NEWS & VIEWS

ಎರಡು ಒಳ್ಳೆಯ ಸುದ್ದಿ: 1. ಐಟಿಐ ಪರೀಕ್ಷೆ ಉಸ್ತುವಾರಿ ಇನ್ನು ಪರೀಕ್ಷಾ ಪ್ರಾಧಿಕಾರಕ್ಕೆ 2. ಹಳ್ಳಿ ಬಡ ಮಹಿಳೆಯರ ಆರ್ಥಿಕಾಭಿವೃದ್ಧಿಗೆ ಕ್ಷೀರ ಸಂಜೀವಿನಿ

ವೃತ್ತಿಪರ ಕೋರ್ಸುಗಳಲ್ಲಿ ಒಂದಾದ ಐಟಿಐ ಪರೀಕ್ಷೆಯ ಸುಧಾರಣೆ ಹಾಗೂ ಗ್ರಾಮೀಣ ಪ್ರದೇಶದ ಕಡುಬಡ ಮಹಿಳೆಯರಿಗೆ ಹೈನುಗಾರಿಕೆ ಮೂಲಕ ಜೀವನೋಪಾಯ ಕಲ್ಪಿಸಿಕೊಡುವ ʼಕ್ಷೀರ ಸಂಜೀವಿನಿ ಯೋಜನೆʼ ಒಪ್ಪಂದಗಳಿಗೆ ಉಪ...

Read more

ಉನ್ನತ ಶಿಕ್ಷಣದಲ್ಲಿ‌ ಡಿಸಿಎಂ ಡಿಜಿಟಲ್‌ ಡ್ರೈವ್; ಇ-ಆಫೀಸ್ ವ್ಯವಸ್ಥೆ ಜಾರಿ ಮಾಡದೆ ನಿರ್ಲಕ್ಷ್ಯ ತೋರಿದ ವಿವಿಗಳ ಕುಲಪತಿಗಳಿಗೆ ಖಡಕ್ ಕ್ಲಾಸ್!

ಇ- ಆಫೀಸ್ ಅನ್ನು ಎಲ್ಲ ವಿವಿಗಳು ಇನ್ನೂ ಮಾಡುತ್ತಿಲ್ಲ. ಈ ಬಗ್ಗೆ ನಿರ್ಲಕ್ಷ್ಯ ತಾಳಿದರೆ ಸಹಿಸುವ ಪ್ರಶ್ನೆಯೇ ಇಲ್ಲ. ಜನವರಿ‌ ಒಂದರಿಂದಲೇ ಇದೆಲ್ಲ ಸಾಧ್ಯವಾಗಬೇಕು. ಒಂದು ವೇಳೆ...

Read more

ಡಿಸೆಂಬರ್‌ 31ರಿಂದ ಶಬರಮಲೆಯಲ್ಲಿ ಮಕರವಿಳಕ್ಕು; ಕೋವಿಡ್-‌19 ನೆಗೆಟೀವ್‌ ಸರ್ಟಿಫಿಕೇಟ್‌ ಇಲ್ಲದಿದ್ದರೆ ಅಯ್ಯಪ್ಪ‌ ಸ್ವಾಮಿ ದರ್ಶನವಿಲ್ಲ

ಇದೇ ಡಿಸೆಂಬರ್‌ 31ರಿಂದ ಆರಂಭವಾಗಲಿರುವ ಮಕರವಿಳಕ್ಕು ಉತ್ಸವದ ವೇಳೆ ಸನ್ನಿಧಾನಕ್ಕೆ ಬರುವ ಭಕ್ತರು ಕಡ್ಡಾಯವಾಗಿ ಕೋವಿಡ್-‌19 Rtpcr ಪರೀಕ್ಷೆಯನ್ನು ಮಾಡಿಸಿಕೊಳ್ಳಲೇಬೇಕು.

Read more

ಕಾರ್ಮಿಕರಿಗೆ ತೊಂದರೆಯಾಗಿದ್ದು ನಿಜ ಎಂದು ಒಪ್ಪಿಕೊಂಡ ಕೋಲಾರದ ವಿಸ್ಟ್ರಾನ್;‌ ‌ಕಷ್ಟ ಹೇಳಿಕೊಳ್ಳಲು ಕಾರ್ಮಿಕರಿಗೆ ಹೆಲ್ಪ್‌ಲೈನ್‌, ಕಂಪನಿಯ ಭಾರತೀಯ ಉಪಾಧ್ಯಕ್ಷರ ತಲೆದಂಡ

ಕಳೆದ ಶನಿವಾರ ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ತೈವಾನ್‌ ಮೂಲದ ವಿಸ್ಟ್ರಾನ್‌ ಐಫೋನ್‌ ಘಟಕದ ವಿವಾದ ಕೊನೆಗೂ ಒಂದು ಹಂತಕ್ಕೆ ಬಂದಿದ್ದು, ವೇತನ ನೀಡಿಕೆಯಲ್ಲಿ ತನ್ನಿಂದ...

