Tag: Covid second wave

ಕೋವಿಡ್‌ 2ನೇ ಅಲೆ ಇದ್ದರೂ ಪರೀಕ್ಷೆಗಳು ನಿಲ್ಲುವುದಿಲ್ಲ, ಈ ವರ್ಷ ಬೇಸಿಗೆ ರಜೆ ಕೊಡಲ್ಲ; ಮುಂದಿನ ಶೈಕ್ಷಣಿಕ ವರ್ಷದಲ್ಲಿ ಬದಲಾವಣೆ ಇಲ್ಲ ಎಂದ ಡಾ.ಸಿ.ಎನ್.‌ಅಶ್ವತ್ಥನಾರಾಯಣ

ಕೋವಿಡ್‌ 2ನೇ ಅಲೆ ಇದ್ದರೂ ಪರೀಕ್ಷೆಗಳು ನಿಲ್ಲುವುದಿಲ್ಲ, ಈ ವರ್ಷ ಬೇಸಿಗೆ ರಜೆ ಕೊಡಲ್ಲ; ಮುಂದಿನ ಶೈಕ್ಷಣಿಕ ವರ್ಷದಲ್ಲಿ ಬದಲಾವಣೆ ಇಲ್ಲ ಎಂದ ಡಾ.ಸಿ.ಎನ್.‌ಅಶ್ವತ್ಥನಾರಾಯಣ

2021-22 ನೇ ಸಾಲಿನ ಶೈಕ್ಷಣಿಕ ವರ್ಷದ ಯಾವ ಚಟುವಟಿಕೆಗಳಲ್ಲೂ ವ್ಯತ್ಯಯ ಆಗುವುದಿಲ್ಲ. ಈಗ ಪರೀಕ್ಷೆಗಳು ಮುಗಿದ ನಂತರ ಬೇಸಿಗೆ ರಜೆಗಳು ಇರುವುದಿಲ್ಲ.

ಸರಕಾರ ಕೊಟ್ಟ 10 ಕೋಟಿಯಲ್ಲೇ ದಸರಾ ಉತ್ಸವ ಮುಗಿಸಿದ ಸಚಿವ ಸೋಮಶೇಖರ್;‌ ನ.1ರಂದು ಲೆಕ್ಕಪತ್ರ ಬಿಡುಗಡೆ

ಏಪ್ರಿಲ್‌ 10 ರಿಂದ 20ರವೆರೆಗೆ ಮೈಸೂರು ಪ್ರವಾಸಿ ತಾಣಗಳ ಭೇಟಿಗೆ ಕೊರೊನಾ ನೆಗೆಟಿವ್ ವರದಿ ಕಡ್ಡಾಯ; ಬೆಂಗಳೂರಿನಿಂದ ಬಂದರೂ ಅಷ್ಟೇ ಎಂದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

ಈ ತಿಂಗಳ 10ರಿಂದ ಸಾಲು ಸಾಲು ರಜೆಗಳಿದ್ದು ಮೈಸೂರಿನ ಯಾವುದೇ ಪ್ರವಾಸಿ ತಾಣಗಳಿಗೆ ನಿರ್ಬಂಧವಿಲ್ಲ. ಆದರೆ, ಈ ಸ್ಥಳಗಳಿಗೆ ಭೇಟಿ ನೀಡುವವರಿಗೆ ಕೋವಿಡ್ ಟೆಸ್ಟ್ ರಿಪೋರ್ಟ್ ಕಡ್ಡಾಯ.

ಕೊರೊನಾ ವಾರಿಯರ್ ಗೆ ಮಿಡಿದ ಸುಧಾಕರ್ ಡಾಕ್ಟರ್ ; ಸಿಎಂ ಪರಿಹಾರ ನಿಧಿಯಿಂದ 25 ಲಕ್ಷ ರೂ. ನೆರವು

ಎರಡನೇ ಅಲೆ ಫಜೀತಿ-ಕೋವಿಡ್‌ ಯಥಾಸ್ಥಿತಿ: ಯುಗಾದಿ ಅಥವಾ ರಂಜಾನ್ ವೇಳೆಯಲ್ಲಿ ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡುವುದಿಲ್ಲ ಎಂದ ಸಚಿವ ಡಾ.ಕೆ.ಸುಧಾಕರ್

ಕೋವಿಡ್‌ ಎರಡನೇ ಅಲೆ ಬಗ್ಗೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿರುವ ರಾಜ್ಯ ಸರಕಾರ, ಮುಂಬರುವ ಯುಗಾದಿ ಹಾಗೂ ರಂಜಾನ್‌ ವೇಳೆ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಮಾಡಲ್ಲ ಎಂದು ಖಂಡತುಂಡವಾಗಿ ...

