Tag: bjp

ನೆಕ್ಸ್ಟ್ ಲೆವೆಲ್‌ಗೆ ರಾಜ್ಯದ ಪ್ರವಾಸೋದ್ಯಮ;‌ ನಂದಿ ಗಿರಿಧಾಮ ಸೇರಿ ಕೆಲ ಬೆಟ್ಟಗಳಿಗೆ ರೋಪ್‌ ವೇ, ಐದು ಕಡೆ ಹೆಲಿಪೋರ್ಟ್ & ಕುಡ್ಲದ ಸಮುದ್ರ ಕಿನಾರೆಯಲ್ಲಿ ಹಾರಲಿದೆ ಸೀ ಪ್ಲೇನ್
ಅಧಿಕಾರದ ಕುರ್ಚಿಗೆ ವಿದಾಯ ಹೇಳಲು ಸಿದ್ಧರಾದರಾ ʼಬಲಶಾಲಿʼ ಯಡಿಯೂರಪ್ಪ! ಟೆಂಪಲ್‌ ರನ್‌ ಶುರುವಿಟ್ಟುಕೊಂಡ ಪುತ್ರ ವಿಜಯೇಂದ್ರ: ಹಾಗಾದರೆ, NEXT ಸಿಎಂ ಯಾರಪ್ಪ?

ಅಧಿಕಾರದ ಕುರ್ಚಿಗೆ ವಿದಾಯ ಹೇಳಲು ಸಿದ್ಧರಾದರಾ ʼಬಲಶಾಲಿʼ ಯಡಿಯೂರಪ್ಪ! ಟೆಂಪಲ್‌ ರನ್‌ ಶುರುವಿಟ್ಟುಕೊಂಡ ಪುತ್ರ ವಿಜಯೇಂದ್ರ: ಹಾಗಾದರೆ, NEXT ಸಿಎಂ ಯಾರಪ್ಪ?

ನಂಜನಗೂಡು ತಾಲೂಕಿನ‌ ಮಹದೇವ ತಾತ ಅವರ ಐಕ್ಯಸ್ಥಳಕ್ಕೆ ಬಿ.ವೈ.ವಿಜಯೇಂದ್ರ ಬೇಟಿ ನೀಡಿದ್ದು ಯಾಕೆ? ಇಷ್ಟು ಅಪ್ಪ ಅಧಿಕಾರ ಕಳೆದುಕೊಂಡರೆ ಮಗನ ಭವಿಷ್ಯವೇನು?

ಮುಂದಿನ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಗುಟ್ಟುಬಿಟ್ಟುಕೊಟ್ಟ ಬಂಗಾರಪೇಟೆ ಶಾಸಕ ಎಸ್.ಎನ್‌.ನಾರಾಯಣಸ್ವಾಮಿ

ವ್ಯಾಕ್ಸಿನ್‌ ವಿಚಾರದಲ್ಲಿ ಕೇಂದ್ರ-ರಾಜ್ಯ ಸರಕಾರಗಳು ಜನರಿಗೆ ಸುಳ್ಳು ಹೇಳುತ್ತಿವೆ ಎಂದು ಆರೋಪ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೇ 1ರಂದು ಲಸಿಕೆ ಅಭಿಯಾನ ಉದ್ಘಾಟಿಸಿದರು. ಆಗ ವ್ಯಾಕ್ಸಿನ್ ಎಲ್ಲಿತ್ತು? ಮುಖ್ಯ ಕಾರ್ಯದರ್ಶಿ ಮೇ 3 ಅಥವಾ 4ನೇ ವಾರದಲ್ಲಿ ಲಸಿಕೆ ಬರುತ್ತದೆ ...

CHAMARAJANAGAR OXYGEN TRAGEDY: ಮುಖ್ಯಮಂತ್ರಿ ಯಡಿಯೂರಪ್ಪ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ರಾಜೀನಾಮೆಗೆ ಕಾಂಗ್ರೆಸ್‌ ಒತ್ತಾಯ

CHAMARAJANAGAR OXYGEN TRAGEDY: ಮುಖ್ಯಮಂತ್ರಿ ಯಡಿಯೂರಪ್ಪ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ರಾಜೀನಾಮೆಗೆ ಕಾಂಗ್ರೆಸ್‌ ಒತ್ತಾಯ

ಆಕ್ಸಿಜನ್‌ ಇಲ್ಲದೆ ರಾಜ್ಯದಲ್ಲಿ ಜನರ ಜೀವ ಹರಣವಾಗುತ್ತಿರುವ ವಿಷಯ ಇದೀಗ ರಾಜಕೀಯ ತಿರುವು ಪಡೆದುಕೊಂದಿದೆ. ಚಾಮರಾಜಪೇಟೆ ಆಮ್ಲಜನಕ ದುರಂತಕ್ಕೆ ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರು ನೈತಿಕ ಹೊಣೆ ...

