Tag: gudibande

ಪಂಚನಾರಾಯಾಣ ಕ್ಷೇತ್ರ ಎಲ್ಲೋಡು ಶ್ರೀ ಆದಿನಾರಾಯಣ ಬೆಟ್ಟದಲ್ಲಿ ಬೆಂಕಿ ದುರಂತ;  ಅಗ್ನಿಗೆ ಆಹುತಿಯಾದ ಅರಣ್ಯವೆಷ್ಟು? ಜೀವ ಸಂಕುಲದ ಸ್ಥಿತಿ ಏನು? ಇಲ್ಲಿದೆ ಒಂದು ರೌಂಡಪ್

ಪಂಚನಾರಾಯಾಣ ಕ್ಷೇತ್ರ ಎಲ್ಲೋಡು ಶ್ರೀ ಆದಿನಾರಾಯಣ ಬೆಟ್ಟದಲ್ಲಿ ಬೆಂಕಿ ದುರಂತ; ಅಗ್ನಿಗೆ ಆಹುತಿಯಾದ ಅರಣ್ಯವೆಷ್ಟು? ಜೀವ ಸಂಕುಲದ ಸ್ಥಿತಿ ಏನು? ಇಲ್ಲಿದೆ ಒಂದು ರೌಂಡಪ್

ಬೇಸಿಗೆಗೆ ಮುನ್ನವೇ ಬೆಂಕಿ ಅವಘಢಕ್ಕೆ ತುತ್ತಾದ ಶ್ರೀ ಆದಿನಾರಾಯಣ ಸ್ವಾಮಿ ಬೆಟ್ಟಕ್ಕೆ ಆಗಿರುವ ಹಾನಿ ಎಷ್ಟು? ದೇವರ ಕಾಡಿನಲ್ಲಿ ಆಶ್ರಯ ಪಡೆದಿದ್ದ ಕೃಷ್ಣಮೃಗ, ನವಿಲು, ಪಶು-ಪಕ್ಷಿಗಳ ಸ್ಥಿತಿ ...

ಸೂಕ್ಷ್ಮ ಜೈವಿಕ ತಾಣ ಪಂಚನಾರಾಯಣ ಕ್ಷೇತ್ರಗಳಲ್ಲಿ ಒಂದಾದ ಎಲ್ಲೋಡು ಶ್ರೀ ಆದಿನಾರಾಯಣ ಸ್ವಾಮಿ ಬೆಟ್ಟದಲ್ಲಿ ಭಾರೀ ಬೆಂಕಿ; ಅಪಾರ ಜೀವ ಸಂಕುಲ, ವೃಕ್ಷ ಸಂಪತ್ತು ಅಗ್ನಿಗೆ ಆಹುತಿ

ಸೂಕ್ಷ್ಮ ಜೈವಿಕ ತಾಣ ಪಂಚನಾರಾಯಣ ಕ್ಷೇತ್ರಗಳಲ್ಲಿ ಒಂದಾದ ಎಲ್ಲೋಡು ಶ್ರೀ ಆದಿನಾರಾಯಣ ಸ್ವಾಮಿ ಬೆಟ್ಟದಲ್ಲಿ ಭಾರೀ ಬೆಂಕಿ; ಅಪಾರ ಜೀವ ಸಂಕುಲ, ವೃಕ್ಷ ಸಂಪತ್ತು ಅಗ್ನಿಗೆ ಆಹುತಿ

