Tag: chikkaballapur

ಹೋಸಪೇಟೆ ವಕೀಲರೊಬ್ಬರ ಕೋಲೆ ಖಂಡಿಸಿ ನ್ಯಾಯಾಲಯ ಕಲಾಪ ಬಹಿಷ್ಕಾರ; ವಕೀಲರ ರಕ್ಷಣೆಗೆ ಕಾಯ್ದೆ ಜಾರಿಗೆ ಆಗ್ರಹ

ಹೋಸಪೇಟೆ ವಕೀಲರೊಬ್ಬರ ಕೋಲೆ ಖಂಡಿಸಿ ನ್ಯಾಯಾಲಯ ಕಲಾಪ ಬಹಿಷ್ಕಾರ; ವಕೀಲರ ರಕ್ಷಣೆಗೆ ಕಾಯ್ದೆ ಜಾರಿಗೆ ಆಗ್ರಹ

ವಕೀಲರೊಬ್ಬರ ಕೋಲೆ ಖಂಡಿಸಿ ಗುಡಿಬಂಡೆ ತಾಲ್ಲೂಕಿನ ವಕೀಲರ ಸಂಘದ ವತಿಯಿಂದ ವಕೀಲರು ಪಟ್ಟಣದ ನ್ಯಾಯಾಲಯದ ಕಲಾಪವನ್ನು ಬಹಿಷ್ಕರಿಸಿ ಕಲಾಪಗಳಿಂದ ದೂರ ಉಳಿದಿದ್ದರು.

ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಕುಡಿಯುವ ನೀರು ಕೊಡದೇ ಅನ್ಯಾಯ ಮಾಡಲೇಬೇಕು ಎಂಬುದೆ ಬಿಜೆಪಿ ಸರಕಾರದ ದುರುದ್ದೇಶ ಎಂದ ಕೃಷ್ಣಭೈರೇಗೌಡ

ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಕುಡಿಯುವ ನೀರು ಕೊಡದೇ ಅನ್ಯಾಯ ಮಾಡಲೇಬೇಕು ಎಂಬುದೆ ಬಿಜೆಪಿ ಸರಕಾರದ ದುರುದ್ದೇಶ ಎಂದ ಕೃಷ್ಣಭೈರೇಗೌಡ

ರಾಷ್ಟ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಪಕ್ಷದ ಮೇಲೆ ಜನರ ನಂಬಿಕೆ ಸಂಪೂರ್ಣ ನಶಿಸಿಹೋಗಿ ಆಕ್ರೋಶ ಬಂದಿದೆ. ಇನ್ನು ಸಮಯಕ್ಕೆ ಒಂದು ಅವತಾರ ಎತ್ತುವ ಮೂಲಕ ಸದಾ ತನ್ನ ...

ಚಿಂತಾಮಣಿ: ಮೊದಲ ಹೆಂಡತಿಯ ಒಂಬತ್ತು ತಿಂಗಳ ಹೆಣ್ಣು ಕೂಸಿನೊಂದಿಗೆ ಕೃಷಿಹೊಂಡಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ನತದೃಷ್ಟ ತಂದೆ

ಚಿಂತಾಮಣಿ: ಮೊದಲ ಹೆಂಡತಿಯ ಒಂಬತ್ತು ತಿಂಗಳ ಹೆಣ್ಣು ಕೂಸಿನೊಂದಿಗೆ ಕೃಷಿಹೊಂಡಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ನತದೃಷ್ಟ ತಂದೆ

ಒಂಬತ್ತು ತಿಂಗಳ ಮಗುವಿನೊಂದಿಗೆ ತಂದೆಯೊಬ್ಬರು ಪೂರ್ಣ ನೀರು ತುಂಬಿಕೊಂಡಿದ್ದ ಕೃಷಿ ಹೊಂಡದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಚಿಂತಾಮಣಿ ತಾಲ್ಲೂಕಿನ ಬ್ರಾಹ್ಮಣರಹಳ್ಳಿ ಗ್ರಾಮದಲ್ಲಿ ನಡೆದಿದೆ.

ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ಮಾದಿಗ ಮೀಸಲು ಹೋರಾಟ ಸಮಿತಿ ಆಗ್ರಹ; ಬೇಡಿಕೆ ಈಡೇರದಿದ್ದರೆ ಸರಕಾರಕ್ಕೆ ಉಳಿಗಾಲವಿಲ್ಲವೆಂದು ಎಚ್ಚರಿಕೆ

ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ಮಾದಿಗ ಮೀಸಲು ಹೋರಾಟ ಸಮಿತಿ ಆಗ್ರಹ; ಬೇಡಿಕೆ ಈಡೇರದಿದ್ದರೆ ಸರಕಾರಕ್ಕೆ ಉಳಿಗಾಲವಿಲ್ಲವೆಂದು ಎಚ್ಚರಿಕೆ

ರಾಜ್ಯ ಬಿಜೆಪಿ ಸರಕಾರ ನ್ಯಾ.ಎ.ಜೆ.ಸದಾಶಿವ ವರದಿಯನ್ನು ಮುಂಬರುವ ಬಜೆಟ್‌ ಅಧಿವೇಶನದಲ್ಲಿ ಜಾರಿ ಮಾಡುವುದಾಗಿ ಘೋಷಿಸಬೇಕು. ಇಲ್ಲದಿದ್ದರೆ ಸರಕಾರಕ್ಕೆ ಭವಿಷ್ಯ ಇರುವುದಿಲ್ಲ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ...

ರಾಜಕಾರಣ ಮಾಡುವ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಎಂದ ಶಾಸಕರು; ಕತ್ತಲಲ್ಲೇ ನಡೆದ ಕೆಡಿಪಿ ಸಭೆ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಡವರಿಗೆ ಸಿಗದ ನಿವೇಶನ

ರಾಜಕಾರಣ ಮಾಡುವ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಎಂದ ಶಾಸಕರು; ಕತ್ತಲಲ್ಲೇ ನಡೆದ ಕೆಡಿಪಿ ಸಭೆ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಡವರಿಗೆ ಸಿಗದ ನಿವೇಶನ

ಪ್ರಾಥಮಿಕ ಶಾಲೆಯ ಶಿಕ್ಷಕರು ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿ ಸರಿಯಾಗಿ ಶಾಲೆಯಲ್ಲಿ ಪಾಠಗಳನ್ನು ಮಾಡುತ್ತಿಲ್ಲ.

ಕೆ.ಅಮರನಾರಾಯಣ, ಮುನಿ ವೆಂಕಟಪ್ಪ, ಕೆ.ವಿ. ರಾಜುಗೆ ರಾಜ್ಯೋತ್ಸವ ಗರಿ
ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ, 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ, ರೋಪ್ ವೇ ಕನಸು ನನಸಾಗಲಿದೆ ಎಂದ ಸಚಿವ ಡಾ.ಕೆ.ಸುಧಾಕರ್

ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ, 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ, ರೋಪ್ ವೇ ಕನಸು ನನಸಾಗಲಿದೆ ಎಂದ ಸಚಿವ ಡಾ.ಕೆ.ಸುಧಾಕರ್

ನಂದಿ ಗಿರಿಧಾಮವನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿಸಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಗ್ರಾಮಗಳತ್ತ ನಡೆದ ಜಿಲ್ಲಾಡಳಿತ; ಐದು ತಾಲ್ಲೂಕುಗಳ ತಹಸೀಲ್ದಾರ್‌ಗಳ ಗ್ರಾಮ ವಾಸ್ತವ್ಯ, ಸಾರ್ವಜನಿಕರ ಸಂಕಷ್ಟ ನಿವಾರಣೆಗೆ ಕ್ರಮ

ಗ್ರಾಮಗಳತ್ತ ನಡೆದ ಜಿಲ್ಲಾಡಳಿತ; ಐದು ತಾಲ್ಲೂಕುಗಳ ತಹಸೀಲ್ದಾರ್‌ಗಳ ಗ್ರಾಮ ವಾಸ್ತವ್ಯ, ಸಾರ್ವಜನಿಕರ ಸಂಕಷ್ಟ ನಿವಾರಣೆಗೆ ಕ್ರಮ

