Tag: dr cn ashwath narayan

ಸಿದ್ದರಾಮಯ್ಯ v/s ಸರಕಾರ; ಕೋವಿಡ್ ನಡುವೆ ಸಖತ್ ಪಾಲಿಟಿಕ್ಸ್

ಜಗದ್ಗುರು ಶ್ರೀ ಮುರುಘರಾಜೇಂದ್ರ ವಿಶ್ವವಿದ್ಯಾಲಯ ಸೇರಿ ನಾಲ್ಕು ಖಾಸಗಿ ವಿವಿಗಳ ವಿಧೇಯಕಗಳಿಗೆ ಮೇಲ್ಮನೆ ಒಪ್ಪಿಗೆ; ಡಾ.ಬಿ.ಅಂಬೇಡ್ಕರ್‌ ಅರ್ಥಶಾಸ್ತ್ರ ವಿವಿ ಹೆಸರು ಬದಲಿಗೂ ಅಸ್ತು

ಚಿತ್ರದುರ್ಗದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಜಗದ್ಗುರು ಶ್ರೀ ಮುರುಘರಾಜೇಂದ್ರ ವಿಶ್ವವಿದ್ಯಾಲಯವೂ ಸೇರಿ ನಾಲ್ಕು ಖಾಸಗಿ ವಿಶ್ವವಿದ್ಯಾಲಯಗಳಿಗೆ ಮಂಜೂರಾತಿ ನೀಡುವ ಖಾಸಗಿ ವಿಶ್ವವಿದ್ಯಾಲಯಗಳ ವಿಧೇಯಕ-2021ಕ್ಕೆ ವಿಧಾನ ಪರಿಷತ್ತಿನಲ್ಲಿ ಬುಧವಾರ ಅಂಗೀಕಾರ ...

ಚಿನ್ನದ ನಾಡಿಗೆ ಆಪಲ್‌ ಗರಿ; ಜಿಲ್ಲೆಯಲ್ಲಿ ಐಫೋನ್‌ ಹವಾ! ಯುವಜನರಿಗೆ ಸ್ಟೀವ್‌ ಜಾಬ್ಸ್‌ ಕನವರಿಕೆ!!
ಕೋಲಾರದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ಮಾಡಿ ಆದಷ್ಟು ಬೇಗ ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸುವ ಘೋಷಣೆ ಮಾಡಿದ ನೂತನ ಸಚಿವ ಸಿ.ಪಿ.ಯೋಗೇಶ್ವರ್

ಸೈನಿಕನಿಗಿಲ್ಲ ರಾಮನಗರದ ಉಸಾಬರಿ, ಸಿಗಲಿದೆಯಾ ಕೋಲಾರ ಜಿಲ್ಲೆ ಉಸ್ತುವಾರಿ? ಸಿ.ಪಿ.ಯೋಗೀಶ್ವರ್‌ ಅವರನ್ನು ಮೆಲ್ಲಗೆ ರಾಮನಗರದಿಂದ ಹೊರಗಿಡಲಾಗುತ್ತಿದೆಯಾ?

ಖಾತೆ ಹಂಚಿಕೆಯ ಬಿಕ್ಕಟ್ಟು ಮುಗಿಯುತ್ತಿದ್ದಂತೆಯೇ ಇದೀಗ ಉಸ್ತುವಾರಿ ಜಿಲ್ಲೆಗಳ ಹಂಚಿಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮುಂದೆ ಬಿಗ್‌ ಅಜೆಂಡಾ ಆಗಿದ್ದು, ಕೋಲಾರ ಜಿಲ್ಲೆಯ ಉಸ್ತುವಾರಿ ಯಾರಿಗೆ ದಕ್ಕಲಿದೆ ...

ಉನ್ನತಿ ಮೂಲಕ ನವೋದ್ಯಮಗಳಿಗೆ ಪ್ರೋತ್ಸಾಹ; ಪರಿಶಿಷ್ಟ ಜಾತಿ-ವರ್ಗದ 19 ಯುವ ಪ್ರತಿಭೆಗಳಿಗೆ ಆರ್ಥಿಕ ನೆರವಿನ ಚೆಕ್‌ ನೀಡಿದ  ಡಿಸಿಎಂ

ಉನ್ನತಿ ಮೂಲಕ ನವೋದ್ಯಮಗಳಿಗೆ ಪ್ರೋತ್ಸಾಹ; ಪರಿಶಿಷ್ಟ ಜಾತಿ-ವರ್ಗದ 19 ಯುವ ಪ್ರತಿಭೆಗಳಿಗೆ ಆರ್ಥಿಕ ನೆರವಿನ ಚೆಕ್‌ ನೀಡಿದ ಡಿಸಿಎಂ

ವಿಶಿಷ್ಟ ಐಡಿಯಾಗಳ ಮೂಲಕ ನವೋದ್ಯಮಗಳ (ಸ್ಟಾರ್ಟ್ ಅಪ್‌) ಕನಸು ಕಾಣುತ್ತಿರುವ ಪರಿಶಿಷ್ಟ ಜಾತಿ- ವರ್ಗದ 19 ಮಂದಿ ಯುವ ಪ್ರತಿಭಾವಂತರ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ.

