ಗಡಿನಾಡಿನಲ್ಲೊಬ್ಬ ಫುಕುವೋಕಾ! ಅರತ್ತೈದರ ಪ್ರಾಯದಲ್ಲೂ ಸಾವಯವ ಕೃಷಿ ಮೇಲೆ ವ್ಯಾಮೋಹ; ಬರಪೀಡಿತ ಗಡಿ ಪ್ರದೇಶದಲ್ಲಿ ವರ್ಷಕ್ಕೆರಡು ಭತ್ತದ ಬೆಳೆ
ಯುವ ರೈತರಿಗೆ ಮಾದರಿಯಾದ ಬಾಗೇಪಲ್ಲಿ ತಾಲೂಕಿನ ಹಿರಿಯ ರೈತ I ರಸಗೊಬ್ಬರ & ರಾಸಾಯನಿಕಗಳ ಬಳಕೆ ಇಲ್ಲ
ಯುವ ರೈತರಿಗೆ ಮಾದರಿಯಾದ ಬಾಗೇಪಲ್ಲಿ ತಾಲೂಕಿನ ಹಿರಿಯ ರೈತ I ರಸಗೊಬ್ಬರ & ರಾಸಾಯನಿಕಗಳ ಬಳಕೆ ಇಲ್ಲ
ಬಾಗೇಪಲ್ಲಿ ತಾಲೂಕಿನ ಚಿನ್ನೇಪಲ್ಲಿ ಕ್ರಾಸ್ ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಕಾಲೇಜು ವಿಧ್ಯಾರ್ಥಿಗಳು ದುರಂತ ಸಾವಿಗೀಡಾದ ಗುರುವಾರ ಘಟನೆ ನಡೆದಿದೆ.
ಬಾಗೇಪಲ್ಲಿಯಲ್ಲಿ ಡೆಡ್ಲಿ ವೈರಸ್ ಬಗ್ಗೆ ನಿರ್ಲಕ್ಷ್ಯ; ಭಾನುವಾರ ಚಿಕನ್-ಮಟನ್ ಖರೀದಿಗೆ ಮುಗಿದು ಬಿದ್ದ ಜನ, ಸೋಮವಾರ ಅಬ್ಬರಿಸಲಿದೆಯಾ ಕೊರೊನಾ..
ಮನರೇಗಾ ಕಾರ್ಮಿಕರು ಕಾಮಗಾರಿ ನಡೆಸುತ್ತಿದ್ದ ಸ್ಥಳದಲ್ಲಿ ಶನಿವಾರ ವಿಶ್ವ ಕಾರ್ಮಿಕ ನಾಚರಣೆಯನ್ನುಆಚರಿಸಿದರು.
ಬಾಗೇಪಲ್ಲಿಯಲ್ಲಿ ನಾಯಿಗಳ ದಾಳಿಗೆ ತತ್ತರಿಸಿದ ಜಿಂಕೆ, ಅರಣ್ಯ ಅಧಿಕಾರಿಗಳ ಸಮಯ ಪ್ರಜ್ಞೆಯಿಂದ ಬದುಕುಳಿದ ಮೂಕಜೀವಿ
ಬರೆದಷ್ಟು ಮುಗಿಯದ, ಕರ್ನಾಟಕದ ಇತಿಹಾಸಕಾರರು ಮರೆತ ಅಥವಾ ಉದೇಶಪೂರ್ವಕವಾಗಿಯೇ ನಿರ್ಲಕ್ಷಿಸಿದ ಐತಿಹಾಸಿಕ ದುರಂತ ನೆಲೆ ಗುಮ್ಮನಾಯಕನ ಪಾಳ್ಯ. ಸ್ಥಳೀಯರಿಗೆ ರೋಚಕ ಕಥನಗಳ ಆಗರವಾದ ಈ ಪಾಳೆಯಪಟ್ಟಿನ ಮೇಲೆ ...
ಗುಮ್ಮನಾಯಕನ ಪಾಳ್ಯದಲ್ಲಿ ಪಾಳೇಗಾರರು ಕಲ್ಯಾಣಿಯನ್ನು ನಿರ್ಮಿಸಿದ್ದಾರೆ. ಈಗ ಆ ಕಲ್ಯಾಣಿಯಲ್ಲಿ ಕಳೆ-ಮುಳ್ಳಿನ ಗಿಡಗಳು ಬೆಳೆದಿವೆ. ಮುಂದಿನ ತಲೆಮಾರುಗಳಿಗೂ ಉಳಿಸಿ ಸಂರಕ್ಷಣೆ ಮಾಡಬೇಕಾದ ಈ ಕಲ್ಯಾಣಿಯ ಬಗ್ಗೆ ಜಿಲ್ಲಾಡಳಿತಕ್ಕೆ ...
ಬಹಮನಿ ಸುಲ್ತಾನರ ದಾಳಿಯಿಂದ ವೈಭವೋಪೇತ ಹಂಪೆ ʼಹಾಳು ಹಂಪೆʼಯಾದ ಕಥೆ ಎಲ್ಲರಿಗೂ ಗೊತ್ತು. ಆದರೆ, ಚಿಕ್ಕಬಳ್ಳಾಪುರ ಜಿಲ್ಲಾಕೇಂದ್ರಕ್ಕೆ 60 ಕಿ.ಮೀ, ಬಾಗೇಪಲ್ಲಿಗೆ 20 ಕಿ.ಮೀ ದೂರದಲ್ಲಿರುವ ಹಂಪಿಯಂಥದ್ದೇ ...
ಜನ ಪ್ರತಿನಿಧಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳುವಂತೆ ಪ್ರೇರೇಪಿಸಬೇಕು. ಯಾರೇ ಜನ ಪ್ರತಿನಿಧಿಗಳು ವ್ಯಾಕ್ಸಿನ್ ಬಗ್ಗೆ ಹೆಚ್ಚು ಪ್ರಚಾರ ನಡೆಸುತ್ತಾರೋ ...
ಜಿಲ್ಲಾಡಳಿತದ ನಿರ್ಲಕ್ಷ್ಯ ಮತ್ತು ಅಪರೂಪದ ಐತಿಹಾಸಿಕ ಸ್ಮಾರಕಗಳ ಮೇಲಿನ ಅವಜ್ಞೆಯಿಂದ ಬಾಗೇಪಲ್ಲಿ ತಾಲ್ಲೂಕಿನ ಐತಿಹಾಸಿಕ ಸ್ಮಾರಕಗಳಿಗೆ ಅವನತಿಯ ಗತಿ ಹಿಡಿದೆ. ನೈಜ ಭಾಗ್ಯನಗರದ ಬೆಡಗು ನಾಶವಾಗುತ್ತದೆ!!
CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]