ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ಮಾದಿಗ ಮೀಸಲು ಹೋರಾಟ ಸಮಿತಿ ಆಗ್ರಹ; ಬೇಡಿಕೆ ಈಡೇರದಿದ್ದರೆ ಸರಕಾರಕ್ಕೆ ಉಳಿಗಾಲವಿಲ್ಲವೆಂದು ಎಚ್ಚರಿಕೆ
ರಾಜ್ಯ ಬಿಜೆಪಿ ಸರಕಾರ ನ್ಯಾ.ಎ.ಜೆ.ಸದಾಶಿವ ವರದಿಯನ್ನು ಮುಂಬರುವ ಬಜೆಟ್ ಅಧಿವೇಶನದಲ್ಲಿ ಜಾರಿ ಮಾಡುವುದಾಗಿ ಘೋಷಿಸಬೇಕು. ಇಲ್ಲದಿದ್ದರೆ ಸರಕಾರಕ್ಕೆ ಭವಿಷ್ಯ ಇರುವುದಿಲ್ಲ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ...