Tag: bangalore

ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅವರ ಆಶೀರ್ವಾದ ಪಡೆದ ಸಿಎಂ

ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅವರ ಆಶೀರ್ವಾದ ಪಡೆದ ಸಿಎಂ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರೆ ಸಚಿವರು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಕೋವಿಡ್ ಅಲಂಕಾರ!!

ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಕೋವಿಡ್ ಅಲಂಕಾರ!!

3 ಲಕ್ಷ ಮಾತ್ರೆ, 10 ಸಾವಿರ ಮಾಸ್ಕ್‌, 2 ಸಾವಿರ ಸ್ಯಾನಿಟೈಸರ್‌ ಬಳಕೆ; ಗುರುಪೂರ್ಣಿಮೆ ನಿಮಿತ್ತ ಬೆಂಗಳೂರಿನ ಜೆ.ಪಿ.ನಗರದ ಶ್ರೀ ಸತ್ಯಸಾಯಿ ಗಣಪತಿ ದೇವಸ್ಥಾನದಲ್ಲಿ ವಿಶೇಷ

ಪ್ರವಾಸಿಗರು ಅನ್ಲಾಕ್; ಗುಡಿಬಂಡೆಯತ್ತ ಬೆಂಗಳೂರಿಗರ ಲಾಂಗ್‌ ಡ್ರೈವ್

ಪ್ರವಾಸಿಗರು ಅನ್ಲಾಕ್; ಗುಡಿಬಂಡೆಯತ್ತ ಬೆಂಗಳೂರಿಗರ ಲಾಂಗ್‌ ಡ್ರೈವ್

ನಮ್ಮ ಹೆಮ್ಮೆಯ ದೇಶ ಭಾರತದ ನಕ್ಷೆಯಂತೆ ಕಾಣುವ ಅಮಾನಿ ಭೈರಸಾಗರ ಕೆರೆ, ಟ್ರೆಕಿಂಗ್ ಮಾಡಲು 7 ಸುತ್ತಿನ ಕೋಟೆಯುಳ್ಳ ಸುರಸದ್ಮಗಿರಿ, ಸುತ್ತಲೂ ಬಗೆಬಗೆಯ ವನ್ಯಜೀವಿಗಳಿರುವ ಕಾಡು, ಅಕ್ಕಪಕ್ಕದಲ್ಲೇ ...

ಪಾಲಿಟೆಕ್ನಿಕ್‌ ವಿದ್ಯಾರ್ಥಿಗಳಿಗೆ ಕುಶಲತೆ: ತಾಂತ್ರಿಕ ಶಿಕ್ಷಣ ಇಲಾಖೆ-ಬೆಂಗಳೂರು ಕೈಗಾರಿಕೆ ಸಂಸ್ಥೆ ಒಪ್ಪಂದ

ಪಾಲಿಟೆಕ್ನಿಕ್‌ ವಿದ್ಯಾರ್ಥಿಗಳಿಗೆ ಕುಶಲತೆ: ತಾಂತ್ರಿಕ ಶಿಕ್ಷಣ ಇಲಾಖೆ-ಬೆಂಗಳೂರು ಕೈಗಾರಿಕೆ ಸಂಸ್ಥೆ ಒಪ್ಪಂದ

ಪಾಲಿಟೆಕ್ನಿಕ್‌ ವಿದ್ಯಾರ್ಥಿಗಳಲ್ಲಿ ಕುಶಲತೆ ಹೆಚ್ಚಿಸುವ ದೃಷ್ಟಿಯಿಂದ ತಾಂತ್ರಿಕ ಶಿಕ್ಷಣ ಇಲಾಖೆ ಮತ್ತು ಬೆಂಗಳೂರು ಕೈಗಾರಿಕೆ ಮತ್ತು ವಾಣಿಜ್ಯ ಸಂಸ್ಥೆ (ಬಿಸಿಐಸಿ) ನಡುವೆ ಶುಕ್ರವಾರ ಮಹತ್ವದ ಒಪ್ಪಂದ ಆಗಿದೆ.

