NEWS & VIEWS

ದಸರಾ ಉದ್ಘಾಟನೆಗೆ ಮುನ್ನ ಚಾಮುಂಡೇಶ್ವರಿ ಅಮ್ಮನವರಲ್ಲಿ ಮೂರು ಬೇಡಿಕೆ ಇಟ್ಟ ಡಾ.ಸಿ.ಎನ್.ಮಂಜುನಾಥ್

ಮೈಸೂರು: ಈ ವರ್ಷದ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ ನಮ್ಮ ನಾಡಿನ ಖ್ಯಾತ ಹೃದ್ರೋಗ ತಜ್ಞ ಹಾಗೂ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ...

Read more

4 ಶೋಗಳಿಗೆ 154 ಪ್ರೇಕ್ಷಕರು! ಟೋಟಲ್‌ ಕಲೆಕ್ಷನ್‌ 5ರಿಂದ 6 ಸಾವಿರ ಮಾತ್ರ!!

ಸಿನಿಮಾ ಪ್ರದರ್ಶನಕ್ಕೆ ಗ್ರೀನ್‌ ಸಿಗ್ನಲ್‌ ಸಿಕ್ಕಿದಾಗ್ಯೂ ಪ್ರೇಕ್ಷಕನಿಗೆ ಮಾತ್ರ ಕೊರೊನ ವೈರಾಣು ಇನ್ನೂ ರೆಡ್‌ ಸಿಗ್ನಲ್‌ ಕೊಟ್ಟು ಅಡ್ಡಹಾಕಿ ಕೂತಿದೆ. ಕೋವಿಡ್‌ ನಿಯಮಗಳಿಂದ ಹೈರಾಣಾಗಿದ್ದ ಚಿತ್ರೋದ್ಯಮಕ್ಕೆ ಮರುಚಾಲನೆ...

Read more

ಶಿರಾದಲ್ಲಿ ಬಿಜೆಪಿ ನಿಗೂಢ ಹೆಜ್ಜೆ; ಯಾರಿಗೂ ಗೊತ್ತಿಲ್ಲದೆ ಗಡಿ ದಾಟಿದ ಉಪ ಮುಖ್ಯಮಂತ್ರಿ!

ಬಿಜೆಪಿ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆಗೆ ಸಾಕ್ಷಿಯಾಗಲು ಶಿರಾ ಪಟ್ಟಣಕ್ಕೆ ಬಂದಿದ್ದ ಡಿಸಿಎಂ ಡಾ.ಅಶ್ವತ್ಥನಾರಾಯಣ, ಆ ನಾಮಪತ್ರ ಸಲ್ಲಿಕೆ ʼಶಾಸ್ತ್ರʼ ಮುಗಿಸಿಕೊಂಡು ಹೋಗಿದ್ದೆಲ್ಲಿಗೆ? ಆಂಧ್ರ ಪ್ರದೇಶದ ಮಡಕಶಿರಾ ಕಡೆಗೆ...

Read more

ಧರಣಿನಿರತ 1200ಕ್ಕೂ ಹೆಚ್ಚು ಉಪನ್ಯಾಸಕರಿಗೆ ಕಾಲೇಜು ಆರಂಭವಾದ ತಕ್ಷಣ ನೇಮಕಾತಿ ಆದೇಶ

ಕೇಂದ್ರ ಸರಕಾರದ ಸೂಚನೆಯಂತೆ ಅತಿ ಶೀಘ್ರದಲ್ಲಿಯೇ ಕಾಲೇಜುಗಳು ಆರಂಭವಾಗುತ್ತಿದ್ದು, ಅದರಂತೆ ರಾಜ್ಯದಲ್ಲಿ ಕಾಲೇಜುಗಳು ಆರಂಭವಾದ ಕೂಡಲೇ ಕೌನ್ಸೆಲಿಂಗ್‌ ಮುಗಿಸಿಕೊಂಡು ನೇಮಕಾತಿ ಅದೇಶದ ನೀರಿಕ್ಷೆಯಲ್ಲಿರುವ ಎಲ್ಲ ಉಪನ್ಯಾಸಕರಿಗೆ ನೇಮಕಾತಿ...

Read more

ನೀತಿ ಆಯೋಗದ ಸಮೀಕ್ಷೆಯಲ್ಲಿ ಸೂಪರ್‌ ರೇಟಿಂಗ್; ಕಣ್ಣರಳಿಸಿ ಖುಷಿಪಟ್ಟ ಡಿವಿಎಸ್‌

ಸದಾ ನಗುಮೊಗದ ಡಿ.ವಿ.ಸದಾನಂದ ಗೌಡರು ಮತ್ತೆ ಸುದ್ದಿಯಲ್ಲಿದ್ದಾರೆ. ತಮ್ಮ ಸರಳತೆ ಮತ್ತು ದಕ್ಷತೆಯಿಂದ ಎಲ್ಲರ ಗಮನ ಸೆಳೆಯುತ್ತಿದ್ದ ಅವರು; ಇದೀಗ ಕೇಂದ್ರದಲ್ಲಿ ತಮ್ಮ ಖಾತೆಯಲ್ಲಿ ಉತ್ತಮ ಸಾಧನೆ...