ಕೆಲ ತಿಂಗಳ ಹಿಂದೆಯಷ್ಟೇ ಸೂಕ್ಷ್ಮಜೈವಿಕ ತಾಣವಾಗಿ ಘೋಷಿಸಲ್ಪಟ್ಟಿದ್ದ ಹಾಗೂ ಪವಿತ್ರ ಪಂಚನಾರಾಯಣ ಕ್ಷೇತ್ರಗಳಲ್ಲಿ ಒಂದಾದ ಎಲ್ಲೋಡು ಶ್ರೀ ಆದಿನಾರಾಯಣ ಸ್ವಾಮಿ ಬೆಟ್ಟದಲ್ಲಿ ಇದೇ ಮೊದಲ ಬಾರಿಗೆ ಸೋಮವಾರ ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮಕ್ಕೆ ಬೊಮ್ಮಗಾನಹಳ್ಳಿಯಲ್ಲಿ ಚಾಲನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮಕ್ಕೆ ಬೊಮ್ಮಗಾನಹಳ್ಳಿಯಲ್ಲಿ ಚಾಲನೆ

ಬೊಮ್ಮಗಾನಹಳ್ಳಿ ಗ್ರಾಮದ ಕೆರೆಗೆ 10.79 ಲಕ್ಷ ರೂ. ವೆಚ್ಚದಲ್ಲಿ ʼನಮ್ಮೂರು ನಮ್ಮ ಕೆರೆʼ ಕಾರ್ಯಕ್ರಮದಡಿ ಕೆರೆಯ ಹೂಳೆತ್ತಿ ಅವುಗಳಿಗೆ ಮರುಜೀವ ನೀಡಲಾಗುತ್ತದೆ.

ಹೋಸಪೇಟೆ ವಕೀಲರೊಬ್ಬರ ಕೋಲೆ ಖಂಡಿಸಿ ನ್ಯಾಯಾಲಯ ಕಲಾಪ ಬಹಿಷ್ಕಾರ; ವಕೀಲರ ರಕ್ಷಣೆಗೆ ಕಾಯ್ದೆ ಜಾರಿಗೆ ಆಗ್ರಹ

ಹೋಸಪೇಟೆ ವಕೀಲರೊಬ್ಬರ ಕೋಲೆ ಖಂಡಿಸಿ ನ್ಯಾಯಾಲಯ ಕಲಾಪ ಬಹಿಷ್ಕಾರ; ವಕೀಲರ ರಕ್ಷಣೆಗೆ ಕಾಯ್ದೆ ಜಾರಿಗೆ ಆಗ್ರಹ

ವಕೀಲರೊಬ್ಬರ ಕೋಲೆ ಖಂಡಿಸಿ ಗುಡಿಬಂಡೆ ತಾಲ್ಲೂಕಿನ ವಕೀಲರ ಸಂಘದ ವತಿಯಿಂದ ವಕೀಲರು ಪಟ್ಟಣದ ನ್ಯಾಯಾಲಯದ ಕಲಾಪವನ್ನು ಬಹಿಷ್ಕರಿಸಿ ಕಲಾಪಗಳಿಂದ ದೂರ ಉಳಿದಿದ್ದರು.

ಪಂಚ ನಾರಾಯಣ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಎಲ್ಲೋಡು ಶ್ರೀ ಲಕ್ಷ್ಮೀ ಆದಿನಾರಾಯಣಸ್ವಾಮಿ ಜಾತ್ರಾ ಮಹೋತ್ಸವ, ವೈಭವದ ಬ್ರಹ್ಮ ರಥೋತ್ಸವ

ಪಂಚ ನಾರಾಯಣ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಎಲ್ಲೋಡು ಶ್ರೀ ಲಕ್ಷ್ಮೀ ಆದಿನಾರಾಯಣಸ್ವಾಮಿ ಜಾತ್ರಾ ಮಹೋತ್ಸವ, ವೈಭವದ ಬ್ರಹ್ಮ ರಥೋತ್ಸವ

ನಿಸರ್ಗ ನಿರ್ಮಿತ ಕೂರ್ಮಗಿರಿಯೆಂದೇ ಪ್ರಸಿದ್ಧಿ ಪಡೆದ ಎಲ್ಲೋಡು ಶ್ರೀ ಆದಿನಾರಾಯಣಸ್ವಾಮಿ ಜಾತ್ರಾ ಮಹೋತ್ಸವ ಹಾಗೂ ಬ್ರಹ್ಮ ರಥೋತ್ಸವ ಭಾನುವಾರ ಶ್ರದ್ಧಾಭಕ್ತಿಯಿಂದ ನೆರೆವೇರಿತು.

ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ಮಾದಿಗ ಮೀಸಲು ಹೋರಾಟ ಸಮಿತಿ ಆಗ್ರಹ; ಬೇಡಿಕೆ ಈಡೇರದಿದ್ದರೆ ಸರಕಾರಕ್ಕೆ ಉಳಿಗಾಲವಿಲ್ಲವೆಂದು ಎಚ್ಚರಿಕೆ

ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ಮಾದಿಗ ಮೀಸಲು ಹೋರಾಟ ಸಮಿತಿ ಆಗ್ರಹ; ಬೇಡಿಕೆ ಈಡೇರದಿದ್ದರೆ ಸರಕಾರಕ್ಕೆ ಉಳಿಗಾಲವಿಲ್ಲವೆಂದು ಎಚ್ಚರಿಕೆ

ರಾಜ್ಯ ಬಿಜೆಪಿ ಸರಕಾರ ನ್ಯಾ.ಎ.ಜೆ.ಸದಾಶಿವ ವರದಿಯನ್ನು ಮುಂಬರುವ ಬಜೆಟ್‌ ಅಧಿವೇಶನದಲ್ಲಿ ಜಾರಿ ಮಾಡುವುದಾಗಿ ಘೋಷಿಸಬೇಕು. ಇಲ್ಲದಿದ್ದರೆ ಸರಕಾರಕ್ಕೆ ಭವಿಷ್ಯ ಇರುವುದಿಲ್ಲ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ...

ರಾಜಕಾರಣ ಮಾಡುವ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಎಂದ ಶಾಸಕರು; ಕತ್ತಲಲ್ಲೇ ನಡೆದ ಕೆಡಿಪಿ ಸಭೆ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಡವರಿಗೆ ಸಿಗದ ನಿವೇಶನ

ರಾಜಕಾರಣ ಮಾಡುವ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಎಂದ ಶಾಸಕರು; ಕತ್ತಲಲ್ಲೇ ನಡೆದ ಕೆಡಿಪಿ ಸಭೆ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಡವರಿಗೆ ಸಿಗದ ನಿವೇಶನ

ಪ್ರಾಥಮಿಕ ಶಾಲೆಯ ಶಿಕ್ಷಕರು ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿ ಸರಿಯಾಗಿ ಶಾಲೆಯಲ್ಲಿ ಪಾಠಗಳನ್ನು ಮಾಡುತ್ತಿಲ್ಲ.

ತಿಮಿಂಗಿಲಗಳನ್ನು ಬಿಟ್ಟು ಸಣ್ಣ ಮೀನುಗಳಿಗೆ ಗಾಳ ಹಾಕಲು ಕುಮ್ಮಕ್ಕು ನೀಡುತ್ತಿರುವ ಪಟ್ಟಭದ್ರರು; ಪ್ರಭಾವಿಗಳಿಗೆ ರಕ್ಷಣೆ, ಗುಡಿಬಂಡೆ ಪೊಲೀಸರನ್ನು ಸಿಕ್ಕಿಸಲು ಷಡ್ಯಂತ್ರ?

ತಿಮಿಂಗಿಲಗಳನ್ನು ಬಿಟ್ಟು ಸಣ್ಣ ಮೀನುಗಳಿಗೆ ಗಾಳ ಹಾಕಲು ಕುಮ್ಮಕ್ಕು ನೀಡುತ್ತಿರುವ ಪಟ್ಟಭದ್ರರು; ಪ್ರಭಾವಿಗಳಿಗೆ ರಕ್ಷಣೆ, ಗುಡಿಬಂಡೆ ಪೊಲೀಸರನ್ನು ಸಿಕ್ಕಿಸಲು ಷಡ್ಯಂತ್ರ?

