Tag: dr k sudhakar

ವಿದುರಾಶ್ವತ್ಥವನ್ನು ಅಂತಾರಾಷ್ಟ್ರೀಯ ಸ್ಮಾರಕ ಕೇಂದ್ರ ಮಾಡುವುದರ ಜತೆಗೆ ಚಿಕ್ಕಬಳ್ಳಾಪುರ, ಕೋಲಾರಕ್ಕೆ ಕೃಷ್ಣಾ ನದಿ ನೀರು ತರಬೇಕು: ಸಿಎಂಗೆ ಸಚಿವ ಡಾ.ಕೆ.ಸುಧಾಕರ್ ಮನವಿ

ಕೋವಿಡ್‌ ಮುನ್ನೆಚ್ಚರಿಕೆ ಪಾಲಿಸದಿದ್ದರೆ ಕಠಿಣ ನಿಯಮ ಅನಿವಾರ್ಯ; ದೊಡ್ಡ ದೊಡ್ಡ ಜಾಹೀರಾತು ಕೊಟ್ಟು ಜನರಲ್ಲಿ ಅರಿವು ಮೂಡಿಸುತ್ತೇವೆ ಎಂದ ಡಾ.ಕೆ.ಸುಧಾಕರ್!!

ಮಾಸ್ಕ್, ದೈಹಿಕ ಅಂತರ ಕಾಪಾಡಿಕೊಳ್ಳದಿದ್ದರೆ ಕಠಿಣ ಕ್ರಮ ಅನಿವಾರ್ಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ.

ವಿದುರಾಶ್ವತ್ಥವನ್ನು ಅಂತಾರಾಷ್ಟ್ರೀಯ ಸ್ಮಾರಕ ಕೇಂದ್ರ ಮಾಡುವುದರ ಜತೆಗೆ ಚಿಕ್ಕಬಳ್ಳಾಪುರ, ಕೋಲಾರಕ್ಕೆ ಕೃಷ್ಣಾ ನದಿ ನೀರು ತರಬೇಕು: ಸಿಎಂಗೆ ಸಚಿವ ಡಾ.ಕೆ.ಸುಧಾಕರ್ ಮನವಿ
ಕೋವಿಡ್‌ ಲಸಿಕೆಯ ಪಿಂಕ್‌ ಬೂತ್‌ಗೆ ಚಾಲನೆ; ನವಜಾತ ಶಿಶು ಮತ್ತು ತಾಯಂದಿರ ಪ್ರಮಾಣವನ್ನು ಶೂನ್ಯಕ್ಕೆ ತರುವ ಹಾಕಿಕೊಂಡ ಸರಕಾರ

ಕೋವಿಡ್‌ ಲಸಿಕೆಯ ಪಿಂಕ್‌ ಬೂತ್‌ಗೆ ಚಾಲನೆ; ನವಜಾತ ಶಿಶು ಮತ್ತು ತಾಯಂದಿರ ಪ್ರಮಾಣವನ್ನು ಶೂನ್ಯಕ್ಕೆ ತರುವ ಹಾಕಿಕೊಂಡ ಸರಕಾರ

ಮಹಿಳಾ ತಾರತಮ್ಯ, ದೌರ್ಜನ್ಯವನ್ನು ತಡೆಗಟ್ಟಲು ಅರಿವು ಮೂಡಿಸುವ ಕೆಲಸ ಹೆಚ್ಚಾಗಿ ನಡೆಯಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ರಾಜ್ಯದ 4 ಭಾಗಗಳಲ್ಲಿ ಕಿದ್ವಾಯಿ ಸಂಸ್ಥೆಯ ಕೇಂದ್ರಗಳ ನಿರ್ಮಾಣ; ಕ್ಯಾನ್ಸರ್ ಎಂದರೆ ಸಾವೇ ಗತಿ ಎಂಬುದು ತಪ್ಪು ಆಲೋಚನೆ ಎಂದ ಡಾ.ಕೆ.ಸುಧಾಕರ್
ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್