ಹೊಸ ಪ್ರಭೇದದ ಕೊರೊನಾ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿ, ಕೋವ್ಯಾಕ್ಸಿನ್ ಲಸಿಕೆಯ ಮೂರನೇ ಹಂತದ ಪ್ರಯೋಗ: ಡಾ.ಕೆ.ಸುಧಾಕರ್

ಕೋವಿಡ್‌ 2ನೇ ಅಲೆಯಲ್ಲಿ ತೇಲುತ್ತಿದೆ ಕರ್ನಾಟಕ! ಯುವ‌ಜನರು ಮತ್ತು ಮಧ್ಯ ವಯಸ್ಕರಲ್ಲಿಯೇ ಹೆಚ್ಚುತ್ತಿದೆ ಸಾವು!! ಪರಿಸ್ಥಿತಿ ಗಂಭೀರವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಲಸಿಕೆ ಪಡೆದಾಕ್ಷಣ ಸೋಂಕು ಬರುವುದೇ ಇಲ್ಲ ಎಂದಲ್ಲ. ಲಸಿಕೆ ಪಡೆದರೆ ರೋಗ ಬಂದಾಗ ತೀವ್ರತೆ ಇರುವುದಿಲ್ಲ. ಅನೇಕರು ಲಸಿಕೆ ಪಡೆದು ಮನೆಯಲ್ಲಿ ಆರಾಮವಾಗಿದ್ದಾರೆ.

ತವರು ಜಿಲ್ಲೆ ಉಸ್ತುವಾರಿ ‌ಆಪರೇಷನ್: ಸಚಿವ ಡಾ.ಕೆ.ಸುಧಾಕರ್‌ ಕೈತಪ್ಪುತ್ತಾ ಚಿಕ್ಕಬಳ್ಳಾಪುರ ಜಿಲ್ಲಾ ಹೊಣೆಗಾರಿಕೆ

50% ಆಸನ ಭರ್ತಿ: ʼಯುವರತ್ನʼ ಚಿತ್ರತಂಡದ ಮನವಿ ಪುಸ್ಕರಿಸದ ಸರಕಾರ; ಯಾವ ಕಾರಣಕ್ಕೂ ಕೋವಿಡ್‌ ಹೊಸ ಮಾರ್ಗಸೂಚಿ ಬದಲಾವಣೆ ಇಲ್ಲ ಎಂದ ಡಾ.ಸುಧಾಕರ್‌

ಚಲನಚಿತ್ರ ಮಂದಿರಗಳ 50% ಆಸನ ಭರ್ತಿಗೆ ಅವಕಾಶ ನೀಡಿರುವ ಕೋವಿಡ್‌ ಮಾರ್ಗಸೂಚಿಯನ್ನು ಬದಲಿಸಬೇಕೆಂದು ಚಿತ್ರರಂಗ ಮಾಡಿರುವ ಮನವಿಯನ್ನು ಸರಕಾರ ತಿರಸ್ಕರಿಸಿದೆ. ಅದರಲ್ಲೂ ಪುನೀತ್‌ ರಾಜ್‌ಕುಮಾರ್‌ ನಟನೆಯ ʼಯುವರತ್ನʼ ...

