Tag: chikkaballapur

ಚಿಕ್ಕಬಳ್ಳಾಪುರದಲ್ಲಿ ಕೈಗಾರಿಕೀಕರಣ: ಜಿಲ್ಲೆಯ 100 ಎಕರೆಯಲ್ಲಿ ಬರಲಿದೆ ಎಲೆಕ್ಟ್ರಿಕ್‌ ಬೈಕ್‌ ಕಾರ್ಖಾನೆ; ಕೃಷಿ ಉತ್ಪನ್ನ ಕೈಗಾರಿಕೆಗಳಿಗೆ 300 ಎಕರೆ ಭೂಮಿ ಬೇಕು ಎಂದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರದಲ್ಲಿ ಮಡಿವಾಳರ ದೋಭಿಘಾಟ್‌ಗೆ 2 ಎಕರೆ ಜಮೀನು: ಸಚಿವ ಡಾ.ಕೆ.ಸುಧಾಕರ್ ಭರವಸೆ

ಚಿಕ್ಕಬಳ್ಳಾಪುರ ನಗರದಲ್ಲಿ ದೋಭಿಘಾಟ್ ನಿರ್ಮಿಸಲು 2 ಎಕರೆ ಜಮೀನು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಕಾನೂನಿನ ಚೌಕಟ್ಟು, ಸಾಂವಿಧಾನಿಕ ಆಶಯ,  ಬೇಡಿಕೆಗಳನ್ನು ವೈಜ್ಞಾನಿಕವಾಗಿ ಪರಾಮರ್ಶಿಸಿ ಮೀಸಲಾತಿಗೆ ಅಂತಿಮ ರೂಪ: ಸಚಿವ ಡಾ.ಕೆ.ಸುಧಾಕರ್

ಕಾನೂನಿನ ಚೌಕಟ್ಟು, ಸಾಂವಿಧಾನಿಕ ಆಶಯ, ಬೇಡಿಕೆಗಳನ್ನು ವೈಜ್ಞಾನಿಕವಾಗಿ ಪರಾಮರ್ಶಿಸಿ ಮೀಸಲಾತಿಗೆ ಅಂತಿಮ ರೂಪ: ಸಚಿವ ಡಾ.ಕೆ.ಸುಧಾಕರ್

ಕಾನೂನಿನ ಚೌಕಟ್ಟು, ಸಾಂವಿಧಾನಿಕ ಆಶಯಗಳು ಮತ್ತು ಬೇಡಿಕೆಗಳು ಇವೆಲ್ಲವನ್ನೂ ಸಮತೋಲನದಿಂದ ವೈಜಾನಿಕವಾಗಿ ಪರಾಮರ್ಶಿಸಿ, ಸಾಧ್ಯಾಸಾಧ್ಯತೆಗಳನ್ನು ಪರಿಗಣಿಸಿ ಒಂದು ಅಂತಿಮ ರೂಪ ನೀಡುವುದು ನಮ್ಮ ಸರಕಾರದ ಉದ್ದೇಶವಾಗಿದೆ ಎಂದು ...

ರಥಸಪ್ತಮಿ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ಸೂರ್ಯ ನಮಸ್ಕಾರ, ಯೋಗ ಕಾರ್ಯಕ್ರಮ

ರಥಸಪ್ತಮಿ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ಸೂರ್ಯ ನಮಸ್ಕಾರ, ಯೋಗ ಕಾರ್ಯಕ್ರಮ

ಚಿಕ್ಕಬಳ್ಳಾಪುರ: ರಥಸಪ್ತಮಿ ಪ್ರಯುಕ್ತ ನಗರದಲ್ಲಿಂದು ಶ್ರೀ ಪತಂಜಲಿ ಯೋಗ ಸಮಿತಿಯ ವತಿಯಿಂದ ನಡೆದ ಸೂರ್ಯನಮಸ್ಕಾರ ಕಾರ್ಯಕ್ರಮ ನಡೆಯಿತು.

