ಬ್ಲ್ಯಾಕ್ ಫಂಗಸ್ ಸೋಂಕು ಬಂದರೆ ಸರಕಾರಕ್ಕೆ ಮಾಹಿತಿ ನೀಡಿ; ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ ಎಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ಕೋವಿಡ್ʼಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಬ್ಲ್ಯಾಕ್ ಫಂಗಸ್ ಪೋಸ್ಟ್ ಕೋವಿಡ್ ರೋಗ ಆಗಿರುವುದರಿಂದ ಇದಕ್ಕೂ ಉಚಿತ ಚಿಕಿತ್ಸೆ ನೀಡಲಾಗುವುದು ಎಂದ ಸಚಿವರು.