ಬೆಂಗಳೂರು: ಸದ್ಯಕ್ಕೆ ಚಿತ್ರಮಂದಿರಗಳಲ್ಲಿ ಹೊಸ ಚಿತ್ರಗಳು ಬಿಡುಗಡೆಯಾಗುವ ಸಾಧ್ಯತೆ ಇಲ್ಲ. ಕೋವಿಡ್ ಭಯದಿಂದ ಪ್ರೇಕ್ಷಕರು ಚಿತ್ರಮಂದಿರಗಳತ್ತ ಸುಳಿಯದ ಕಾರಣಕ್ಕೆ ಹಳೆಯ ಯಶಸ್ವಿ ಸಿನಿಮಾಗಳನ್ನೇ ಮತ್ತೆ ಬಿಡುಗಡೆ ಮಾಡಲಾಗುತ್ತಿದೆ....
Read moreಕೋವಿಡ್ ಹಿನ್ನೆಲೆಯನಲ್ಲಿ ಬಾಗಿಲು ತೆರೆಯದೇ ಮುಚ್ಚಿಕೊಂಡಿದ್ದ ಪದವಿ ಕಾಲೇಜುಗಳ ಆರಂಭಕ್ಕೆ ಕೊನೆಗೂ ರಾಜ್ಯ ಸರಕಾರ ಹಸಿರು ನಿಶಾನೆ ತೋರಿಸಿದೆ. ಯುಜಿಸಿ ಮಾರ್ಗಸೂಚಿಯಂತೆ ತರಗತಿಗಳನ್ನು ಆರಂಭಿಸಲು ನಿರ್ಧರಿಸಿದೆ.
Read moreಶಿಕ್ಷಕರು ಮತ್ತು ಪದವೀಧರರ ಕ್ಷೇತ್ರಗಳಿಂದ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಆರು ದಿನ ಮಾತ್ರ ಉಳಿದಿರುವಂತೆ ಆಗ್ನೇಯ ಪದವೀಧರರ ಕ್ಷೇತ್ರವನ್ನೊಳಗೊಂಡ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಬಿಜೆಪಿ...
Read moreಕಳೆದ ಸೆಪ್ಟೆಂಬರ್ 6ರಂದು ಬೃಂದಾವನಸ್ಥರಾದ ಎಡನೀರು ಮಠದ ಶ್ರೀ ಕೇಶವಾನಂದ ಭಾರತಿ ಮತ್ತೆಮತ್ತೆ ನೆನಪಾಗುತ್ತಿದ್ದಾರೆ. ಅದು ಸರ್ವೋಚ್ಛ ನ್ಯಾಯಾಲಯ ಇರಲಿ, ಹೈಕೋರ್ಟ್ ಇರಲಿ; ದೇಶದ ಯಾವುದೇ ನ್ಯಾಯಾಲಯ...
Read moreರಾಜರಾಜೇಶ್ವರಿ ನಗರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ನಡೆಯುತ್ತಿರುವ ಮಾತಿನ ಯುದ್ಧಕ್ಕೆ ತೆರೆ ಬೀಳುವಂತೆ ಕಾಣುತ್ತಿಲ್ಲ. ಶುಕ್ರವಾರವೂ ಡಿಸಿಎಂ ಡಾ.ಅಶ್ವತ್ಥನಾರಾಯಣ; ಡಿಕೆ ಬ್ರದರ್ಸ್ ಗುರಿಯಾಗಿಟ್ಟುಕೊಂಡು ತೀವ್ರ...
Read moreಶಿಸ್ತಿನ ಪಕ್ಷ ಬಿಜೆಪಿಯಲ್ಲಿ ನಡೆಯುತ್ತಿರುವುದೇನು? ಎಲ್ಲವೂ ಗೊತ್ತಾಗುವಂತೆಯೇ ಇದೆ! ಆದರೆ, ಅಷ್ಟೂ ನಿಗೂಢವಾಗಿಯೇ ಇದೆ. ಯತ್ನಾಳ್ ಮಾತನಾಡುತ್ತಿದ್ದಾರೆ? ಸರಿ; ಅವರ ಹಿಂದೆ ಯಾರೂ ಇಲ್ಲವಾ? ಡಾ.ಅಶ್ವತ್ಥನಾರಾಯಣ ಅವರನ್ನೂ...
Read more2018ರ ಚುನಾವಣೆಯಲ್ಲಿ ಮತದಾರರ ಚೀಟಿ ಅಕ್ರಮ ಸಂಗ್ರಹಣೆ ಹಿನ್ನೆಲೆಯಲ್ಲಿ ಅಂದಿನ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಆರೋಪ ಮಾಡಿ ಕಾನೂನು ಹೋರಾಟ ನಡೆಸಿದ್ದ ಬಿಜೆಪಿ, ಇದೀಗ ಮುನಿರತ್ನ ಅವರಿಗಾಗಿ...
Read moreಈ ಉಪ ಚುನಾವಣೆಯಿಂದ ರಾಜ್ಯ ಸರಕಾರವಾಗಲಿ, ಕೇಂದ್ರ ಸರಕಾರವಾಗಲಿ ಬೀಳುವುದಿಲ್ಲ. ಆದರೆ, ಶಿರಾ ಕ್ಷೇತ್ರದ ಜನ ಭವಿಷ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ಸಂದೇಶವನ್ನು ರವಾನಿಸಲಿದ್ದಾರೆ...
Read moreಪದವೀಧರರು, ಶಿಕ್ಷಕರ ಹಿತಕ್ಕಾಗಿ ರಾಜ್ಯ ಬಿಜೆಪಿ ಸರಕಾರ ಕೆಲಸ ಮಾಡುತ್ತಿದ್ದು, ಕೋವಿಡ್ ಆರ್ಥಿಕ ಸಂಕಷ್ಟದಲ್ಲೂ ಎಲ್ಲ ಜನರಿಗೆ ನೆರವು ನೀಡುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ...
Read moreಸಾವಿರ ಅಡಿಗೂ ಹೆಚ್ಚು ಆಳಕ್ಕೆ ಹೋಗಿ ರೈತನ ಬಾಳಲ್ಲಿ ಕಣ್ಣಾಮುಚ್ಚಾಲೆ ಆಟವಾಡುತ್ತಿರುವ ಪಾತಾಳ ಗಂಗೆ ಒಂದೆಡೆಯಾದರೆ, ಸರಕಾರ ಇನ್ನೊಂದು ರೀತಿಯಲ್ಲಿ ಜಲ ದಿಗ್ಬಂಧನಗಳನ್ನು ಹೇರಿ ಅದೇ ರೈತರನ್ನು...
Read moreCKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]