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸೋಲಿಗೆ ಡಜನ್‌+ ಕಾರಣಗಳು! ಮಮತಾ ಬ್ಯಾನರ್ಜಿ ಅವರನ್ನು ಮಣಿಸುವ ಭರದಲ್ಲಿ ಆಗುತ್ತಿದ್ದ ಡ್ಯಾಮೇಜ್‌ ಕಂಟ್ರೋಲ್‌ ಮಾಡಲಿಲ್ಲ ಬಿಜೆಪಿ!!

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸೋಲಿಗೆ ಡಜನ್‌+ ಕಾರಣಗಳು! ಮಮತಾ ಬ್ಯಾನರ್ಜಿ ಅವರನ್ನು ಮಣಿಸುವ ಭರದಲ್ಲಿ ಆಗುತ್ತಿದ್ದ ಡ್ಯಾಮೇಜ್‌ ಕಂಟ್ರೋಲ್‌ ಮಾಡಲಿಲ್ಲ ಬಿಜೆಪಿ!!

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ ಅಧಿಕಾರ ಉಳಿಸಿಕೊಂಡಿದೆ. ಬಿಜೆಪಿ ವಿರೋಧ ಪಕ್ಷ ಸ್ಥಾನಕ್ಕೇರಿದೆ. ಅಧಿಕಾರಕ್ಕೆ ಹತ್ತಿರದಲ್ಲಿದ್ದೇನೆ ಎಂದುಕೊಂಡಿದ್ದ ಕಮಲ ಪಕ್ಷಕ್ಕೆ ಉಲ್ಟಾ ಹೊಡೆದ ಅಂಶಗಳು ಯಾವುವು? ಇಲ್ಲಿ ...

ಆಡಳಿತ ಪಕ್ಷಕ್ಕೆ ಬಿತ್ತಾ ಕೋವಿಡ್‌ ಹೊಡೆತ!! ಸಿಎಂ ತವರು ಶಿವಮೊಗ್ಗ ಜಿಲ್ಲೆಯಲ್ಲೇ ಮುಗ್ಗರಿಸಿದ ಬಿಜೆಪಿ, ಬಳ್ಳಾರಿಯಲ್ಲೂ ಕಾಂಗ್ರೆಸ್‌; ಮಡಿಕೇರಿಯಲ್ಲಿ ಮಾತ್ರ ಅರಳಿದ ಕಮಲ

ಆಡಳಿತ ಪಕ್ಷಕ್ಕೆ ಬಿತ್ತಾ ಕೋವಿಡ್‌ ಹೊಡೆತ!! ಸಿಎಂ ತವರು ಶಿವಮೊಗ್ಗ ಜಿಲ್ಲೆಯಲ್ಲೇ ಮುಗ್ಗರಿಸಿದ ಬಿಜೆಪಿ, ಬಳ್ಳಾರಿಯಲ್ಲೂ ಕಾಂಗ್ರೆಸ್‌; ಮಡಿಕೇರಿಯಲ್ಲಿ ಮಾತ್ರ ಅರಳಿದ ಕಮಲ

ಕೋವಿಡ್‌ ಎರಡನೇ ಅಲೆಯಲ್ಲಿ ತೇಲುತ್ತಿರುವ ಕರ್ನಾಟಕದ ವಿವಿಧ ಕಡೆ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಮುಗ್ಗರಿಸಿದೆ. ಅಚ್ಚರಿ ಎಂಬಂತೆ ಕಾಂಗ್ರೆಸ್‌ ಎಲ್ಲಡೆ ಜಯದ ...

ರಾಜರಾಜೇಶ್ವರಿ ನಗರದಲ್ಲಿ ಹೆಚ್ಚಿದ ರಗಳೆ; ಕಾಂಗ್ರೆಸ್‌ ಮತದಾರರ ಚೀಟಿ ಸಂಗ್ರಹಿಸುತ್ತಿದೆ ಎಂದು ನೇರ ಆರೋಪ ಮಾಡಿದ ಬಿಜೆಪಿ

ಕಾಂಗ್ರೆಸ್ ವಶಕ್ಕೆ ಗುಡಿಬಂಡೆ ಪಟ್ಟಣ ಪಂಚಾಯತಿ: ಸಿಪಿಎಂ-ಬಿಜೆಪಿಗೆ ಭಾರೀ ಮುಖಭಂಗ! ಒಂದು ಮತದಲ್ಲಿ ಗೆದ್ದ ಹಸ್ತ ಅಭ್ಯರ್ಥಿ!! ಹೊಸ ಅಭ್ಯರ್ಥಿಗಳ ಕೈಹಿಡಿದ ಮತದಾರರು

ಕೋಚಿಮುಲ್‌ ಚುನಾವಣೆಯಲ್ಲಿ ಕರಾಮತ್ತು ಮಾಡಿ ಜಯ ಗಳಿಸಿದ್ದ ಜೆಡಿಎಸ್‌ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲೂ ಪರವಾಗಿಲ್ಲ. ಶಾಸಕರ ಬಲದಿಂದ ಕಾಂಗ್ರೆಸ್‌ ಪಕ್ಷದ್ದು ಅತ್ಯುತ್ತಮ ಸಾಧನೆ. ಜಿಲ್ಲಾ ಉಸ್ತುವಾರಿ ಸಚಿವರಿದ್ದರೂ ...

