Tag: dr k sudhakar

ಕೇಂದ್ರ & ರಾಜ್ಯ ಸರಕಾರಗಳು ರೈತರಿಗೆ ಎಲ್ಲವನ್ನೂ ಒಳ್ಳೆಯದೆ ಮಾಡುತ್ತಿವೆ, ಪ್ರತಿಭಟನೆ-ಟ್ರ್ಯಾಕ್ಟರ್ ಚಳವಳಿಗೆ ಅರ್ಥವೇ ಇಲ್ಲ ಎಂದ ಸಚಿವ ಡಾ.ಕೆ.ಸುಧಾಕರ್

ಕೇಂದ್ರ & ರಾಜ್ಯ ಸರಕಾರಗಳು ರೈತರಿಗೆ ಎಲ್ಲವನ್ನೂ ಒಳ್ಳೆಯದೆ ಮಾಡುತ್ತಿವೆ, ಪ್ರತಿಭಟನೆ-ಟ್ರ್ಯಾಕ್ಟರ್ ಚಳವಳಿಗೆ ಅರ್ಥವೇ ಇಲ್ಲ ಎಂದ ಸಚಿವ ಡಾ.ಕೆ.ಸುಧಾಕರ್

ರಾಷ್ಟ್ರ ಹಾಗೂ ರಾಜ್ಯದ ಮಟ್ಟದಲ್ಲಿ ರೈತರು ನಡೆಸುತ್ತಿರುವ ಹೋರಾಟ, ಪ್ರತಿಭಟನೆ ಅನಗತ್ಯ. ಇವತ್ತು ರೈತ ನಾಯಕರು ಕರೆ ನೀಡಿರುವ ಟ್ರ್ಯಾಕ್ಟರ್ ಚಳವಳಿಯೂ ಅರ್ಥಹೀನ. ಕೇಂದ್ರ ಹಾಗೂ ರಾಜ್ಯ ...

ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ; ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಬಿಜೆಪಿ ಅತಿರಥಮಹಾರಥರ ಡೇ ಔಟ್‌

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಗೆ 3% ವೋಟು ಇರಲಿಲ್ಲ, ಆದರೆ ನಾನು 35,000 ಮತಗಳ ಅಂತರದಿಂದ ಗೆದ್ದು ಬಂದಿದ್ದೇನೆ ಎಂದ ಡಾ.ಕೆ.ಸುಧಾಕರ್

ನಾವೆಲ್ಲರೂ ಆತ್ಮೀಯರು. ಮುಖ್ಯಮಂತ್ರಿಗಳ ಕೈ ಬಲಪಡಿಸಲು ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇವೆ. ಸಿಎಂ ಕೈ ಬಲಪಡಿಸಲು ಒಂದು ರೀತಿಯಲ್ಲಿ ರಾಜಕೀಯ ಆತ್ಮಹತ್ಯೆಯಂತಹ ನಿರ್ಧಾರ ತೆಗೆದುಕೊಂಡು ಇಲ್ಲಿಗೆ ಬಂದಿದ್ದೇವೆ ...

ಚಿಕ್ಕಬಳ್ಳಾಪುರಕ್ಕೆ ಚೀಯರ್ಸ್ ;‌ ಡಾ.ಸುಧಾಕರ್ʼಗೆ ವೈದ್ಯಶಿಕ್ಷಣ ಜತೆಗೆ ಆರೋಗ್ಯ ಖಾತೆ

ರಾಜ್ಯದಲ್ಲಿ ಈವರೆಗೆ 1.38 ಲಕ್ಷ ಜನಕ್ಕೆ ಕೊರೊನಾ ಲಸಿಕೆ; 2ನೇ ಹಂತದಲ್ಲಿ ಎರಡು ಕೋಟಿ ಜನರಿಗೆ ವ್ಯಾಕ್ಸಿನೇಶನ್‌ ಎಂದ ಸಚಿವ ಡಾ.ಕೆ.ಸುಧಾಕರ್

ರಾಜ್ಯದಲ್ಲಿ ಒಟ್ಟು 1,38,656 ಮಂದಿಗೆ ಕೊರೊನಾ ಲಸಿಕೆ ನೀಡಿದ್ದು, ಕೆಲವರಿಗೆ ಮಾತ್ರ ಅಡ್ಡ ಪರಿಣಾಮವಾಗಿದೆ. ಯಾರೂ ಸಾವನ್ನಪ್ಪಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಯುವ ವೈದ್ಯರು ಹಳ್ಳಿಗಳಲ್ಲಿ ಸೇವೆ ಸಲ್ಲಿಸಬೇಕೆಂದು ಕಿವಿಮಾತು ಹೇಳುತ್ತಲೇ ತಾಯಿಯನ್ನು ಸ್ಮರಿಸಿ ಗದ್ಗದಿರಾದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಯುವ ವೈದ್ಯರು ಹಳ್ಳಿಗಳಲ್ಲಿ ಸೇವೆ ಸಲ್ಲಿಸಬೇಕೆಂದು ಕಿವಿಮಾತು ಹೇಳುತ್ತಲೇ ತಾಯಿಯನ್ನು ಸ್ಮರಿಸಿ ಗದ್ಗದಿರಾದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಯುವ ವೈದ್ಯರು ಗ್ರಾಮೀಣ ಭಾಗದಲ್ಲಿ ಸೇವೆ ಮಾಡಲು ಮುಂದಾಗಬೇಕು ಹಾಗೂ ಎಲ್ಲೆಡೆ ತುರ್ತು ಸೇವೆಗಳ ಸೌಲಭ್ಯ ಇರಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ...