ಎಲ್ಲ ವಿವಿಗಳಿಗೆ NIRF RANK & NAAC ಮಾನ್ಯತೆ; ಕ್ರಿಯಾ ಯೋಜನೆ ರೂಪಿಸಲು ಕುಲಪತಿಗಳಿಗೆ 15 ದಿನ ಡೆಡ್‌ಲೈನ್‌ ವಿಧಿಸಿದ ಡಿಸಿಎಂ

ಎಲ್ಲ ವಿವಿಗಳಿಗೆ NIRF RANK & NAAC ಮಾನ್ಯತೆ; ಕ್ರಿಯಾ ಯೋಜನೆ ರೂಪಿಸಲು ಕುಲಪತಿಗಳಿಗೆ 15 ದಿನ ಡೆಡ್‌ಲೈನ್‌ ವಿಧಿಸಿದ ಡಿಸಿಎಂ

ಉನ್ನತ ಶಿಕ್ಷಣ ವಿಭಾಗದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರುವತ್ತ ವೇಗದ ಹೆಜ್ಜೆಗಳನ್ನು ಇಡುತ್ತಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ; ರಾಜ್ಯದ ಎಲ್ಲ ವಿಶ್ವವಿದ್ಯಾಲಯ-ಕಾಲೇಜುಗಳ ನಾಕ್‌ ಮಾನ್ಯತೆ, ಎನ್‌ಐಆರ್‌ಎಫ್‌ ...

#GoodNews ಕೊಟ್ಟ ಉಪ ಮುಖ್ಯಮಂತ್ರಿ: ಸ್ವಾಮಿ ವಿವೇಕಾನಂದರ ಪ್ರೇರಣೆ, ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ10 ದಶಲಕ್ಷ ಉದ್ಯೋಗ ಸೃಷ್ಟಿಗೆ ಪಣತೊಟ್ಟ ಸರಕಾರ

#GoodNews ಕೊಟ್ಟ ಉಪ ಮುಖ್ಯಮಂತ್ರಿ: ಸ್ವಾಮಿ ವಿವೇಕಾನಂದರ ಪ್ರೇರಣೆ, ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ10 ದಶಲಕ್ಷ ಉದ್ಯೋಗ ಸೃಷ್ಟಿಗೆ ಪಣತೊಟ್ಟ ಸರಕಾರ

ಸ್ವಾಮಿ ವಿವೇಕಾನಂದರ ಪ್ರೇರಣೆಯೊಂದಿಗೆ ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ 10 ದಶ ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಇನ್ನೂರು ವರ್ಷ ಆಳಿದ ಬ್ರಿಟೀಷರು ಭಾರತದಿಂದ ಕೊಳ್ಳೆ ಹೊಡೆದುಕೊಂಡು ಹೋದ ಸಂಪತ್ತು ಎಷ್ಟು? ಬೆಚ್ಚಿಬೀಳಿಸುವ ಸಂಖ್ಯೆ ಹೇಳಿದ ಡಾ.ಮೋಹನ್‌ದಾಸ್  ಪೈ

ಇನ್ನೂರು ವರ್ಷ ಆಳಿದ ಬ್ರಿಟೀಷರು ಭಾರತದಿಂದ ಕೊಳ್ಳೆ ಹೊಡೆದುಕೊಂಡು ಹೋದ ಸಂಪತ್ತು ಎಷ್ಟು? ಬೆಚ್ಚಿಬೀಳಿಸುವ ಸಂಖ್ಯೆ ಹೇಳಿದ ಡಾ.ಮೋಹನ್‌ದಾಸ್ ಪೈ

ಐದು ಸಾವಿರ ವರ್ಷಕ್ಕೂ ಪುರಾತನವಾದ ನಾಗರಿಕತೆ ಹೊಂದಿರುವ ಭಾರತ ಅನೇಕ ರೀತಿಯಲ್ಲಿ ಕಷ್ಟ-ನಷ್ಟಗಳನ್ನು ಅನುಭವಿಸಿದೆ. 200 ವರ್ಷಗಳ ಬ್ರಿಟೀಷ್ ಆಡಳಿತದಲ್ಲಿ ಅಪಾರ ಸಂಪತ್ತನ್ನು ಕಳೆದುಕೊಂಡಿತು.