Read more

ಓಲೈಕೆ ಪಾಲಿಟಿಕ್ಸ್;‌ ಭಾರತೀಯ ಜನತಾ ಪಕ್ಷಕ್ಕೂ ಅಂಟಿಕೊಂಡ ಕಾಂಗ್ರೆಸ್‌ ಚಾಳಿ !!

ಓಲೈಕೆ ಅಥವಾ ತುಷ್ಠೀಕರಣ ರಾಜಕೀಯದ ವಿಷಯವನ್ನೇ ಇಟ್ಟುಕೊಂಡು ಕಾಂಗ್ರೆಸ್‌ ವಿರುದ್ಧ ಕೂಗಾಡಿ ಬೇಳೆ ಬೇಯಿಸಿಕೊಂಡ ಬಿಜೆಪಿ; ಇದೀಗ ಕಾಂಗ್ರೆಸ್‌ ಇಟ್ಟ ಹಜ್ಜೆಗಳಲ್ಲೇ ನಡೆಯುತ್ತಿದೆ. ಅಧಿಕಾರ ಇಲ್ಲದಿದ್ದಾಗ ಒಂದು...

Read more

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಗೆ ಹೈಕೋರ್ಟ್ ಟ್ರೀಟ್ಮೆಂಟ್

ಇನ್ನು ಮುಂದೆ ತನಗೆ ಗೊತ್ತಿಲ್ಲದೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಅಧ್ಯಕ್ಷರನ್ನಾಗಲಿ, ಸದಸ್ಯ ಕಾರ್ಯದರ್ಶಿಯನ್ನಾಗಲಿ ಅಥವಾ ಸದಸ್ಯರನ್ನಾಗಲಿ ನೇಮಕ ಮಾಡುವಂತಿಲ್ಲ ಎಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ...

Read more

ರಾಜರಾಜೇಶ್ವರಿ ನಗರ; ಒಳಗೊಳಗೇ ಲೆಕ್ಕ ತಪ್ಪಿತಾ ಬಿಜೆಪಿ!?

ಬಿಜೆಪಿ ಪಾಲಿಗೆ ನಿರ್ಣಾಯಕವಾಗಿರುವ ರಾಜರಾಜೇಶ್ವರಿ ನಗರ ವಿಧಾನಸಭೆ ಕೇತ್ರದ ಉಪ ಚುನಾವಣೆಯ ಅಭ್ಯರ್ಥಿ ಆಯ್ಕೆ ವಿಷಯವು ಪಕ್ಷದಲ್ಲಿ ವಲಸಿಗರು ಮತ್ತು ಮೂಲ ನಿವಾಸಿಗಳ ನಡುವಿನ ತಿಕ್ಕಾಟಕ್ಕೆ ಕಾರಣವಾಗಿದೆ....

Read more

ಅರ್ಥಶಾಸ್ತ್ರದಲ್ಲಿ ಹರಾಜು ಪ್ರಕ್ರಿಯೆ; ಅಮೆರಿಕದ ಇಬ್ಬರಿಗೆ 2020ನೇ ನೊಬೆಲ್

ಅರ್ಥಶಾಸ್ತ್ರದಲ್ಲಿ ಇಬ್ಬರಿಗೆ ನೊಬೆಲ್‌ ಪ್ರಶಸ್ತಿ ಘೋಷಣೆ ಮಾಡುವುದರೊಂದಿಗೆ 2020ನೇ ಸಾಲಿನ ನೊಬೆಲ್‌ ಪ್ರಶಸ್ತಿಗಳ ಘೋಷಣೆ ಪ್ರಕ್ರಿಯೆ ಮುಗಿದಿದ್ದು, ಇನ್ನು ಪ್ರಶಸ್ತಿ ಪ್ರದಾನ ಕಾರ್ಯಕ್ರಮವಷ್ಟೇ ಬಾಕಿ ಇದೆ.

Read more

ಚಿಕ್ಕಬಳ್ಳಾಪುರಕ್ಕೆ ಚೀಯರ್ಸ್ ;‌ ಡಾ.ಸುಧಾಕರ್ʼಗೆ ವೈದ್ಯಶಿಕ್ಷಣ ಜತೆಗೆ ಆರೋಗ್ಯ ಖಾತೆ

ಮುಖ್ಯಮಂತ್ರಿ ಯಡಿಯೂರಪ್ಪ ಕ್ಯಾಬಿನೆಟ್ಟಿನಲ್ಲಿ ಚಿಕ್ಕಬಳ್ಳಾಪುರಕ್ಕೆ ಜಾಕ್’ಪಾಟ್ ಹೊಡೆಯುವ ನಿರೀಕ್ಷೆ ಇದೆ. ಜಿಲ್ಲೆಯ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರಿಗೆ ವೈದ್ಯಕೀಯ ಶಿಕ್ಷಣ ಖಾತೆಯ ಜತೆಗೆ ಆರೋಗ್ಯ ಖಾತೆಯೂ ಸಿಗುವ...

Read more
Page 238 of 251 1 237 238 239 251

Recommended

error: Content is protected !!