ಕೋವಿಡ್ ನಿರ್ವಹಣೆಗಾಗಿ ಎಲ್ಲ ಜಿಲ್ಲೆಗಳ ವೈದ್ಯರಿಗೆ ತರಬೇತಿ: ಸಚಿವ ಡಾ.ಕೆ.ಸುಧಾಕರ್
ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ವೈದ್ಯರು ಹಾಗೂ ಇತರೆ ಸಿಬ್ಬಂದಿಗೆ ಎಲ್ಲ ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮ ನಡೆಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ವೈದ್ಯರು ಹಾಗೂ ಇತರೆ ಸಿಬ್ಬಂದಿಗೆ ಎಲ್ಲ ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮ ನಡೆಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಈಗಾಗಲೇ ಬಾಗೇಪಲ್ಲಿಯಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ನೇತೃತ್ವದಲ್ಲಿ 81 ಸಾವಿರ ಕುಟುಂಬಗಳಿಗೆ ಆಹಾರ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬೆನ್ನಲ್ಲೇ ಗುಡಿಬಂಡೆ ತಾಲೂಕಿನಲ್ಲಿಯೂ 35,000 ಆಹಾರ ಕಿಟ್‌ಗಳನ್ನು ...
ಪರೀಕ್ಷೆ ಹೇಗೆ ನಡೆಯುತ್ತದೆ? ಏನೆಲ್ಲ ವ್ಯವಸ್ಥೆ ಇರುತ್ತದೆ? ವಿದ್ಯಾರ್ಥಿ & ಪೋಷಕರೇ ಪರೀಕ್ಷೆಗೆ ಮುನ್ನ ಈ ವರದಿ ಓದಿ..
ಪರೀಕ್ಷೆಗಾಗಿ ವಿವಿಧ ಇಲಾಖೆಗಳ ಅಧಿಕಾರಿಗಳ ಪರಿಶ್ರಮ; ಸಿದ್ಧತೆ, ಮುನ್ನಚ್ಚರಿಕೆಗಳ ಬಗ್ಗೆ ಮಾಹಿತಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶಪ್ಪ
ಬಾಗೇಪಲ್ಲಿ ಪಟ್ಟಣದಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರ ನೇತೃತ್ವದಲ್ಲಿ ನಡೆದ ಫುಡ್ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ವಿಶೇಷ ದೃಶ್ಯವೊಂದು ಎಲ್ಲರ ಗಮನ ಸೆಳೆಯಿತು. ಅದೇನಂತೀರಾ… ಮುಂದೆ ಓದಿ
ಪೊಲೀಸ್ ವರ್ಗಕ್ಕೆ ಲಂಚಕ್ಕೆ ಕಡಿವಾಣ & ನಾನು ಸಿಎಂ ರೇಸ್ನಲ್ಲಿ ಇಲ್ಲಎಂದ ಬಸವರಾಜ ಬೊಮ್ಮಾಯಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬುಧವಾರ ತಾಲೂಕಿನ ದೇವರೆಡ್ಡಿಪಲ್ಲಿ ಗ್ರಾಮಕ್ಕೆ ಬೇಟಿ ನೀಡಿ ಕೋವಿಡ್ ಸೊಂಕಿನಿದ ಮೃತಪಟ್ಟಿದ್ದ ಕಾಂಗ್ರೆಸ್ ಮುಖಂಡ ಡಿ.ಎನ್.ನಾಗಿರೆಡ್ಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ನಾಲ್ಕೈದು ದಿನಗಳಲ್ಲಿ ಆಸ್ಪತ್ರೆಗೆ ಹಸ್ತಾಂತರ
ವಿದ್ಯಾರ್ಥಿಗಳ ಲಸಿಕೀಕರಣಕ್ಕೆ ಗುರುವಾರದಿಂದ ಮತ್ತಷ್ಟು ಚುರುಕು ನೀಡಲಾಗಿದೆ. ಇನ್ನು ಕೆಲ ದಿನಗಳಲ್ಲೇ ಎಲ್ಲ ವಿದ್ಯಾರ್ಥಿಗಳಿಗೂ ಲಸಿಕೆ ನೀಡಲಾಗುವುದಲ್ಲದೆ, ಇದುವರೆಗೂ ಸರಕಾರಿ- ಅನುದಾನಿತ ಪದವಿ ಕಾಲೇಜುಗಳ ಶೇ 65.14ರಷ್ಟು ...
ಪದವಿ ಕಾಲೇಜುಗಳ ಭೌತಿಕ ತರಗತಿಗಳ ಆರಂಭದ ಬಗ್ಗೆ ಸರಕಾರದ ಮಟ್ಟದಲ್ಲಿ ಯಾವುದೇ ತೀರ್ಮಾನ ಆಗಿಲ್ಲ.
CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]