ಚಿಕ್ಕಬಳ್ಳಾಪುರ ತಾಲ್ಲೂಕಿಗೆ ಸೇರಿದ, ಗುಡಿಬಂಡೆ ಪೊಲೀಸ್‌ ಠಾಣೆ ವ್ಯಾಪ್ತಿಯ ಹಿರೇನಾಗವೇಲಿ ಕ್ರಷರ್‌ನ ಅಕ್ರಮ ಸ್ಫೋಟಕಗಳ ಭೀಕರ ಸ್ಫೋಟಕ್ಕೆ ಸಂಬಂಧಿಸಿದಂತೆ ಕೆಳ ಹಂತದ ಕೆಲ ಅಧಿಕಾರಿಗಳನ್ನು ಮಾತ್ರ ಬಲಿಪಶುಗಳನ್ನಾಗಿ ...

ಗ್ರಾಮಗಳತ್ತ ನಡೆದ ಜಿಲ್ಲಾಡಳಿತ; ಐದು ತಾಲ್ಲೂಕುಗಳ ತಹಸೀಲ್ದಾರ್‌ಗಳ ಗ್ರಾಮ ವಾಸ್ತವ್ಯ, ಸಾರ್ವಜನಿಕರ ಸಂಕಷ್ಟ ನಿವಾರಣೆಗೆ ಕ್ರಮ

ಗ್ರಾಮಗಳತ್ತ ನಡೆದ ಜಿಲ್ಲಾಡಳಿತ; ಐದು ತಾಲ್ಲೂಕುಗಳ ತಹಸೀಲ್ದಾರ್‌ಗಳ ಗ್ರಾಮ ವಾಸ್ತವ್ಯ, ಸಾರ್ವಜನಿಕರ ಸಂಕಷ್ಟ ನಿವಾರಣೆಗೆ ಕ್ರಮ

ಸರಕಾರದ ಕಟ್ಟುನಿಟ್ಟಿನ ಸೂಚನೆಯಂತೆ ಜಿಲ್ಲಾಧಿಕಾರಿ ಆರ್.ಲತಾ ಅವರು ಶಿಡ್ಲಘಟ್ಟ ತಾಲೂಕಿನ ಬೋದಗೂರು ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ನಡೆಸಿ ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಸ್ಪಂದಿಸಿದಂತೆ, ಆಯಾ ತಾಲೂಕಿನ ತಹಸೀಲ್ದಾರ್‌ಗಳು ...

ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಕಾಂಗ್ರೆಸ್‌ ಮುಖಂಡನನ್ನು ಹಿಂಬಾಲಿಸಿ ಬಂದು ತಲೆ ಕತ್ತರಿಸಿ ಕೊಲೆ ಮಾಡಿದ ಹಂತಕರು; ಬೆಚ್ಚಿಬಿದ್ದ ಗುಡಿಬಂಡೆ ತಾಲ್ಲೂಕು

ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಕಾಂಗ್ರೆಸ್‌ ಮುಖಂಡನನ್ನು ಹಿಂಬಾಲಿಸಿ ಬಂದು ತಲೆ ಕತ್ತರಿಸಿ ಕೊಲೆ ಮಾಡಿದ ಹಂತಕರು; ಬೆಚ್ಚಿಬಿದ್ದ ಗುಡಿಬಂಡೆ ತಾಲ್ಲೂಕು

ದ್ವಿಚಕ್ರ ವಾಹನದಲ್ಲಿ ತೆರಳುತಿದ್ದ ಸ್ಥಳೀಯ ಕಾಂಗ್ರೆಸ್‌ ಮುಖಂಡರೊಬ್ಬರನ್ನು ತಲೆ ಕಡಿದು ಕೊಲೆ ಮಾಡಿರುವ ಭೀಕರ ಘಟನೆ ಜಿಲ್ಲೆಯ ಗುಡಿಬಂಡೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆಯಿಂದ ತಾಲ್ಲೂಕು ...

Page 19 of 20 1 18 19 20

Recommended

error: Content is protected !!