ಸರಕಾರದ ಕಟ್ಟುನಿಟ್ಟಿನ ಸೂಚನೆಯಂತೆ ಜಿಲ್ಲಾಧಿಕಾರಿ ಆರ್.ಲತಾ ಅವರು ಶಿಡ್ಲಘಟ್ಟ ತಾಲೂಕಿನ ಬೋದಗೂರು ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ನಡೆಸಿ ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಸ್ಪಂದಿಸಿದಂತೆ, ಆಯಾ ತಾಲೂಕಿನ ತಹಸೀಲ್ದಾರ್‌ಗಳು ...

ಚಿಕ್ಕಬಳ್ಳಾಪುರ ಡಿಸಿ ಗ್ರಾಮ ವಾಸ್ತವ್ಯ; ಸಂಕಷ್ಟಗಳಿಗೆ ಸ್ಪಂದಿಸಿದರು,  ವಿಶೇಷಚೇತನರಿಗೆ ನೆರವಾದರು, ಹಳ್ಳಿಗರಲ್ಲಿ ಹಳ್ಳಿಗರಾದರು! ನೋವಿಗೆ ಮಿಡಿದು ಜನರ ಮನದಲ್ಲೇ ಉಳಿದರು!!

ಚಿಕ್ಕಬಳ್ಳಾಪುರ ಡಿಸಿ ಗ್ರಾಮ ವಾಸ್ತವ್ಯ; ಸಂಕಷ್ಟಗಳಿಗೆ ಸ್ಪಂದಿಸಿದರು, ವಿಶೇಷಚೇತನರಿಗೆ ನೆರವಾದರು, ಹಳ್ಳಿಗರಲ್ಲಿ ಹಳ್ಳಿಗರಾದರು! ನೋವಿಗೆ ಮಿಡಿದು ಜನರ ಮನದಲ್ಲೇ ಉಳಿದರು!!

ಚಿಕ್ಕಬಳ್ಳಾಪುರ ಜಿಲ್ಲೆ ಶನಿವಾರ ಹೊಸ ಇತಿಹಾಸಕ್ಕೆ ಸಾಕ್ಷಿಯಾಯಿತು. ಜಿಲ್ಲಾಡಳಿತದ ಗ್ರಾಮ ವಾಸ್ತವ್ಯದ ನಿಮಿತ್ತ ಕುಗ್ರಾಮಕ್ಕೆ ಬಂದ ಜಿಲ್ಲಾಧಿಕಾರಿ ಆರ್.ಲತಾ ಅವರು ಹಳ್ಳಿಗರಲ್ಲಿ ಹಳ್ಳಿಗರಾದರು.

ಆರೋಗ್ಯವೇ ಭಾಗ್ಯ; ಪ್ರತ್ರಕರ್ತ ಮಿತ್ರರಿಗೆ ಕಿವಿಮಾತು ಹೇಳಿದ ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮುನಿಕೃಷ್ಣಪ್ಪ

ಆರೋಗ್ಯವೇ ಭಾಗ್ಯ; ಪ್ರತ್ರಕರ್ತ ಮಿತ್ರರಿಗೆ ಕಿವಿಮಾತು ಹೇಳಿದ ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮುನಿಕೃಷ್ಣಪ್ಪ

ಪತ್ರಕರ್ತರಿಗೆ ಮತ್ತು ಅವರ ಕುಟುಂಬದ ಸದಸ್ಯರಿಗೆ ಹಮ್ಮಿಕೊಂಡಿದ್ದ ಉಚಿತ ಹೃದಯ ತಪಾಸಣೆ ಹಾಗೂ ವಿವಿಧ ಆರೋಗ್ಯ ಪರೀಕ್ಷೆ ಶಿಬಿರ ಕಾರ್ಯಕ್ರಮ.

Page 11 of 20 1 10 11 12 20

Recommended

error: Content is protected !!