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ನಂತರ ರಾಜ್ಯದಲ್ಲಿ ಸರಕಾರಿ ಪ್ರಾಥಮಿಕ ಶಿಕ್ಷಣದ ಅವಧಿ 15 ವರ್ಷ; ಮಗುವಿನ 3ನೇ ವರ್ಷಕ್ಕೇ ಶಾಲೆಗೆ ದಾಖಲು

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ನಂತರ ರಾಜ್ಯದಲ್ಲಿ ಸರಕಾರಿ ಪ್ರಾಥಮಿಕ ಶಿಕ್ಷಣದ ಅವಧಿ 15 ವರ್ಷ; ಮಗುವಿನ 3ನೇ ವರ್ಷಕ್ಕೇ ಶಾಲೆಗೆ ದಾಖಲು

ಪ್ರಸಕ್ತ ಹತ್ತು ವರ್ಷಗಳ ಅವಧಿಯ ಪ್ರಾಥಮಿಕ ಶಿಕ್ಷಣವು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ನಂತರ 15 ವರ್ಷಗಳ ಅವಧಿಗೆ ಹೆಚ್ಚಾಗಲಿದೆ.

ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್: ಮಾರ್ಕ್ಸ್‌ ಕಾರ್ಡ್‌, ಟಿ.ಸಿ., ಪದವಿ ಪ್ರಮಾಣ ಪತ್ರ ಸೇರಿ ಸಮಗ್ರ  ಶೈಕ್ಷಣಿಕ ದಾಖಲೆಗಳ ಭದ್ರತೆಗೆ ರಾಜ್ಯಕ್ಕೂ ಬರಲಿದೆ ಡಿಜಿ ಲಾಕರ್‌

ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್: ಮಾರ್ಕ್ಸ್‌ ಕಾರ್ಡ್‌, ಟಿ.ಸಿ., ಪದವಿ ಪ್ರಮಾಣ ಪತ್ರ ಸೇರಿ ಸಮಗ್ರ ಶೈಕ್ಷಣಿಕ ದಾಖಲೆಗಳ ಭದ್ರತೆಗೆ ರಾಜ್ಯಕ್ಕೂ ಬರಲಿದೆ ಡಿಜಿ ಲಾಕರ್‌

ಎಸ್‌ಎಸ್‌ಎಲ್‌ಸಿಯಿಂದ ಮೊದಲುಗೊಂಡು ಉನ್ನತ ಶಿಕ್ಷಣದ ಕೊನೆ ಹಂತದವರೆಗೂ ವಿದ್ಯಾರ್ಥಿಗಳ ಎಲ್ಲ ಸಮಗ್ರ ಶೈಕ್ಷಣಿಕ ದಾಖಲೆಗಳನ್ನು ಡಿಜಿ ಲಾಕರ್‌ನಲ್ಲಿ ಭದ್ರವಾಗಿರಿಸುವ ಮಹತ್ವದ ಕಾರ್ಯಕ್ರಮ ಜಾರಿಗೆ ಬರಲಿದೆ.

ಹೊಸ ವರ್ಷಕ್ಕೆ ಮುನ್ನಾ 9 ಗಂಟೆವರೆಗೂ ಕೂತು 40 ಕಡತ ವಿಲೇವಾರಿ ಮಾಡಿದ ಡಿಸಿಎಂ; ಇಂದಿನಿಂದಲೇ ವಿವಿಗಳಲ್ಲೂ ಇ-ಆಫೀಸ್ ಅಸ್ತಿತ್ವಕ್ಕೆ

ಹೊಸ ವರ್ಷಕ್ಕೆ ಮುನ್ನಾ 9 ಗಂಟೆವರೆಗೂ ಕೂತು 40 ಕಡತ ವಿಲೇವಾರಿ ಮಾಡಿದ ಡಿಸಿಎಂ; ಇಂದಿನಿಂದಲೇ ವಿವಿಗಳಲ್ಲೂ ಇ-ಆಫೀಸ್ ಅಸ್ತಿತ್ವಕ್ಕೆ

ಉನ್ನತ ಶಿಕ್ಷಣ ಖಾತೆಯನ್ನು ಹೊಂದಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೊಸ ವರ್ಷಕ್ಕೆ ಮುನ್ನಾ ದಿನವಾದ ಗುರುವಾರ ತಮ್ಮ ಮುಂದೆ ಇದ್ದ ಎಲ್ಲ ಕಡತಗಳನ್ನು ವಿಲೇವಾರಿ ಮಾಡಿದ್ದಾರೆ.

Page 5 of 9 1 4 5 6 9

Recommended

error: Content is protected !!