ಕೋವಿಡ್ ಎರಡನೇ ಅಲೆ: ಬಾಗೇಪಲ್ಲಿ ಮಾಸ್ಕ್ ಧರಿಸದವರಿಗೆ ದಂಡದ ಶಾಕ್ ಕೊಟ್ಟ ಪೋಲಿಸರು
ಪಟ್ಟಣದ ಜನರು ಮಾಸ್ಕ್ ಧರಿಸುವುದು, ಕನಿಷ್ಠ ಅಂತರ ಕಾಪಾಡುವುದು, ಸ್ಯಾನಿಟೈಜರ್ ಬಳಸುವುದನ್ನು ಮರೆತುಬಿಟ್ಟಿದ್ದರು. ಭಾನುವಾರ ಪೋಲಿಸ್ ಅಧಿಕಾರಿಗಳು ಏಕಾಏಕಿ ರಸ್ತೆ ಇಳಿದಿರುವುದನ್ನು ಕಂಡು ಜನರು ಕಕ್ಕಾಬಿಕ್ಕಿಯಾದರು.
ಪಟ್ಟಣದ ಜನರು ಮಾಸ್ಕ್ ಧರಿಸುವುದು, ಕನಿಷ್ಠ ಅಂತರ ಕಾಪಾಡುವುದು, ಸ್ಯಾನಿಟೈಜರ್ ಬಳಸುವುದನ್ನು ಮರೆತುಬಿಟ್ಟಿದ್ದರು. ಭಾನುವಾರ ಪೋಲಿಸ್ ಅಧಿಕಾರಿಗಳು ಏಕಾಏಕಿ ರಸ್ತೆ ಇಳಿದಿರುವುದನ್ನು ಕಂಡು ಜನರು ಕಕ್ಕಾಬಿಕ್ಕಿಯಾದರು.
ಬಿಜೆಪಿಗರು ಯುವಜನರನ್ನು ಭ್ರಮೆಗಳಲ್ಲಿ ಮತ್ತು ಕನಸುಗಳಲ್ಲಿ ಬದುಕುವಂತೆ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಬದಲು ಉದ್ಯೋಗ ಕಡಿತ ಮಾಡುತ್ತಿದ್ದಾರೆ.
ಕೆಲವೇ ಕೆಲವರ ಕಪಿಮುಷ್ಠಿಯಲ್ಲಿದ್ದ ಭೂಮಿ ಮತ್ತು ಕೈಗಾರಿಕೆಗಳನ್ನು ರಾಷ್ಟ್ರೀಕರಣ ಮಾಡುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕನಸಾಗಿತ್ತು.
ಇಫ್ಕೋ, ಫ್ಯಾಕ್ಟಂಪಾಸ್ ಕಂಪನಿಗಳು ಇಡೀ ದೇಶಕ್ಕೆ ರಸಗೊಬ್ಬರ ಪೂರೈಕೆ ಮಾಡ್ತಿವೆ, ಈ ಎರಡೂ ಕಂಪನಿಗಳು ಕೇಂದ್ರದ ಅಧೀನದಲ್ಲಿವೆ. ಕೇಂದ್ರ ಸರಕಾರ ರಸಗೊಬ್ಬರ ಬೆಲೆ ಏರಿಕೆಯನ್ನು ತಡೆಯಬಹುದಿತ್ತು.
ಬಾಗೇಪಲ್ಲಿ ಟೋಲ್ ಸಮೀಪ ಗಾರ್ಮೆಂಟ್ಸ್ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ
ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಒತ್ತಾಯಿಸಿ ರಾಜ್ಯ ಸಾರಿಗೆ ನೌಕರರು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದು, ಕೆಎಸ್ಆರ್ಟಿಸಿ ಬಸ್ಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.
ಕೇಂದ್ರ ಹಾಗೂ ರಾಜ್ಯ ಸರಕಾರಗಳ ಯೋಜನೆಗಳ ಅನುಕೂಲ ಪಡೆಯಲು, ವಿದ್ಯಾರ್ಥಿ ವೇತನ, ಪಹಣಿ, ಆಧಾರ್, ಪಡಿತರ ಚೀಟಿಗಳು ಸೇರಿದಂತೆ ಹಾಗೂ ಉದ್ಯೋಗಾವಕಾಶಗಳು ಪಡೆಯಲು ಆನ್ಲೈನ್ನಲ್ಲಿ ಅರ್ಜಿಗಳನ್ನು ಪಡೆಯಬೇಕಾಗಿದೆ.
ಚಿಕ್ಕಬಳ್ಳಾಪುರದ ಏಕೈಕ ಲಿಂಗಾಯತ ಪೀಠದ ಅಭಿವೃದ್ಧಿಗೆ ಪಟ್ಟಭದ್ರ ರಾಜಕೀಯ, ಅಧಿಕಾರಿಗಳ ಅಡ್ಡಿ; ಜಿಲ್ಲಾಡಳಿತದಿಂದ ನಿರಂತರ ಅನ್ಯಾಯ ಆಗಿದೆ ಎಂದ ನಿಡುಮಾಮಿಡಿ ಶ್ರೀಗಳು
ರಾಷ್ಟ್ರೀಯ ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ನಡೆದಿರುವ ಹಲ್ಲೆಯನ್ನು ಕರ್ನಾಟಕ ರಾಜ್ಯ ಪ್ರಾಂತ್ಯ ರೈತ ಸಂಘದ ಚಿಕ್ಕಬಳ್ಳಾಪುರ ಜಿಲ್ಲಾ ಘಟಕ ಖಂಡಿಸಿದೆ.
ದೇಶದ ಪ್ರತಿಯೊಬ್ಬ ಯುವಕನೂ ಸಹ ದೇಶದ ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ರೂಡಿಸಿಕೊಂಡು, ಇತರರಿಗೆ ಮಾದರಿಯಾಗಬೇಕು.
CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]
© 2025 cknewsnow | Website Design by Karnatakabest Digital Services
© 2025 cknewsnow | Website Design by Karnatakabest Digital Services