ಚಿಕ್ಕಬಳ್ಳಾಪುರ ಮೆಡಿಕಲ್‌ ಕಾಲೇಜು ಕಾಮಗಾರಿ 50% ಪೂರ್ಣ; ನಿಗದಿತ ಸಮಯದೊಳಗೆ ಜಿಲ್ಲೆಯ ಮಹತ್ವಾಕಾಂಕ್ಷಿ ಯೋಜನೆ ಸಾಕಾರ; ಹಾಗಾದರೆ, ವಿದ್ಯಾರ್ಥಿಗಳ ಪ್ರವೇಶ ಯಾವಾಗ?

ರೇಷ್ಮೆ, ಕಂದಾಯ ಸವಲತ್ತು ಪಡೆಯಬೇಕಾದರೆ ರೈತರು ಪಹಣಿಗಳಿಗೆ ಆಧಾರ್‌ ಸಂಖ್ಯೆ ಜೋಡಣೆ ಕಡ್ಡಾಯ

ರೇಷ್ಮೆ, ಕಂದಾಯ ಇಲಾಖೆ ಹಾಗೂ ಸರಕಾರದ ವಿವಿಧ ಯೋಜನೆಗಳಡಿ ಯಾವುದೇ ಸವಲತ್ತುಗಳನ್ನು ಪಡೆಯಲು ರೈತರು ತಮ್ಮ ಜಮೀನಿನ ಎಲ್ಲಾ ಪಹಣಿಗಳಿಗೆ ಆಧಾರ್‌ ಸಂಖ್ಯೆ ಮತ್ತು ವಿವರಗಳನ್ನು ನೋಂದಣಿ ...

ಧೂಮಪಾನ, ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರ; ಸಾರ್ವಜನಿಕ ಸ್ಥಳಗಳಲ್ಲಿ ಬೀಡಿ, ಸಿಗರೇಟ್‌ ಸೇದಿದರೆ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ

ಧೂಮಪಾನ, ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರ; ಸಾರ್ವಜನಿಕ ಸ್ಥಳಗಳಲ್ಲಿ ಬೀಡಿ, ಸಿಗರೇಟ್‌ ಸೇದಿದರೆ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ

ಕೊಟ್ಪಾ ಕಾಯ್ದೆಯನ್ನು ಉಲ್ಲಂಘಿಸಿ ನಿಷೇಧಿತ ಪ್ರದೇಶಗಳಲ್ಲಿ ತಂಬಾಕು ಸೇವನೆ ಮಾಡಿದವರಗೆ ದಂಡ ವಿಧಿಸಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲಾಡಳಿತದಿಂದ ಶನಿವಾರ ಗ್ರಾಮ ವಾಸ್ತವ್ಯ; ಸಿದ್ಧತೆ ಕುರಿತು ತಹಸೀಲ್ದಾರ್‌ಗಳ ಜತೆ ವಿಡಿಯೋ ಸಂವಾದ, ಜಿಲ್ಲಾಧಿಕಾರಿ ಆಗಮನಕ್ಕಾಗಿ ಎದುರು ನೋಡುತ್ತಿದೆ ಬೋದಗೂರು

ಚಿಕ್ಕಬಳ್ಳಾಪುರ ಜಿಲ್ಲಾಡಳಿತದಿಂದ ಶನಿವಾರ ಗ್ರಾಮ ವಾಸ್ತವ್ಯ; ಸಿದ್ಧತೆ ಕುರಿತು ತಹಸೀಲ್ದಾರ್‌ಗಳ ಜತೆ ವಿಡಿಯೋ ಸಂವಾದ, ಜಿಲ್ಲಾಧಿಕಾರಿ ಆಗಮನಕ್ಕಾಗಿ ಎದುರು ನೋಡುತ್ತಿದೆ ಬೋದಗೂರು

ಜಿಲ್ಲಾಧಿಕಾರಿ ಆರ್.ಲತಾ ಅವರು ಗ್ರಾಮ ವಾಸ್ತವ್ಯಕ್ಕೆ ಸಿದ್ಧರಾಗಿದ್ದು, ಸ್ವತಃ ಅವರು ಶಿಡ್ಲಘಟ್ಟ ತಾಲ್ಲೂಕಿನ ಕಸಬಾ ಹೋಬಳಿಯ ಆನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಬೋದಗೂರು ಗ್ರಾಮದಲ್ಲಿ ಶನಿವಾರ (ಫೆ.20) ...

