತ ದಿನದ ಶುಭಾಶಯ ಕೋರಿ ಅಭಿವಂದನೆ ಸಲ್ಲಿಸಿದರಲ್ಲದೆ, ರಾಜ್ಯ ಮತ್ತು ಕೇಂದ್ರ ಸರಕಾರಗಳು ಜಾರಿಗೆ ತಂದಿರುವ ಕೃಷಿ...

Read more

ರೂಪಾಂತರಗೊಂಡ ಕೋವಿಡ್‌ ವೈರಾಣುವಿಗೆ ಬ್ರೇಕ್‌ ಹಾಕಲು ಬೆಂಗಳೂರು ಸೇರಿ ರಾಜ್ಯಾದ್ಯಂತ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ನೈಟ್‌ ಕರ್ಫ್ಯೂ; ಇಂದಿನಿಂದಲೇ ಜಾರಿ

ಕೋವಿಡ್‌ ಸೋಂಕು ವ್ಯಾಪಕವಾಗಿ ಹರಡುವುದನ್ನು ತಪ್ಪಿಸಲು ರಾತ್ರಿ ಕರ್ಫ್ಯೂನ್ನು ಬುಧವಾರ ರಾತ್ರಿಯಿಂದಲೇ ರಾಜ್ಯಾದ್ಯಂತ ಜಾರಿಗೆ ಬರಲಿದೆ. ಅಂದರೆ, ಇಂದು ರಾತ್ರಿಯಿಂದಲೇ ಯಾರೂ ಹಬ್‌, ಬಾರ್‌ಗಳಲ್ಲಿ ಗುಂಪು ಗುಂಪಾಗಿ...

Read more

ಕೋವಿಡ್‌ ವಾರಿಯರ್ಸ್‌ ಬೇಡಿಕೆಗೆ ಸ್ಪಂದಿಸಿದ ಸರಕಾರ; ತಜ್ಞ ವೈದ್ಯರು, ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯಾಧಿಕಾರಿಗಳ ಭತ್ಯೆಗಳ ಪರಿಷ್ಕರಣೆ

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ವೃಂದಗಳ ತಜ್ಞ ವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯಾಧಿಕಾರಿಗಳಿಗೆ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಿ ಆದೇಶ...

Read more

ನೂತನ ವರ್ಷ ಸಂಭ್ರಮಾಚರಣೆಗೆ ಅಂಕುಶ, ಕೋವಿಡ್ ಸುರಕ್ಷತಾ ಕ್ರಮ ಕಡ್ಡಾಯ; ಹೊಸ ಕೋವಿಡ್ ವೈರಸ್‌ ಬಗ್ಗೆ ಆತಂಕ ಬೇಡ ಎಂದ ಡಾಕ್ಟರ್‌ ಸುಧಾಕರ್

ಇಂಗ್ಲೆಂಡ್‌ನಲ್ಲಿ ಹೊಸ ಬಗೆಯ ಕೊರೊನಾ ವೈರಾಣು ಕಂಡುಬಂದಿದೆ. ಇದು ವೇಗವಾಗಿ ಹರಡುವ ಲಕ್ಷಣ ಹೊಂದಿದ್ದರೂ, ರೋಗದ ತೀವ್ರತೆ ಹೆಚ್ಚಿಸುವುದಿಲ್ಲ. ಆದರೂ ಅತ್ಯಂತ ಎಚ್ಚರಿಕೆ ವಹಿಸಬೇಕಿದೆ ಎಂದು ಆರೋಗ್ಯ...

Read more
Page 220 of 251 1 219 220 221 251

Recommended

error: Content is protected !!