4 ಶೋಗಳಿಗೆ 154 ಪ್ರೇಕ್ಷಕರು! ಟೋಟಲ್‌ ಕಲೆಕ್ಷನ್‌ 5ರಿಂದ  6 ಸಾವಿರ ಮಾತ್ರ!!
ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್
ವಿದುರಾಶ್ವತ್ಥವನ್ನು ಅಂತಾರಾಷ್ಟ್ರೀಯ ಸ್ಮಾರಕ ಕೇಂದ್ರ ಮಾಡುವುದರ ಜತೆಗೆ ಚಿಕ್ಕಬಳ್ಳಾಪುರ, ಕೋಲಾರಕ್ಕೆ ಕೃಷ್ಣಾ ನದಿ ನೀರು ತರಬೇಕು: ಸಿಎಂಗೆ ಸಚಿವ ಡಾ.ಕೆ.ಸುಧಾಕರ್ ಮನವಿ

ಕೊರೊನಾ ಅಂಕಿ-ಅಂಶ ಮುಚ್ಚಿಡುವ ಉದ್ದೇಶ ಸರಕಾರಕ್ಕೆ ಇಲ್ಲ,‌ ಅವಶ್ಯಕತೆಯೂ ಇಲ್ಲ ಎಂದು ಮತ್ತೆ ಮತ್ತೆ ಹೇಳಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಸರಕಾರಕ್ಕೆ ಕೊರೊನಾ ಅಂಕಿ-ಅಂಶ ಮುಚ್ಚಿಡುವ ಉದ್ದೇಶವಿಲ್ಲ, ಅದರ ಅವಶ್ಯಕತೆಯೂ ಇಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ರಾಜಕೀಯ ಲಾಭಕ್ಕಾಗಿ ಸುಳ್ಳು ಅಪಾದನೆಗಳನ್ನು ಮಾಡುವುದು ಸರಿಯಲ್ಲ.

ಹೊಸ ಪ್ರಭೇದದ ಕೊರೊನಾ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿ, ಕೋವ್ಯಾಕ್ಸಿನ್ ಲಸಿಕೆಯ ಮೂರನೇ ಹಂತದ ಪ್ರಯೋಗ: ಡಾ.ಕೆ.ಸುಧಾಕರ್

ಕೋವಿಡ್ ಎರಡನೇ ಅಲೆ ಆರಂಭದ ಸೂಚನೆ ಸ್ಪಷ್ಟ, ಮುನ್ನೆಚ್ಚರಿಕೆ ವಹಿಸದಿದ್ದರೆ ಕಾದಿದೆ ಆಪತ್ತು; ರಾಷ್ಟ್ರೀಯ ಪಾಸಿಟಿವಿಟಿ ದರಕ್ಕಿಂತ ರಾಜ್ಯದ ಪಾಸಿಟಿವಿಟಿ ದರವೇ ಹೆಚ್ಚು!!

ಎಲ್ಲ ರಾಜ್ಯಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು, ಎರಡನೇ ಅಲೆ ಆರಂಭವಾಗಿರುವುದು ಕಂಡುಬಂದಿದೆ. ಆದ್ದರಿಂದ ಸಾರ್ವಜನಿಕರು ಹೆಚ್ಚು ಎಚ್ಚರ ವಹಿಸಬೇಕು.

ಕೋಲಾರದ ವಿಸ್ಟ್ರಾನ್‌ ಐಫೋನ್‌ ಘಟಕದ ಮೇಲೆ ದಾಳಿ; ಪ್ರಧಾನಮಂತ್ರಿ ನರೇಂದ್ರ ಮೋದಿ ಕಳವಳಕ್ಕೆ ಕಾರಣವೇನು?

ನರೇಂದ್ರ ಮೋದಿ ಲಸಿಕೆ ರಾಯಭಾರ: ಹೊರಗೆ ಗುಣಗಾನ, ಒಳಗೆ ಅಪಮಾನ, ಪಾಕಿಸ್ತಾನದಲ್ಲೂ ಚೀನಾ ಮೇಲೆ ಅನುಮಾನ! ಭಾರತದ ಬಗ್ಗೆ ಅಭಿಮಾನ!! ಟೀಕೆ ವಿಪರ್ಯಾಸ ಮತ್ತು ವಿಪರೀತ

ಹಿರಿಯ ಪತ್ರಕರ್ತ ದು.ಗು.ಲಕ್ಷ್ಮಣ ಅವರು ಎರಡು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಒಂದು: ಕೋವಿಡ್‌ ಬಗ್ಗೆ ಸ್ವತಃ ನಮ್ಮನ್ನಾಳುವ ನಾಯಕರು ತೋರುತ್ತಿರವ ನಿರ್ಲಕ್ಷ್ಮ. ಎರಡು: ಪ್ರಧಾನಿ ...

Page 2 of 3 1 2 3

Recommended

error: Content is protected !!