Tag: bagepalli

ಕೋವಿಡ್‌ ಎರಡನೇ ಅಲೆ: ಬಾಗೇಪಲ್ಲಿ ಮಾಸ್ಕ್ ಧರಿಸದವರಿಗೆ ದಂಡದ ಶಾಕ್‌ ಕೊಟ್ಟ ಪೋಲಿಸರು

ಕೋವಿಡ್‌ ಎರಡನೇ ಅಲೆ: ಬಾಗೇಪಲ್ಲಿ ಮಾಸ್ಕ್ ಧರಿಸದವರಿಗೆ ದಂಡದ ಶಾಕ್‌ ಕೊಟ್ಟ ಪೋಲಿಸರು

ಪಟ್ಟಣದ ಜನರು ಮಾಸ್ಕ್ ಧರಿಸುವುದು, ಕನಿಷ್ಠ ಅಂತರ ಕಾಪಾಡುವುದು, ಸ್ಯಾನಿಟೈಜರ್ ಬಳಸುವುದನ್ನು ಮರೆತುಬಿಟ್ಟಿದ್ದರು. ಭಾನುವಾರ ಪೋಲಿಸ್ ಅಧಿಕಾರಿಗಳು ಏಕಾಏಕಿ ರಸ್ತೆ ಇಳಿದಿರುವುದನ್ನು ಕಂಡು ಜನರು ಕಕ್ಕಾಬಿಕ್ಕಿಯಾದರು.

ಬಿಜೆಪಿ ಆಡಳಿತದ ಕಾಲದಲ್ಲಿ ಯುವ ಜನತೆಯ ಜೀವನ ಅಭದ್ರತೆಯಲ್ಲಿ ಸಾಗುತ್ತಿದೆ ಎಂದು ಆರೋಪಿಸಿದ ಎಂ.ಪಿ.ಮುನಿವೆಂಕಟಪ್ಪ

ಬಿಜೆಪಿ ಆಡಳಿತದ ಕಾಲದಲ್ಲಿ ಯುವ ಜನತೆಯ ಜೀವನ ಅಭದ್ರತೆಯಲ್ಲಿ ಸಾಗುತ್ತಿದೆ ಎಂದು ಆರೋಪಿಸಿದ ಎಂ.ಪಿ.ಮುನಿವೆಂಕಟಪ್ಪ

ಬಿಜೆಪಿಗರು ಯುವಜನರನ್ನು ಭ್ರಮೆಗಳಲ್ಲಿ ಮತ್ತು ಕನಸುಗಳಲ್ಲಿ ಬದುಕುವಂತೆ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಬದಲು ಉದ್ಯೋಗ ಕಡಿತ ಮಾಡುತ್ತಿದ್ದಾರೆ.

ಭೂಮಿ ಮತ್ತು ಕೈಗಾರಿಕೆಗಳನ್ನು ರಾಷ್ಟ್ರೀಕರಣ ಮಾಡುವುದು ಅಂಬೇಡ್ಕರ್ ಅವರ ಕನಸಾಗಿತ್ತು: ಡಾ.ಅನಿಲ್‌ಕುಮಾರ್

ಭೂಮಿ ಮತ್ತು ಕೈಗಾರಿಕೆಗಳನ್ನು ರಾಷ್ಟ್ರೀಕರಣ ಮಾಡುವುದು ಅಂಬೇಡ್ಕರ್ ಅವರ ಕನಸಾಗಿತ್ತು: ಡಾ.ಅನಿಲ್‌ಕುಮಾರ್

ಕೆಲವೇ ಕೆಲವರ ಕಪಿಮುಷ್ಠಿಯಲ್ಲಿದ್ದ ಭೂಮಿ ಮತ್ತು ಕೈಗಾರಿಕೆಗಳನ್ನು ರಾಷ್ಟ್ರೀಕರಣ ಮಾಡುವುದು ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಕನಸಾಗಿತ್ತು.

ರೈತರ ಆದಾಯ ಹೆಚ್ಚಿಸುವ ನೆಪ ಹೇಳುತ್ತಲೇ ರಸಗೊಬ್ಬರ ಬೆಲೆ ಏರಿಕೆ; ಬಾಗೇಪಲ್ಲಿಯಲ್ಲಿ  ಕರ್ನಾಟಕ ರಾಜ್ಯ ಪ್ರಾಂತ್ಯ ರೈತ ಸಂಘದಿಂದ ಪ್ರತಿಭಟನೆ

ರೈತರ ಆದಾಯ ಹೆಚ್ಚಿಸುವ ನೆಪ ಹೇಳುತ್ತಲೇ ರಸಗೊಬ್ಬರ ಬೆಲೆ ಏರಿಕೆ; ಬಾಗೇಪಲ್ಲಿಯಲ್ಲಿ ಕರ್ನಾಟಕ ರಾಜ್ಯ ಪ್ರಾಂತ್ಯ ರೈತ ಸಂಘದಿಂದ ಪ್ರತಿಭಟನೆ

ಇಫ್ಕೋ, ಫ್ಯಾಕ್ಟಂಪಾಸ್​ ಕಂಪನಿಗಳು ಇಡೀ ದೇಶಕ್ಕೆ ರಸಗೊಬ್ಬರ ಪೂರೈಕೆ ಮಾಡ್ತಿವೆ, ಈ ಎರಡೂ ಕಂಪನಿಗಳು ಕೇಂದ್ರದ ಅಧೀನದಲ್ಲಿವೆ. ಕೇಂದ್ರ ಸರಕಾರ ರಸಗೊಬ್ಬರ ಬೆಲೆ ಏರಿಕೆಯನ್ನು ತಡೆಯಬಹುದಿತ್ತು.