ಬಿಜೆಪಿ ಆಡಳಿತದ ಕಾಲದಲ್ಲಿ ಯುವ ಜನತೆಯ ಜೀವನ ಅಭದ್ರತೆಯಲ್ಲಿ ಸಾಗುತ್ತಿದೆ ಎಂದು ಆರೋಪಿಸಿದ ಎಂ.ಪಿ.ಮುನಿವೆಂಕಟಪ್ಪ

ಬಿಜೆಪಿ ಆಡಳಿತದ ಕಾಲದಲ್ಲಿ ಯುವ ಜನತೆಯ ಜೀವನ ಅಭದ್ರತೆಯಲ್ಲಿ ಸಾಗುತ್ತಿದೆ ಎಂದು ಆರೋಪಿಸಿದ ಎಂ.ಪಿ.ಮುನಿವೆಂಕಟಪ್ಪ

ಬಿಜೆಪಿಗರು ಯುವಜನರನ್ನು ಭ್ರಮೆಗಳಲ್ಲಿ ಮತ್ತು ಕನಸುಗಳಲ್ಲಿ ಬದುಕುವಂತೆ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಬದಲು ಉದ್ಯೋಗ ಕಡಿತ ಮಾಡುತ್ತಿದ್ದಾರೆ.

ಎತ್ತಿನಹೊಳೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಡಿಮಾಂಡ್‌ ಮಾಡಿದ್ದೇನೆ,  ಇನ್ನೂ ಹೆಚ್ಚಿನ ಅನುದಾನ ಕೊಡುವಂತೆ  ಕೇಂದ್ರ ಸರಕಾರಕ್ಕೆ ಕೇಳಿದ್ದೇನೆ ಎಂದ ಸಂಸದ ಬಿ.ಎನ್.ಬಚ್ಚೇಗೌಡ

ಎತ್ತಿನಹೊಳೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಡಿಮಾಂಡ್‌ ಮಾಡಿದ್ದೇನೆ, ಇನ್ನೂ ಹೆಚ್ಚಿನ ಅನುದಾನ ಕೊಡುವಂತೆ ಕೇಂದ್ರ ಸರಕಾರಕ್ಕೆ ಕೇಳಿದ್ದೇನೆ ಎಂದ ಸಂಸದ ಬಿ.ಎನ್.ಬಚ್ಚೇಗೌಡ

ನೀರು ಲಭ್ಯತೆಯ ಬಗ್ಗೆಯೇ ಖಾತರಿ ಇಲ್ಲದ ಎತ್ತಿಹೊಳೆ ಯೋಜನೆಯನ್ನು ʼರಾಷ್ಟ್ರೀಯ ಯೋಜನೆʼ ಎಂದು ಘೋಷಿಸಬೇಕು ಎಂದು ಸಂಸದ ಬಿ.ಎನ್.ಬಚ್ಚೇಗೌಡ ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದಾರಂತೆ.

ಸರಕಾರದ ಆಡಳಿತದಲ್ಲಿ ವಿಜಯೇಂದ್ರ ಮತ್ತು ಸಿಎಂ ಕುಟುಂಬದವರ ಹಸ್ತಕ್ಷೇಪ ಇಲ್ಲ ಎಂದು ಮತ್ತೊಮ್ಮೆ ಪುನುರುಚ್ಛರಿಸಿದ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್

ಸರಕಾರದ ಆಡಳಿತದಲ್ಲಿ ವಿಜಯೇಂದ್ರ ಮತ್ತು ಸಿಎಂ ಕುಟುಂಬದವರ ಹಸ್ತಕ್ಷೇಪ ಇಲ್ಲ ಎಂದು ಮತ್ತೊಮ್ಮೆ ಪುನುರುಚ್ಛರಿಸಿದ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್

ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಹಿರಿಯ ಸಚಿವ ಈಶ್ವರಪ್ಪ ನಡುವೆ ವಿವಾದ ಉಂಟಾಗಿರುವ ಹಿನ್ನೆಲೆಲ್ಲಿ ಕಳೆದೆರಡು ದಿನಗಳಿಂದ ವಿಜಯೇಂದ್ರ ಮತ್ತು ಸಿಎಂ ಮನೆ ಪರವಾಗಿ ಬ್ಯಾಟಿಂಗ್‌ ಮಾಡುತ್ತಿರುವ ಸಚಿವ ...

Page 18 of 25 1 17 18 19 25

Recommended

error: Content is protected !!