Tag: dr cn ashwathnarayan

ಈ ವರ್ಷವೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ; ಮೊದಲ ದಿನವೇ ಆದೇಶಕ್ಕೆ ಸಹಿ ಹಾಕಿದ ಡಾ.ಸಿ.ಎನ್.‌ಅಶ್ವತ್ಥನಾರಾಯಣ

ಈ ವರ್ಷವೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ; ಮೊದಲ ದಿನವೇ ಆದೇಶಕ್ಕೆ ಸಹಿ ಹಾಕಿದ ಡಾ.ಸಿ.ಎನ್.‌ಅಶ್ವತ್ಥನಾರಾಯಣ

ಉನ್ನತ ಶಿಕ್ಷಣ ಸಚಿವರಾಗಿ ಹೊಸ ಸಂಪುಟದಲ್ಲಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ NEP ಜಾರಿ ಆದೇಶಕ್ಕೆ ಸಹಿ ಹಾಕಿದ ಡಾ.ಸಿ.ಎನ್.‌ಅಶ್ವತ್ಥನಾರಾಯಣ

ಐಟಿಐ ಪಾಸಾದವರಿಗೆ ಒಳ್ಳೆಯ ಸುದ್ದಿ

ಐಟಿಐ ಪಾಸಾದವರಿಗೆ ಒಳ್ಳೆಯ ಸುದ್ದಿ

ಜಿಲ್ಲಾ, ತಾಲೂಕು ಆಸ್ಪತ್ರೆಗಳು ಸೇರಿದಂತೆ ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಆಮ್ಲಜನಕ ಉತ್ಪಾದಕ ಘಟಕಗಳನ್ನು ಸ್ಥಾಪಿಸಲಾಗುತ್ತಿದ್ದು, ಅವುಗಳ ನಿರ್ವಹಣೆ ಮತ್ತು ಕಾರ್ಯಾಚರಣೆಗೆ ಐಟಿಐ ವಿದ್ಯಾರ್ಥಿಗಳನ್ನೇ ನೇಮಕ ...

ಆಮ್ಲಜನಕ, ರೆಮಿಡಿಸ್ವೀರ್‌ ಕೃತಕ ಅಭಾವ ಸೃಷ್ಟಿ!! ಸೋಂಕಿತರ ಸಂಖ್ಯೆಗೂ-ಬೇಡಿಕೆಗೂ ತಾಳ-ಮೇಳವಿಲ್ಲ, ಸಪ್ಲೈ ಆಗುತ್ತಿರುವುದೆಲ್ಲ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ ಡಿಸಿಎಂ

2022-23ರಿಂದ ಕನ್ನಡದಲ್ಲೂ ಎಂಜಿನಿಯರಿಂಗ್

2022-23ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಉನ್ನತ ಶಿಕ್ಷಣ ವಿಭಾಗದಲ್ಲಿ ಎಂಜಿನಿಯರಿಂಗ್ ಸೇರಿ ಎಲ್ಲ ವೃತ್ತಿಪರ ಕೋರ್ಸುಗಳನ್ನು ಕನ್ನಡದಲ್ಲಿ ಕಲಿಯಲು ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗುತ್ತಿದೆ.

ಚಿನ್ನದ ನಾಡಿಗೆ ಆಪಲ್‌ ಗರಿ; ಜಿಲ್ಲೆಯಲ್ಲಿ ಐಫೋನ್‌ ಹವಾ! ಯುವಜನರಿಗೆ ಸ್ಟೀವ್‌ ಜಾಬ್ಸ್‌ ಕನವರಿಕೆ!!

ಸಿಇಟಿ- 2021 ಪರೀಕ್ಷೆಗೆ ಆನ್‌ಲೈನ್‌ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಸಿಇಟಿ-2021 ಪರೀಕ್ಷೆ ಬರೆಯಲು ಆನ್‌ಲೈನ್‌ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 16ರವರೆಗೆ ವಿಸ್ತರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ...

ರಾಜ್ಯದಲ್ಲಿ ದಿನೇದಿನೆ ಹೆಚ್ಚುತ್ತಿರುವ ಡಿಮಾಂಡ್: 2 ಕೋಟಿ ಕೋವಿಡ್ ಲಸಿಕೆ ಖರೀದಿಗೆ ಜಾಗತಿಕ ಟೆಂಡರ್‌,  ಈ ಮೊದಲೇ 3 ಕೋಟಿ ಡೋಸ್‌ಗೆ ಸರಕಾರದಿಂದ ಆರ್ಡರ್

ಶೇ 65.14ರಷ್ಟು ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ; ಕಾಲೇಜು ಆರಂಭ ಸದ್ಯಕ್ಕಿಲ್ಲ

ವಿದ್ಯಾರ್ಥಿಗಳ ಲಸಿಕೀಕರಣಕ್ಕೆ ಗುರುವಾರದಿಂದ ಮತ್ತಷ್ಟು ಚುರುಕು ನೀಡಲಾಗಿದೆ. ಇನ್ನು ಕೆಲ ದಿನಗಳಲ್ಲೇ ಎಲ್ಲ ವಿದ್ಯಾರ್ಥಿಗಳಿಗೂ ಲಸಿಕೆ ನೀಡಲಾಗುವುದಲ್ಲದೆ, ಇದುವರೆಗೂ ಸರಕಾರಿ- ಅನುದಾನಿತ ಪದವಿ ಕಾಲೇಜುಗಳ ಶೇ 65.14ರಷ್ಟು ...

Page 3 of 7 1 2 3 4 7

Recommended

error: Content is protected !!