ಜಕ್ಕೂರ್ ಏರೋಡ್ರಮ್ ವ್ಯಾಪ್ತಿಯಲ್ಲಿ ನಿಯಮ ಮೀರಿ ನಿರ್ಮಿಸಿರುವ ಕಟ್ಟಡಗಳ ತೆರವಿಗೆ ಆದೇಶ

ಜಕ್ಕೂರ್ ಏರೋಡ್ರಮ್ ವ್ಯಾಪ್ತಿಯಲ್ಲಿ ನಿಯಮ ಮೀರಿ ನಿರ್ಮಿಸಿರುವ ಕಟ್ಟಡಗಳ ತೆರವಿಗೆ ಆದೇಶ

ಜಕ್ಕೂರು ಏರೋ ಡ್ರಮ್ ನ 5km ವ್ಯಾಪ್ತಿಯಲ್ಲಿ ನಿಯಮ ಮೀರಿ 45 ಮೀಟರ್ ಗಿಂತಲೂ ಎತ್ತರ ಕಟ್ಟಿರುವ ಕಟ್ಟಡಗಳನ್ನು ತಕ್ಷಣವೆ ತೆರವುಗೊಳಿಸಲು ಬಿಬಿಎಂಪಿ ಅಧಿಕಾರಿಗಳಿಗೆ, ಯುವ ಸಬಲೀಕರಣ ...

ಕಮ್ಯುನಿಸ್ಟರು ಮತ್ತು ಕಾಂಗ್ರೆಸ್‌ 7 ದಶಕದ ಆಡಳಿತದಿಂದ  ಭ್ರಮನಿರಸನಗೊಂಡ ಕೇರಳದಲ್ಲಿ ಬಿಜೆಪಿಯತ್ತ ಒಲವು; ದೇವರ ನಾಡಿನಲ್ಲಿ ಬದಲಾವಣೆಯ ಗಾಳಿ ಎಂದ ಡಿಸಿಎಂ

ಬೆಂಗಳೂರಿನ ಎಲ್ಲ ಚಿತಾಗಾರಗಳಲ್ಲೂ ಕೋವಿಡ್‌ ಮೃತರ ಅಂತ್ಯಕ್ರಿಯೆ; ಕೋವಿಡ್‌ ಪರೀಕ್ಷೆ ಹೆಚ್ಚಿಸಲು ಸೂಚನೆ, 24 ಗಂಟೆಯೊಳಗೇ ರಿಸಲ್ಟ್‌ ಕೊಡಲು ತಾಕೀತು

ಒಂದು ಕಡೆ ನಿರಂತರವಾಗಿ ಗಂಟಲು ದ್ರವ ಇತ್ಯಾದಿ ಕಲೆಕ್ಟ್ ಮಾಡುತ್ತಿದ್ದರೆ, ಮತ್ತೊಂದೆಡೆ ಪ್ರತಿ 3 ಗಂಟೆಗೊಮ್ಮೆ ಲ್ಯಾಬ್‌ಗಳು ರಿಸಲ್ಟ್‌ ಕೊಡುತ್ತಿರಲೇಬೇಕು. ಸ್ಯಾಂಪಲ್‌ ಕೊಟ್ಟ 24 ಗಂಟೆಯೊಳಗೆ ಫಲಿತಾಂಶ ...

ಕೋವಿಡ್‌ ಲಸಿಕೆಯ ಪಿಂಕ್‌ ಬೂತ್‌ಗೆ ಚಾಲನೆ; ನವಜಾತ ಶಿಶು ಮತ್ತು ತಾಯಂದಿರ ಪ್ರಮಾಣವನ್ನು ಶೂನ್ಯಕ್ಕೆ ತರುವ ಹಾಕಿಕೊಂಡ ಸರಕಾರ

ಕೋವಿಡ್‌ ಲಸಿಕೆಯ ಪಿಂಕ್‌ ಬೂತ್‌ಗೆ ಚಾಲನೆ; ನವಜಾತ ಶಿಶು ಮತ್ತು ತಾಯಂದಿರ ಪ್ರಮಾಣವನ್ನು ಶೂನ್ಯಕ್ಕೆ ತರುವ ಹಾಕಿಕೊಂಡ ಸರಕಾರ

ಮಹಿಳಾ ತಾರತಮ್ಯ, ದೌರ್ಜನ್ಯವನ್ನು ತಡೆಗಟ್ಟಲು ಅರಿವು ಮೂಡಿಸುವ ಕೆಲಸ ಹೆಚ್ಚಾಗಿ ನಡೆಯಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಮಾರ್ಚ್ 24ರಿಂದ ವಾರದ ಕಾಲ 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಲಾಂಛನ ಅನಾವರಣ ಮಾಡಿದ ಯಡಿಯೂರಪ್ಪ

ಮಾರ್ಚ್ 24ರಿಂದ ವಾರದ ಕಾಲ 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಲಾಂಛನ ಅನಾವರಣ ಮಾಡಿದ ಯಡಿಯೂರಪ್ಪ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆ ಜರುಗಿತು.

Page 1 of 2 1 2

Recommended

error: Content is protected !!