ಎಸ್ಸೆಮ್ಮೆಸ್‌ ಮಾಡಿದರೂ ಸಾಕು, ಸಮಸ್ಯೆ ಪರಿಹಾರ; ಗುಣಾತ್ಮಕ ಶಿಕ್ಷಣಕ್ಕೆ ಒತ್ತು ನೀಡಿ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಶ್ರಮಿಸುವೆ ಎಂದ ನೂತನ ಡಿಡಿಪಿಐ ಕೆ.ಎಂ.ಜಯರಾಮ‌ ರೆಡ್ಡಿ

ಎಸ್ಸೆಮ್ಮೆಸ್‌ ಮಾಡಿದರೂ ಸಾಕು, ಸಮಸ್ಯೆ ಪರಿಹಾರ; ಗುಣಾತ್ಮಕ ಶಿಕ್ಷಣಕ್ಕೆ ಒತ್ತು ನೀಡಿ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಶ್ರಮಿಸುವೆ ಎಂದ ನೂತನ ಡಿಡಿಪಿಐ ಕೆ.ಎಂ.ಜಯರಾಮ‌ ರೆಡ್ಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾಗಿ (ಆಡಳಿತ) ಕೆ.ಎಂ.ಜಯರಾಮರೆಡ್ಡಿ ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ.

ಮಾರ್ಚ್‌ 27ರಂದು ಚಿಕ್ಕಬಳ್ಳಾಪುರದಲ್ಲಿ ಮೆಗಾ ಲೋಕ್‌ ಅದಾಲತ್‌; 6000 ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಗುರಿ: ನ್ಯಾ.ಭೈರಪ್ಪ ಶಿವಲಿಂಗ ನಾಯಿಕ

ಮಾರ್ಚ್‌ 27ರಂದು ಚಿಕ್ಕಬಳ್ಳಾಪುರದಲ್ಲಿ ಮೆಗಾ ಲೋಕ್‌ ಅದಾಲತ್‌; 6000 ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಗುರಿ: ನ್ಯಾ.ಭೈರಪ್ಪ ಶಿವಲಿಂಗ ನಾಯಿಕ

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸುವ ಸಲುವಾಗಿ ಜಿಲ್ಲೆಯಾದ್ಯಂತ ಮಾರ್ಚ್ 27ರಂದು ಮೆಗಾ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಗ್ಯಾಸೆಟಿಯರ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆಕರ ಗ್ರಂಥವಾಗಿರಬೇಕು ಎಂದ  ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಅಮರೇಶ್

ಚಿಕ್ಕಬಳ್ಳಾಪುರ ಜಿಲ್ಲೆ ಗ್ಯಾಸೆಟಿಯರ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆಕರ ಗ್ರಂಥವಾಗಿರಬೇಕು ಎಂದ ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಅಮರೇಶ್

ಚಿಕ್ಕಬಳ್ಳಾಪುರ ಜಿಲ್ಲೆಗೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ರಚನೆ ಮಾಡಲಾಗುತ್ತಿರುವ ʼಜಿಲ್ಲಾ ಗ್ಯಾಸೆಟಿಯರ್ʼ ಜಿಲ್ಲೆಯ ಸಮಗ್ರ ಮಾಹಿತಿಯನ್ನೊಳಗೊಂಡ ವಿಸ್ಕೃತ ಸಂಪುಟವಾಗಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಅಮರೇಶ್ ಹೇಳಿದ್ದಾರೆ.

Page 12 of 20 1 11 12 13 20

Recommended

error: Content is protected !!