ಮಹಾಮಾರಿ ವಿರುದ್ಧ ಹೋರಾಟ: ಸೋಮವಾರದಿಂದ 3 ಸಾವಿರ ಕೇಂದ್ರಗಳಲ್ಲಿ ಕೋವಿಡ್ ಲಸಿಕೆ; ದಿನಕ್ಕೆ ಒಂದೂವರೆ ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ, 8 ಜಿಲ್ಲೆಗಳಲ್ಲಿ ಕಟ್ಟೆಚ್ಚರ

ಮಾರ್ಚ್ 8ರಿಂದ ಪಿಎಚ್ ಸಿ, ತಾಲೂಕು ಆಸ್ಪತ್ರೆ, ಜಿಲ್ಲಾಸ್ಪತ್ರೆ ಸೇರಿ ಸುಮಾರು 3 ಸಾವಿರ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುವುದು. ಪ್ರತಿದಿನ ಒಂದರಿಂದ ಒಂದೂವರೆ ಲಕ್ಷ ಜನರಿಗೆ ಲಸಿಕೆ ...

ಎಲ್ಲ ಸರಕಾರಿ ಅಧಿಕಾರಿಗಳು & ಸಿಬ್ಬಂದಿಗೂ ಕೋವಿಡ್‌ ಲಸಿಕೆ ಕಡ್ಡಾಯ; ಎರಡನೇ ಅಲೆ ತಡೆಯಲು ಇದು ಸಹಾಯಕ ಎಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಇದೆಲ್ಲ ರಾಜಕೀಯ ಷಡ್ಯಂತ್ರ, ನಮ್ಮೆಲ್ಲರ ತೇಜೋವಧೆಗೆ ಮಾಧ್ಯಮಗಳ ಬಳಕೆ: ಡಾ.ಸುಧಾಕರ್‌ ಆರೋಪ; ಕೋರ್ಟ್‌ ಮೊರೆ ಹೋಗಿರುವ ವಲಸಿಗ ಸಚಿವರ ವಿರುದ್ಧ ಬಿಜೆಪಿಯಲ್ಲಿ ಅಸಮಾಧಾನ

ರಮೇಶ್‌ ಜಾರಕಿಹೊಳಿ ಪ್ರಕರಣದ ನಂತರ ಬಿಜೆಪಿಗೆ ವಲಸೆ ಬಂದ ತಂಡದಲ್ಲಿ ಒಂದು ವಿಕೆಟ್‌ ಪತನವಾದ ಮೇಲೆ ಉಳಿದವರಿಗೆ ಏನೋ ನಡೆಯುತ್ತಿದೆ ಎಂದ ಭಯ ಶುರುವಾಗಿದೆ. ಹೀಗಾಗಿ ಕೋರ್ಟ್‌ಗೆ ...

ಸ್ವತಃ ನರೇಂದ್ರ ಮೋದಿಯವರೇ ಲಸಿಕೆ ಪಡೆದಿದ್ದಾರೆ, ಇನ್ನು ಅಂಜಿಕೆ ಮಾತೇಕೆ? ಧೈರ್ಯವಾಗಿ ಕೋವಿಡ್ ವ್ಯಾಕ್ಸಿನ್ ಪಡೆಯಿರಿ ಎಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಸ್ವತಃ ನರೇಂದ್ರ ಮೋದಿಯವರೇ ಲಸಿಕೆ ಪಡೆದಿದ್ದಾರೆ, ಇನ್ನು ಅಂಜಿಕೆ ಮಾತೇಕೆ? ಧೈರ್ಯವಾಗಿ ಕೋವಿಡ್ ವ್ಯಾಕ್ಸಿನ್ ಪಡೆಯಿರಿ ಎಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಮೂರನೇ ಹಂತದ ಕೋವಿಡ್ ಲಸಿಕೆ ನೀಡುವ ಪ್ರಕ್ರಿಯೆ ಆರಂಭವಾಗಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡದೆ ವಿಶ್ವಾಸದಿಂದ ಲಸಿಕೆ ಪಡೆಯಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ...

ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ, 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ, ರೋಪ್ ವೇ ಕನಸು ನನಸಾಗಲಿದೆ ಎಂದ ಸಚಿವ ಡಾ.ಕೆ.ಸುಧಾಕರ್

ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ, 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ, ರೋಪ್ ವೇ ಕನಸು ನನಸಾಗಲಿದೆ ಎಂದ ಸಚಿವ ಡಾ.ಕೆ.ಸುಧಾಕರ್

ನಂದಿ ಗಿರಿಧಾಮವನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿಸಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಹಿರೇನಾಗವೇಲಿ ಕಾಡಿನಲ್ಲಿ ಆ ಭೀಕರ ಸ್ಫೋಟ ಸಂಭವಿಸಿದ್ದು ಹೇಗೆ? ವಿವರ ಕೊಟ್ಟರು ನೋಡಿ  ಡಾ.ಕೆ.ಸುಧಾಕರ್!!‌ ಹಾಗಾದರೆ, ಘಟನಾ ಸ್ಥಳದಲ್ಲೇ ಗೃಹ ಸಚಿವ ಬೊಮ್ಮಾಯಿ ಹೇಳಿದ್ದು ಸುಳ್ಳಾ?

ಹಿರೇನಾಗವೇಲಿ ಕಾಡಿನಲ್ಲಿ ಆ ಭೀಕರ ಸ್ಫೋಟ ಸಂಭವಿಸಿದ್ದು ಹೇಗೆ? ವಿವರ ಕೊಟ್ಟರು ನೋಡಿ ಡಾ.ಕೆ.ಸುಧಾಕರ್!!‌ ಹಾಗಾದರೆ, ಘಟನಾ ಸ್ಥಳದಲ್ಲೇ ಗೃಹ ಸಚಿವ ಬೊಮ್ಮಾಯಿ ಹೇಳಿದ್ದು ಸುಳ್ಳಾ?

ರಾಜ್ಯ ಸರಕಾರ ಹಿರೇನಾಗವೇಲಿ ಸ್ಫೋಟ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ ಮರುದಿನವೇ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ನೀಡಿರುವ ಹೇಳಿಕೆಯೊಂದು ಎಲ್ಲರ ಹುಬ್ವೇರಿಸುವಂತೆ ಮಾಡಿದೆ.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಸುಧಾಕರ್‌ ಹುಟ್ಟೂರು ಪೆರೇಸಂದ್ರಕ್ಕೆ ಕೂಗಳತೆ ದೂರದ ಬಿಜೆಪಿ ಲೀಡರ್‌ ಮಾಲೀಕತ್ವದ ಕ್ರಷರ್‌ನಲ್ಲಿ ಭಾರೀ ಸ್ಫೋಟ; 6 ಜನ ಬಲಿ, ದೇಹಗಳು ಛಿದ್ರ

ಸ್ಫೋಟದ ಆರೋಪಿಗಳನ್ನು ರಕ್ಷಿಸುತ್ತಿಲ್ಲ, ಅನಾಹುತದಲ್ಲಿ ರಾಜಕಾರಣ ಸರಿಯಲ್ಲ; ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಕ್ರಮಕ್ಕೆ ಅವಕಾಶವೇ ಇಲ್ಲ: ಸಚಿವ ಡಾ.ಸುಧಾಕರ್‌

ಹಿರೇನಾಗವೇಲಿ ಸ್ಫೋಟ ಪ್ರಕರಣದ ಆರೋಪಿಗಳನ್ನು ರಕ್ಷಿಸುವ ಇರಾದೆ ಸರಕಾರಕ್ಕೆ ಇಲ್ಲ. ಮಾಲೀಕ ಸೇರಿದಂತೆ ಕೆಲವರನ್ನು ಈಗಾಗಲೇ ಬಂಧಿಸಿ ಸಿಐಡಿ ತನಿಖೆಗೆ ಆದೇಶಿಸಲಾಗಿದೆ: ಸಚಿವ ಡಾ.ಸುಧಾಕರ್‌

Page 12 of 17 1 11 12 13 17

Recommended

error: Content is protected !!