ಹೊಣೆಗಾರಿಕೆ ಮರೆತು ಪ್ರಾಮಾಣಿಕವಾಗಿ ಕೆಲಸ ಮಾಡದ ಸೊಸೈಟಿ ಕಾರ್ಯದರ್ಶಿಗಳಿಗೆ ತಕ್ಕಶಾಸ್ತಿ: ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದೇಗೌಡ
ಬಾಗೇಪಲ್ಲಿ ತಾಲ್ಲೂಕಿನಲ್ಲಿ 30 ಸಾವಿರ ರೈತರು ಇದ್ದಾರೆ. ಕೆಲ ರೈತರಿಗೆ ಮಾತ್ರ ಸಾಲ ಸೌಲಭ್ಯ ಪಡೆದುಕೊಂಡಿದ್ದಾರೆ.
ಬಾಗೇಪಲ್ಲಿ ತಾಲ್ಲೂಕಿನಲ್ಲಿ 30 ಸಾವಿರ ರೈತರು ಇದ್ದಾರೆ. ಕೆಲ ರೈತರಿಗೆ ಮಾತ್ರ ಸಾಲ ಸೌಲಭ್ಯ ಪಡೆದುಕೊಂಡಿದ್ದಾರೆ.
ಕೇಂದ್ರ ಸರಕಾರದ ಜನ ವಿರೋಧಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ಬಸವಕಲ್ಯಾಣದಿಂದ-ಬಳ್ಳಾರಿಯವರೆಗೆ 400 ಕಿ.ಮೀ. ಕಾಲ್ನಡಿಗೆಯನ್ನು ಮಾರ್ಚ್ 5 ರಿಂದ 23ರವರೆಗೆ ಹಮ್ಮಿಕೊಳ್ಳಲಾಗಿದೆ.
ನೀರಿದ್ದರೆ ಮಾತ್ರವೇ ನಮ್ಮೆಲ್ಲರ ಉಳಿವು. ನೀರಿಲ್ಲವಾದರೆ ನಮ್ಮೆಲ್ಲರ ಶಾಶ್ವತ ಅಳಿವು ಶತಸಿದ್ಧ ಎಂಬುದನ್ನು ಎಲ್ಲರೂ ನೆನಪಿಡಿ.
ಬಾಗೇಪಲ್ಲಿ ಪಟ್ಟಣವನ್ನು ಭಾಗ್ಯನಗರ ಮಾಡಬೇಕೆಂದು ಹೋರಾಟವೂ ಆಗಿ ಆ ಹೆಸರನ್ನು ಬದಲಿಸುವ ಸ್ಥಿತಿಯೂ ಬಂದಿದೆ. ಆದರೆ, ಅದಕ್ಕಿಂತ ಮಿಗಿಲಾಗಿ ಆ ತಾಲ್ಲೂಕಿನಲ್ಲಿರುವ ಅನರ್ಘ್ಯ ಪ್ರಾಕೃತಿಕ ಸಂಪತ್ತನ್ನು ಕಾಪಾಡಬೇಕಾದ ...
ಯಾರು ಯಾವ ಸಮುದಾಯದಲ್ಲಾದರೂ ಹುಟ್ಟಲಿ, ಸಮಾಜದಲ್ಲಿ ಎಲ್ಲರೂ ಅಣ್ಣ ತಮ್ಮಂದಿರಂತೆ ಜೀವನ ನಡೆಸಬೇಕು.
ಉದ್ಯೋಗ ರಹಿತ ಆರ್ಥಿಕ ವ್ಯವಸ್ಥೆ ಹಾಗೂ ಸರಕು ರಹಿತ ಕೈಗಾರಿಕಾ ವ್ಯವಸ್ಥೆಗಳೂ ಬಾಳೆಗಿಡ ಇದ್ದಂತೆ. ಅದು ಒಂದು ದೇಶವನ್ನು ಹೆಚ್ಚು ಕಾಲ ಭದ್ರವಾಗಿ ಉಳಿಸುವುದಿಲ್ಲ. ಈ ಬಾರಿಯ ...
ಎಲ್ಲರ ಕೈಗಳಲ್ಲಿಯೂ ಲ್ಯಾಪ್‌ಟಾಪ್, ನಿಶಬ್ಧ ಕೊಠಡಿಗಳು. ಲ್ಯಾಪ್‌ಟಾಪ್‌ಗಳಲ್ಲಿ ಪಾಠಗಳನ್ನು ನೋಡುತ್ತಾ, ಕಲಿಕೆಯಲ್ಲಿ ಆಸಕ್ತರಾಗಿರುವ ವಿದ್ಯಾರ್ಥಿ ಸಮೂಹ. ಒಂದು ರೀತಿಯಲ್ಲಿ ಒಂದು ಸಣ್ಣ ಐಟಿ ಕಂಪನಿಯ ಕೊಠಡಿಯನ್ನು ಪ್ರವೇಶಿಸಿದ ...
ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಹೈದರಾಬಾದಿನತ್ತ ಸಾಗಿದರೆ ಕರ್ನಾಟಕದ ಕಟ್ಟಕಡೆಯಲ್ಲಿ ಸಿಗುವ ಪಟ್ಟಣ ಬಾಗೇಪಲ್ಲಿ. ಕನ್ನಡ-ತೆಲುಗಿನ ಸೊಗಸಾದ ಸಮ್ಮಿಲನ, ಸೌಹಾರ್ದತೆಗೆ ಈ ಊರು ಅತ್ಯುತ್ತಮ ಉದಾಹರಣೆ.
CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]