Tag: bellary

ಸಚಿವ ಆನಂದ್ ಸಿಂಗ್ ಅವರ ತಂದೆ ಪೃಥ್ವಿರಾಜ್ ಸಿಂಗ್ ನಿಧನ

ಸಚಿವ ಆನಂದ್ ಸಿಂಗ್ ಅವರ ತಂದೆ ಪೃಥ್ವಿರಾಜ್ ಸಿಂಗ್ ನಿಧನ

ಮೂಲಸೌಕರ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಖಾತೆ ಸಚಿವ ಆನಂದ್ ಸಿಂಗ್ ಅವರ ತಂದೆ ಪೃಥ್ವಿರಾಜ್ ಸಿಂಗ್ (84) ಅವರು ಭಾನುವಾರ ರಾಣಿಪೇಟೆಯ ಅವರ ನಿವಾಸದಲ್ಲಿ ನಿಧನರಾದರು.

ವಿಜಯನಗರ ಜಿಲ್ಲೆಗೆ ಅಸ್ತು ಎಂದ ಸಂಪುಟ; ಬಳ್ಳಾರಿ ರಾಜಕೀಯದಲ್ಲಿ ಹೊಸ ಸಮೀಕರಣ ಖಚಿತ

ವಿಜಯನಗರ ಜಿಲ್ಲೆಗೆ ಅಸ್ತು ಎಂದ ಸಂಪುಟ; ಬಳ್ಳಾರಿ ರಾಜಕೀಯದಲ್ಲಿ ಹೊಸ ಸಮೀಕರಣ ಖಚಿತ

ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಇದರೊಂದಿಗೆ ಕರ್ನಾಟಕವು 31 ಜಿಲ್ಲೆಗಳ ರಾಜ್ಯವಾಗಿ ಹೊರಹೊಮ್ಮಿದೆ.

Recommended

error: Content is protected !!