ನಾಳೆಯಿಂದ (ಮೇ 10) 18-44 ವರ್ಷ ವಯೋಮಾನದ ಎಲ್ಲರಿಗೂ ಕೋವಿಡ್ ಲಸಿಕೆ; ನೋಂದಣಿ ಮಾಡಿಸಿಕೊಂಡವರಿಗೆ ಮಾತ್ರ ಸಿಗಲಿದೆ ವ್ಯಾಕ್ಸಿನ್: ಸಚಿವ ಡಾ.ಕೆ.ಸುಧಾಕರ್
ಯುವಜನರು ತಾಳ್ಮೆಯಿಂದ ಕಾಯಬೇಕು, ಎಲ್ಲರಿಗೂ ಲಸಿಕೆ ಸಿಗಲಿದೆ ಎಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ಯುವಜನರು ತಾಳ್ಮೆಯಿಂದ ಕಾಯಬೇಕು, ಎಲ್ಲರಿಗೂ ಲಸಿಕೆ ಸಿಗಲಿದೆ ಎಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ಖಾಸಗಿ ಆಸ್ಪತ್ರೆಗಳು ಹಾಸಿಗೆಗಳ ಸಂಖ್ಯೆ ಕುರಿತು ಸುಳ್ಳು ಮಾಹಿತಿ ನೀಡಿದರೆ ಸಹಿಸುವುದಿಲ್ಲ. ಕೆಪಿಎಂಇ ನೋಂದಣಿ ವೇಳೆ ನಮ್ಮ ಬಳಿ ಎಲ್ಲಾ ಮಾಹಿತಿ ಇರುತ್ತದೆ. ಮೋಸ ಮಾಡಲು ಆಗುವುದಿಲ್ಲ.
ರೋಗ ನಿರೋಧಕ ಚಿಕಿತ್ಸೆ ತ್ವರಿತವಾಗಿ ಆರಂಭಿಸದಿದ್ದರೆ ಪರಿಸ್ಥಿತಿ ಕೈಮೀರಿ ಹೋಗುತ್ತದೆ ಎಂದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ..
ಯುಗಾದಿ ಬೆಲ್ಲವೇ ಲಸಿಕೆ. ಬೇವು ಕೋವಿಡ್ ಸೋಂಕು. ಎಲ್ಲರೂ ಬೆಲ್ಲದಂತಿರುವ ಲಸಿಕೆಯನ್ನು ಪಡೆದು ಕೊರೊನಾ ನಿಯಂತ್ರಿಸಿ ಎಂದು ಸಚಿವ ಡಾ.ಕೆ.ಸುಧಾಕರ್ ಕೋರಿದ್ದಾರೆ.
ಜನರು ಎಚ್ಚರಿಕೆಯಿಂದ ಇರಬೇಕು. ಇಲ್ಲವಾದರೆ ಕಠಿಣ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದಿದ್ದಾರೆ ಸಚಿವ ಡಾ.ಕೆ.ಸುಧಾಕರ್
ಕೋವಿಡ್ ಎರಡನೇ ಅಲೆ ಬಗ್ಗೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿರುವ ರಾಜ್ಯ ಸರಕಾರ, ಮುಂಬರುವ ಯುಗಾದಿ ಹಾಗೂ ರಂಜಾನ್ ವೇಳೆ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಮಾಡಲ್ಲ ಎಂದು ಖಂಡತುಂಡವಾಗಿ ...
ಏಪ್ರಿಲ್ 1ರಿಂದ, ಅಂದರೆ; ಗುರುವಾರದಿಂದ 45 ವರ್ಷ ವಯಸ್ಸು ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲಾಗುವುದು.
ಸರಕಾರಕ್ಕೆ ಕೊರೊನಾ ಅಂಕಿ-ಅಂಶ ಮುಚ್ಚಿಡುವ ಉದ್ದೇಶವಿಲ್ಲ, ಅದರ ಅವಶ್ಯಕತೆಯೂ ಇಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ರಾಜಕೀಯ ಲಾಭಕ್ಕಾಗಿ ಸುಳ್ಳು ಅಪಾದನೆಗಳನ್ನು ಮಾಡುವುದು ಸರಿಯಲ್ಲ.
ಮಹಿಳಾ ತಾರತಮ್ಯ, ದೌರ್ಜನ್ಯವನ್ನು ತಡೆಗಟ್ಟಲು ಅರಿವು ಮೂಡಿಸುವ ಕೆಲಸ ಹೆಚ್ಚಾಗಿ ನಡೆಯಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಕೇರಳ, ಮಹಾರಾಷ್ಟ್ರದಿಂದ ಬರುವವರು ಕೊರೊನ ನೆಗೆಟಿವ್ ವರದಿ ಹೊಂದಿರಲೇಬೇಕು
CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]