ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್
ನಮ್ಮ ದೇಶದ್ದೇ ಆದ ಭಾರತ್ ಬಯೋಟೆಕ್ ಕಂಪನಿ ಕೊರೊನಾ ಲಸಿಕೆ ಅಭಿವೃದ್ಧಿಪಡಿಸಿದೆ. ಆದರೆ ಈ ಕುರಿತು ವಿನಾಕಾರಣ ಟೀಕೆ ಮಾಡುವ ಮೂಲಕ ವಿಜ್ಞಾನಿಗಳಿಗೆ ಅಗೌರವ ತೋರಬಾರದು.
ನಮ್ಮ ದೇಶದ್ದೇ ಆದ ಭಾರತ್ ಬಯೋಟೆಕ್ ಕಂಪನಿ ಕೊರೊನಾ ಲಸಿಕೆ ಅಭಿವೃದ್ಧಿಪಡಿಸಿದೆ. ಆದರೆ ಈ ಕುರಿತು ವಿನಾಕಾರಣ ಟೀಕೆ ಮಾಡುವ ಮೂಲಕ ವಿಜ್ಞಾನಿಗಳಿಗೆ ಅಗೌರವ ತೋರಬಾರದು.
ರಾಜ್ಯದಲ್ಲಿ ಏಳು ಮಂದಿಗೆ ಬ್ರಿಟೀಷ್ಟ ವೈರಸ್, ಅಂದರೆ; ರೂಪಾಂತರಿ ಕೊರೊನ ಸೋಂಕು ತಗುಲಿದೆ ಎಂದು ಹೇಳಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕೊರೊನಾ ನಿವಾರಣೆಗೆ ಹೋಮಿಯೋಪತಿ ಪದ್ಧತಿಯಲ್ಲೂ ಔಷಧಿ ...
ಹೊಸ ಪ್ರಭೇದದ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಗೃಹ ಇಲಾಖೆಯೊಂದಿಗೆ ಸಭೆ ನಡೆಸಿ ಹೊಸ ಮಾರ್ಗಸೂಚಿ ರೂಪಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ನೈಟ್ ಕರ್ಫ್ಯೂ ನಿರ್ಧಾರವನ್ನು ಬಹಳ ವಿವೇಚನೆಯಿಂದಲೇ ಕೈಗೊಳ್ಳಲಾಗಿತ್ತು. ಅದೇನೂ ರಾಜಕೀಯ ನಿರ್ಧಾರ ಅಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ರಾತ್ರಿ ಕರ್ಫ್ಯೂವನ್ನು ರಾಜ್ಯ ಸರಕಾರ ಕೊನೆಗೂ ಹಿಂಪಡೆದಿದೆ. ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಉನ್ನತ ಶಿಕ್ಷಣ ಇಲಾಖೆಯು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಆಫ್‌ಲೈನ್ ತರಗತಿಗಳನ್ನು ಆರಂಭಿಸಿದಾಗ್ಯೂ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ಭೌತಿಕ ತರಗತಿಗಳನ್ನು ನಡೆಸದಿರಲು ರಾಜ್ಯ ಸರಕಾರ ನಿರ್ಧರಿಸಿದೆ.
ಕೊರೊನಾ ಲಸಿಕೆ ಇನ್ನೂ ಬಿಡುಗಡೆ ಆಗಿಲ್ಲ, ಅಧಿಕೃತ ಆದ ಮೇಲೆ ಎಲ್ಲರಿಗೂ ಮಾಹಿತಿ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.
ಪ್ರಾಥಮಿಕ ಶಿಕ್ಷಣದ ಉನ್ನತೀಕರಣಕ್ಕಾಗಿ ಸಾವಿರಾರು ಕೋಟಿ ರೂಪಾಯಿ ನೆರವು ನೀಡಿದ್ದ ಅಜೀಂ ಪ್ರೇಮ್‍ಜಿ ಪ್ರತಿಷ್ಠಾನವು ಇದೀಗ ಕೊರೊನಾ ನಿರ್ವಹಣೆ ವ್ಯವಸ್ಥೆಗೆ ಅಗತ್ಯ ನೆರವು ನೀಡಿ, ರಾಜ್ಯದಲ್ಲಿ ಈ ...
ಕೋವಿಡ್ ಹಿನ್ನೆಲೆಯನಲ್ಲಿ ಬಾಗಿಲು ತೆರೆಯದೇ ಮುಚ್ಚಿಕೊಂಡಿದ್ದ ಪದವಿ ಕಾಲೇಜುಗಳ ಆರಂಭಕ್ಕೆ ಕೊನೆಗೂ ರಾಜ್ಯ ಸರಕಾರ ಹಸಿರು ನಿಶಾನೆ ತೋರಿಸಿದೆ. ಯುಜಿಸಿ ಮಾರ್ಗಸೂಚಿಯಂತೆ ತರಗತಿಗಳನ್ನು ಆರಂಭಿಸಲು ನಿರ್ಧರಿಸಿದೆ.
ಕೋವಿಡ್ ಸಂಕಷ್ಟದ ಕಾಲದಲ್ಲಿ ಹಳ್ಳಿಗಳಿಗೂ ಟೆಲಿಮೆಡಿಸನ್ ವ್ಯವಸ್ಥೆ ಒದಗಿಸುವ ತಂತ್ರಜ್ಞಾನ ಆಧಾರಿತ ತಜ್ಞವೈದ್ಯ ಸೇವೆಗೆ ಬೆಂಬಲ ನೀಡುವಂತೆ ಮೈಸೂರಿನ ಸ್ಕ್ಯಾನ್ ರೇ ಸಂಸ್ಥೆ ರಾಜ್ಯ ಸರಕಾರಕ್ಕೆ ಮನವಿ ...
CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]