Read more

ಜನವರಿ 1ರಿಂದ ಎಸ್ಸೆಸೆಲ್ಸಿ, ದ್ವಿತೀಯ ಪಿಯುಸಿ ತರಗತಿಗಳು ಆರಂಭ; ಒಂದು ಕೊಠಡಿಯಲ್ಲಿ 15 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಎಂದ ಮುಖ್ಯಮಂತ್ರಿ

ಕೋವಿಡ್‌ನಿಂದ ಬಸವಳಿದು ಹೋಗಿದ್ದ ರಾಜ್ಯದ ಶೈಕ್ಷಣಿಕ ವ್ಯವಸ್ಥೆ ನಿಧಾನವಾಗಿ ಹಳಿಗೆ ಬರುತ್ತಿದ್ದು, ಅದರ ಅಂಗವಾಗಿ ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಕ್ಲಾಸ್‌ಗಳು ಆರಂಭವಾಗುತ್ತಿವೆ.

Read more

ಕೋಲಾರದ ವಿಸ್ಟ್ರಾನ್‌ ಕಂಪನಿ ಗಲಾಟೆ; 7,000 ಕಾರ್ಮಿಕರ ಮೇಲೆ ಕೇಸ್‌, ಆದರೆ ಎಫ್‌ಐಆರ್‌ನಲ್ಲಿ ಒಬ್ಬರ ಹೆಸರೂ ಇಲ್ಲ

ಇಡೀ ಘಟನೆಗೆ ಕಂಪನಿಯ ಆಡಳಿತ ಮಂಡಳಿ, ಕಾರ್ಮಿಕ ಇಲಾಖೆಯೇ ಹೊಣೆ: ಜಿ.ವಿ.ಶ್ರೀರಾಮರೆಡ್ಡಿ ಆರೋಪ

Read more

ಭಗವಂತನಿಗೇ ಬೆಳ್ಳಿ ಹೆಲಿಕಾಪ್ಟರ್‌ ಕೊಟ್ಟು ಹರಕೆ ಪೂರೈಸಿಕೊಂಡು ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ಕ್ಷಮೆ ಕೇಳಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರದಲ್ಲಿ ನೆಲೆಸಿರುವ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಗೆ ಬೆಳ್ಳಿ ಹೆಲಿಕಾಪ್ಟರ್‌ ಮಾಡಿಸಿಕೊಟ್ಟು ಹರಕೆಯೊಂದನ್ನು ತೀರಿಸಿಕೊಂಡಿದ್ದಾರೆ.

Read more

ಎ.ಕೆ.ಗೋಪಾಲನ್‌ ಮಾತು ಕೇಳದೇ ಕಮ್ಯುನಿಸ್ಟರು ಹಾಳಾದರು! ಬಿಜೆಪಿಗರು ದತ್ತೋಪಂತರು ಹೇಳಿದ್ದನ್ನು ಕೇಳಲೇಬೇಕು, ಇಲ್ಲದಿದ್ದರೆ ಇವರೂ ಹಾಳಾಗುವುದು ಖಚಿತ!!

ಕಾರ್ಯಕರ್ತರಾಗಿ ಜನರ ನಡುವೆ ಇರಬೇಕಿದ್ದ ಕಮ್ಯುನಿಸ್ಟರು ಅಧಿಕಾರದ ರುಚಿಗೆ ಬಿದ್ದು ಹೇಗೆ ಪತನವಾದರೋ ಅದೇ ದಾರಿಯಲ್ಲಿ ಬಿಜೆಪಿಗರೂ ನಿಂತಿದ್ದಾರಾ? ಭಾರತೀಯ ಕಾರ್ಮಿಕ ಸಂಘದ ನಾಯಕ ಹಾಗೂ ಸ್ವದೇಶೀ...

Read more

ಕೋಲಾರದ ವಿಸ್ಟ್ರಾನ್‌ ಐಫೋನ್‌ ಘಟಕದ ಮೇಲೆ ದಾಳಿ; ಪ್ರಧಾನಮಂತ್ರಿ ನರೇಂದ್ರ ಮೋದಿ ಕಳವಳಕ್ಕೆ ಕಾರಣವೇನು?

ಕಳೆದ ಶನಿವಾರ ಕಾರ್ಮಿಕರ ಗಲಾಟೆಯಿಂದ ಜಗತ್ತಿನಾದ್ಯಂತ ಸುದ್ದಿಯಾದ ವಿಸ್ಟ್ರಾನ್‌ ಘಟನೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

Read more

ಬ್ರಾಹ್ಮಣರಿಗೆ ನೋವುಂಟು ಮಾಡಿದ 6ನೇ ತರಗತಿಯ ಸಮಾಜ ವಿಜ್ಞಾನದ 7ನೇ ಪಾಠದ ಆಕ್ಷೇಪಾರ್ಹ ಪಠ್ಯ ಡಿಲೀಟ್‌

6ನೇ ತರಗತಿಯ ಸಮಾಜ ವಿಜ್ಞಾನ ಭಾಗ-1ರ ಪಾಠ-7ರಲ್ಲಿರುವ ಅಂಶಗಳನ್ನು ಇದೀಗ ತೆಗೆದುಹಾಕುವಂತೆ ಸಚಿವರು ನಿರ್ದೇಶನ ನೀಡಿದ್ದಾರೆ.

Read more
Page 221 of 251 1 220 221 222 251

Recommended

error: Content is protected !!