ಬಸವರಾಜ ಸೋಮಪ್ಪ ಬೊಮ್ಮಾಯಿ ಹೊಸ ಮುಖ್ಯಮಂತ್ರಿ
ಬಿ.ಎಸ್.ಯಡಿಯೂರಪ್ಪ ಅವರಿಂದ ತೆರವಾಗಿರುವ ಮುಖ್ಯಮಂತ್ರಿ ಸ್ಥಾನಕ್ಕೆ ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ನೆಮಕವಾಗುವ ಸಾಧ್ಯತೆ ಇದೆ.
ಬಿ.ಎಸ್.ಯಡಿಯೂರಪ್ಪ ಅವರಿಂದ ತೆರವಾಗಿರುವ ಮುಖ್ಯಮಂತ್ರಿ ಸ್ಥಾನಕ್ಕೆ ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ನೆಮಕವಾಗುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ವೈ ಭಾವುಕ ವಿದಾಯ; ಬ್ಯಾಂಕ್ವೆಟ್ ಹಾಲ್ನಲ್ಲಿ ಬಿಕ್ಕಳಿಸುತ್ತಲೇ ಪದತ್ಯಾಗದ ಘೋಷಣೆ
ರಾಜ್ಯದಲ್ಲಿ ಇನ್ಮುಂದೆ ಒಂದೇ ಪಾರ್ಟಿ ಸರಕಾರ ಇರುತ್ತದೆ: ನಂದಿಬೆಟ್ಟದಲ್ಲಿ ಸೈನಿಕನ ಹೇಳಿಕೆ
ಜುಲೈ 26ಕ್ಕೆ ರಾಜೀನಾಮೆ, ಸುಳಿವು ಕೊಟ್ಟ ಸಿಎಂ: ನಾಯಕತ್ವ ಬದಲಾವಣೆ ಬಗ್ಗೆ ಮೀನಾಮೇಷ ಎಣಿಸುತ್ತಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಕೊನೆಗೂ ಪದತ್ಯಾಗದ ಸುಳಿವು ನೀಡಿದ್ದು ಏಕೆ?
ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಷಯ ಕ್ಲೈಮ್ಯಾಕ್ಸ್ಗೆ ಬಂದ ಹಾಗೆ ಕಾಣುತ್ತಿದೆ.
ಮುಖ್ಯಮಂತ್ರಿ ಹುದ್ದೆಯಿಂದ ಯಡಿಯೂರಪ್ಪ ಕೆಳಗಿಳಿಯುವುದು ನಿಶ್ಚಿತವಾಗಿದ್ದು, ಅವರ ಜತೆಗೆ ಹಿರಿಯ ಸಚಿವರಾದ ಜಗದೀಶ್ ಶೆಟ್ಟರ್, ಈಶ್ವರಪ್ಪ ಕೂಡ ಸಂಪುಟದಿಂದ ಕಾಯಂ ಆಗಿ ಹೊರಬೀಳಲಿದ್ದಾರೆ.
ಐಪಿಎಸ್ ಹುದ್ದೆಯನ್ನು ತೊರೆದು ಅಣ್ಣಾಮಲ್ಲೈ ಅವರು ತಮಿಳುನಾಡು ರಾಜಕೀಯಕ್ಕೆ ಎಂಟ್ರಿ ಕೊಟ್ಟ ಹಾಗೆಯೇ, ರಾಜ್ಯದ ಇನ್ನೊಬ್ಬ ಐಪಿಎಸ್ ಅಧಿಕಾರಿ ನೇರವಾಗಿ ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸಲಿದ್ದಾರೆ.
ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಸಚಿವ ಡಾ.ಸುಧಾಕರ್
ಮುಖ್ಯಮಂತ್ರಿ & ಅವರ ಕುಟುಂಬ ಮೇಲೆ ಮತ್ತೆ ವಾಗ್ದಾಳಿ ನಡೆಸಿದ ಯತ್ನಾಳ್
ಹೊಸ ಬಾಂಬ್ ಸಿಡಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ
CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]