ಗುಡಿಬಂಡೆಯಲ್ಲೊಬ್ಬರು ಆಮ್ಆದ್ಮಿಗಳ ಡಾಕ್ಟರ್! ಸೋಂಕಿತರಿಗೆ ವೈದ್ಯಕೀಯ ಆರೈಕೆ ಜತೆಗೆ ಆತ್ಮಸ್ಥೈರ್ಯದ ಪಾಠ
ಸರಕಾರಿ ಆಸ್ಪತ್ರೆಯಲ್ಲಿ ಅಪರೂಪಕ್ಕೊಂದು ಉದಾಹರಣೆ
ಸರಕಾರಿ ಆಸ್ಪತ್ರೆಯಲ್ಲಿ ಅಪರೂಪಕ್ಕೊಂದು ಉದಾಹರಣೆ
ಡಿಸಿಎಂ ನೇತೃತ್ವದ ಉನ್ನತ ಸಭೆಯಲ್ಲಿ ತೀರ್ಮಾನ / ಅಗತ್ಯ ಔಷಧಿ, RAT ಕಿಟ್, RTPCR ಕಿಟ್ ಖರೀದಿಗೂ ಸಮ್ಮತಿ
ಬೇಡಿಕೆ-ಪೂರೈಕೆಯಲ್ಲಿ ಪಾರದರ್ಶಕತೆ ತರಲು ಸರಕಾರದ ಕ್ರಮ I ಟೆಸ್ಟ್ ವರದಿ ತಡವಾದರೆ ಲ್ಯಾಬ್‌ಗಳಿಗೆ ಒಂದು ಟೆಸ್ಟ್‌ಗೆ ₹150 ದಂಡ
ಯುವಜನರು ತಾಳ್ಮೆಯಿಂದ ಕಾಯಬೇಕು, ಎಲ್ಲರಿಗೂ ಲಸಿಕೆ ಸಿಗಲಿದೆ ಎಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು ನಗರದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ 6,034 ಹಾಸಿಗೆಗಳನ್ನು ಕೋವಿಡ್ʼಗೆ ಮೀಸಲಿಡಲಾಗಿದೆ. ಇನ್ನೂ 1,135 ಹಾಸಿಗೆಗಳು ಶೀಘ್ರದಲ್ಲೇ ದೊರೆಯಲಿವೆಯಂತೆ!!
ಖಾಸಗಿ ಆಸ್ಪತ್ರೆಗಳು ಹಾಸಿಗೆಗಳ ಸಂಖ್ಯೆ ಕುರಿತು ಸುಳ್ಳು ಮಾಹಿತಿ ನೀಡಿದರೆ ಸಹಿಸುವುದಿಲ್ಲ. ಕೆಪಿಎಂಇ ನೋಂದಣಿ ವೇಳೆ ನಮ್ಮ ಬಳಿ ಎಲ್ಲಾ ಮಾಹಿತಿ ಇರುತ್ತದೆ. ಮೋಸ ಮಾಡಲು ಆಗುವುದಿಲ್ಲ.
ರೋಗ ನಿರೋಧಕ ಚಿಕಿತ್ಸೆ ತ್ವರಿತವಾಗಿ ಆರಂಭಿಸದಿದ್ದರೆ ಪರಿಸ್ಥಿತಿ ಕೈಮೀರಿ ಹೋಗುತ್ತದೆ ಎಂದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ..
ಖಾಸಗಿ ಆಸ್ಪತ್ರೆಗಳಲ್ಲಿನ 50% ಹಾಸಿಗೆ ಸ್ವಾಧೀನಕ್ಕೆ ಜಂಟಿ ಕಾರ್ಯಾಚರಣೆ; ಬಿಎಂಪಿ ಹಾಗೂ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಎಂಟು ತಂಡಗಳ ರಚನೆ
ನೋಟ್ ಬ್ಯಾನ್ ಬ್ಲಂಡರ್‌ನಿಂದ ಆಗುವ ಅನಾಹುತಗಳ ಬಗ್ಗೆ ನಿಷ್ಠುರವಾಗಿ ಹೇಳಿದ್ದ ಡಾ. ಮನಮೋಹನ್ ಸಿಂಗ್, ಈಗ ಕೋವಿಡ್ ಎರಡನೇ ಅಲೆ ವಿರುದ್ಧ ಹೋರಾಟ ನಡೆಸುವ ಬಗ್ಗೆಯೂ ಖಡಕ್ ...
ಸರಕಾರ ಎಷ್ಟೇ ಬೊಬ್ಬೆ ಹೊಡೆದರೂ ಜನರು ಕೇಳುತ್ತಿಲ್ಲ. ಹೀಗಾಗಿ ಬೆಂಗಳೂರಿನಲ್ಲಿ ಕೋವಿಡ್ ಸಮುದಾಯದ ಮಟ್ಟದಲ್ಲೂ ವಿಜೃಂಭಿಸುತ್ತಿದೆ. ಇನ್ನು ಉಳಿದಿರುವುದು ಕಠಿಣ ಕ್ರಮ ಮಾತ್ರ.
CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]