ಸೋಮವಾರದಿಂದ ಹೆಚ್ಚಿನ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ: ಮೊದಲ ದಿನದ ವ್ಯಾಕ್ಸಿನೇಶನ್‌ನಿಂದ ಯಾರಿಗೂ ಅಡ್ಡ ಪರಿಣಾಮವಾಗಿಲ್ಲ ಎಂದ ಸಚಿವ ಡಾ.ಕೆ.ಸುಧಾಕರ್

ಸೋಮವಾರದಿಂದ ಹೆಚ್ಚಿನ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ: ಮೊದಲ ದಿನದ ವ್ಯಾಕ್ಸಿನೇಶನ್‌ನಿಂದ ಯಾರಿಗೂ ಅಡ್ಡ ಪರಿಣಾಮವಾಗಿಲ್ಲ ಎಂದ ಸಚಿವ ಡಾ.ಕೆ.ಸುಧಾಕರ್

ಸೋಮವಾರದಿಂದ ರಾಜ್ಯಾದ್ಯಂತ ಹೆಚ್ಚಿನ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ ನಡೆಯಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ, ಕೋಲಾರ ಸೇರಿ ರಾಜ್ಯದ 243 ಕಡೆ ಶನಿವಾರ ಕೊರೊನಾ ಲಸಿಕೆ ವಿತರಣೆ; ವದಂತಿಗಳನ್ನು ನಂಬಬೇಡಿ ಪ್ಲೀಸ್‌ ಎಂದ ಸಚಿವ ಡಾ.ಕೆ.ಸುಧಾಕರ್

237 ಕಡೆ ಕೋವಿಶೀಲ್ಡ್, 6 ಕಡೆ ಕೋವ್ಯಾಕ್ಸಿನ್; ಬೆಂಗಳೂರಿನಲ್ಲಿ ಲಸಿಕೆ ವಿತರಣೆಗೆ ಪ್ರಧಾನಿ ಚಾಲನೆ, 8,14,500 ಡೋಸ್ ಲಭ್ಯ.

ರಾಮಮಂದಿರ ನಿರ್ಮಾಣ ದೇಶ ಒಗ್ಗೂಡಿಸುವ ಕಾರ್ಯ ಎಂದ ಸಚಿವ ಡಾ.ಕೆ.ಸುಧಾಕರ್ ಅವರಿಂದ ಚಿಂತಾಮಣಿಯಲ್ಲಿ ಆರೆಸ್ಸೆಸ್‌ ಕಚೇರಿ ಲೋಕಾರ್ಪಣೆ

ರಾಮಮಂದಿರ ನಿರ್ಮಾಣ ದೇಶ ಒಗ್ಗೂಡಿಸುವ ಕಾರ್ಯ ಎಂದ ಸಚಿವ ಡಾ.ಕೆ.ಸುಧಾಕರ್ ಅವರಿಂದ ಚಿಂತಾಮಣಿಯಲ್ಲಿ ಆರೆಸ್ಸೆಸ್‌ ಕಚೇರಿ ಲೋಕಾರ್ಪಣೆ

ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಇಡೀ ದೇಶದ ಜನರನ್ನು ಒಗ್ಗೂಡಿಸುವ ಕೆಲಸ. ಇದರಿಂದ ದೇಶದಲ್ಲಿ ರಾಮರಾಜ್ಯ ನಿರ್ಮಾಣವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ...

ಜನಸೇವಕ ಸಮಾವೇಶದಲ್ಲಿ ಹೊಸದಾಗಿ ಗೆದ್ದ ಗ್ರಾಮ ಪಂಚಾಯಿತಿ ಸದಸ್ಯರಿಗೆ ಕರ್ತವ್ಯದ ಪಾಠ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸುಧಾಕರ್‌

ಜನಸೇವಕ ಸಮಾವೇಶದಲ್ಲಿ ಹೊಸದಾಗಿ ಗೆದ್ದ ಗ್ರಾಮ ಪಂಚಾಯಿತಿ ಸದಸ್ಯರಿಗೆ ಕರ್ತವ್ಯದ ಪಾಠ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸುಧಾಕರ್‌

ಚಿಕ್ಕಬಳ್ಳಾಪುರ ಕ್ಷೇತ್ರ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಬಿಜೆಪಿಯ ಸಂಘಟನೆಯನ್ನು ಗಟ್ಟಿಗೊಳಿಸಲು ಎಲ್ಲರೂ ಶಕ್ತಿಮೀರಿ ಪ್ರಯತ್ನ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕರೆ ...

ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್

ಜನವರಿ 16ರಂದು ಲಸಿಕೆ ವಿತರಣೆ; ಕೊಟ್ಟ ಲಸಿಕೆ ಪಡೆಯಬೇಕು, ಅದೇ ಬೇಕು-ಇದೇ ಬೇಕೆಂದು ಡಿಮಾಂಡ್‌ ಮಾಡುವಂತಿಲ್ಲ

ಕೋವ್ಯಾಕ್ಸಿನ್ ಲಸಿಕೆಯ 20 ಸಾವಿರ ಡೋಸ್‌ಗಳು ರಾಜ್ಯಕ್ಕೆ ಬರಲಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ರಾಜ್ಯವನ್ನು ತಲುಪಿದ 6.48 ಲಕ್ಷ ಡೋಸ್ ಲಸಿಕೆ; ಬೆಳಗಾವಿಗೆ 1.40 ಲಕ್ಷ ಡೋಸ್; ಆನಂದರಾವ್ ವೃತ್ತದ ಸಂಗ್ರಹ ಕೇಂದ್ರದಲ್ಲಿ 24×7 ಹೈ ಅಲರ್ಟ್
Page 14 of 17 1 13 14 15 17

Recommended

error: Content is protected !!