ಬಾಗೇಪಲ್ಲಿಯಲ್ಲಿ ಸಾರಿಗೆ ಮುಷ್ಕರ ಸಂಪೂರ್ಣ ಯಶಸ್ವಿ; ರಸ್ತೆಗಿಳಿಯದ ಕೆಎಸ್‌ಆರ್‌ಟಿಸಿ ಬಸ್ಸುಗಳು, ಬೆಂಬಲ ನೀಡಿದ ಪ್ರಜಾಸಂಘರ್ಷ ಸಮಿತಿ & ರೈತ ಸಂಘಟನೆಗಳು

ಬಾಗೇಪಲ್ಲಿಯಲ್ಲಿ ಸಾರಿಗೆ ಮುಷ್ಕರ ಸಂಪೂರ್ಣ ಯಶಸ್ವಿ; ರಸ್ತೆಗಿಳಿಯದ ಕೆಎಸ್‌ಆರ್‌ಟಿಸಿ ಬಸ್ಸುಗಳು, ಬೆಂಬಲ ನೀಡಿದ ಪ್ರಜಾಸಂಘರ್ಷ ಸಮಿತಿ & ರೈತ ಸಂಘಟನೆಗಳು

ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಒತ್ತಾಯಿಸಿ ರಾಜ್ಯ ಸಾರಿಗೆ ನೌಕರರು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದು, ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.

ಬಿಳ್ಳೂರಿನಲ್ಲಿ ಡಿಜಿಟಲ್‌ ಸೇವಾ ಕೇಂದ್ರ ಆರಂಭ; ಲೋಕಾರ್ಪಣೆ ಮಾಡಿದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಬಿಳ್ಳೂರಿನಲ್ಲಿ ಡಿಜಿಟಲ್‌ ಸೇವಾ ಕೇಂದ್ರ ಆರಂಭ; ಲೋಕಾರ್ಪಣೆ ಮಾಡಿದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಕೇಂದ್ರ ಹಾಗೂ ರಾಜ್ಯ ಸರಕಾರಗಳ ಯೋಜನೆಗಳ ಅನುಕೂಲ ಪಡೆಯಲು, ವಿದ್ಯಾರ್ಥಿ ವೇತನ, ಪಹಣಿ, ಆಧಾರ್, ಪಡಿತರ ಚೀಟಿಗಳು ಸೇರಿದಂತೆ ಹಾಗೂ ಉದ್ಯೋಗಾವಕಾಶಗಳು ಪಡೆಯಲು ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಪಡೆಯಬೇಕಾಗಿದೆ.

ನಿಡುಮಾಮಿಡಿ ಪೀಠಕ್ಕೆ ಮಂಜೂರಾದ ₹30.57 ಲಕ್ಷವನ್ನುಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಏನು ಮಾಡಿತು? ಮಮ್ತಾಜ್‌ ಅಲಿಖಾನ್‌ ಕೊಟ್ಟ ಹಣ ಎಲ್ಲಿ? ಗಂಭೀರ ಆರೋಪ ಮಾಡಿದ ಶ್ರೀ ವೀರಭದ್ರ ಚನ್ನಮಲ್ಲ ಸ್ವಾಮೀಜಿ

ನಿಡುಮಾಮಿಡಿ ಪೀಠಕ್ಕೆ ಮಂಜೂರಾದ ₹30.57 ಲಕ್ಷವನ್ನುಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಏನು ಮಾಡಿತು? ಮಮ್ತಾಜ್‌ ಅಲಿಖಾನ್‌ ಕೊಟ್ಟ ಹಣ ಎಲ್ಲಿ? ಗಂಭೀರ ಆರೋಪ ಮಾಡಿದ ಶ್ರೀ ವೀರಭದ್ರ ಚನ್ನಮಲ್ಲ ಸ್ವಾಮೀಜಿ

ಚಿಕ್ಕಬಳ್ಳಾಪುರದ ಏಕೈಕ ಲಿಂಗಾಯತ ಪೀಠದ ಅಭಿವೃದ್ಧಿಗೆ ಪಟ್ಟಭದ್ರ ರಾಜಕೀಯ, ಅಧಿಕಾರಿಗಳ ಅಡ್ಡಿ; ಜಿಲ್ಲಾಡಳಿತದಿಂದ ನಿರಂತರ ಅನ್ಯಾಯ ಆಗಿದೆ ಎಂದ ನಿಡುಮಾಮಿಡಿ ಶ್ರೀಗಳು

ರಾಷ್ಟ್ರೀಯ ರೈತ ನಾಯಕ ರಾಕೇಶ್ ಟಿಕಾಯತ್ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿದ ಚಿಕ್ಕಬಳ್ಳಾಪುರ ಜಿಲ್ಲಾ ಪ್ರಾಂತ್ಯ ರೈತ ಸಂಘ

ರಾಷ್ಟ್ರೀಯ ರೈತ ನಾಯಕ ರಾಕೇಶ್ ಟಿಕಾಯತ್ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿದ ಚಿಕ್ಕಬಳ್ಳಾಪುರ ಜಿಲ್ಲಾ ಪ್ರಾಂತ್ಯ ರೈತ ಸಂಘ

ರಾಷ್ಟ್ರೀಯ ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ನಡೆದಿರುವ ಹಲ್ಲೆಯನ್ನು ಕರ್ನಾಟಕ ರಾಜ್ಯ ಪ್ರಾಂತ್ಯ ರೈತ ಸಂಘದ ಚಿಕ್ಕಬಳ್ಳಾಪುರ ಜಿಲ್ಲಾ ಘಟಕ ಖಂಡಿಸಿದೆ.

Page 14 of 15 1 13 14 15

Recommended

error: Content is protected !!