ಚಿಕ್ಕಬಳ್ಳಾಪುರ ನ್ಯಾಯ ವ್ಯವಸ್ಥೆಯಲ್ಲಿ ಹೊಸ ಇತಿಹಾಸ ಬರೆದ ಜಸ್ಟೀಸ್ ಅಭಯ್ ಶ್ರೀನಿವಾಸ ಒಕ; ಕೌಟುಂಬಿಕ ನ್ಯಾಯಾಲಯವನ್ನು ಸಿವಿಲ್ ಕೋರ್ಟ್ ಸಹಾಯಕರಿಬ್ಬರಿಂದ ಲೋಕಾರ್ಪಣೆ ಮಾಡಿಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ
ನ್ಯಾಯಾಂಗದ ಇತಿಹಾಸದಲ್ಲೇ ಅತ್ಯಂತ ಅಪರೂಪದ ಹಾಗೂ ವಿಶೇಷ ಸನ್ನಿವೇಶ ಒಂದಕ್ಕೆ ಗುರುವಾರದಂದು ಚಿಕ್ಕಬಳ್ಳಾಪುರ ಜಿಲ್ಲೆಯು ಸಾಕ್ಷಿಯಾಯಿತು.