Tag: illegal stone crusher

ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ: ಹೊಸೂರಿನಲ್ಲಿ ಕ್ವಾರಿ ಮಾಲೀಕ, ಗುಡಿಬಂಡೆ ತಾಲ್ಲೂಕಿನ ಬಿಜೆಪಿ ಮುಖಂಡ ನಾಗರಾಜ್ ಸೇರಿ ಇಬ್ಬರ ಬಂಧನ, ಇನ್ನೂ ಐವರಿಗಾಗಿ ಶೋಧ

ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ: ಹೊಸೂರಿನಲ್ಲಿ ಕ್ವಾರಿ ಮಾಲೀಕ, ಗುಡಿಬಂಡೆ ತಾಲ್ಲೂಕಿನ ಬಿಜೆಪಿ ಮುಖಂಡ ನಾಗರಾಜ್ ಸೇರಿ ಇಬ್ಬರ ಬಂಧನ, ಇನ್ನೂ ಐವರಿಗಾಗಿ ಶೋಧ

ಚಿಕ್ಕಬಳ್ಳಾಪುರ: ಹಿರೇವಾಗವೇಲಿ ಸ್ಫೋಟದ ಪ್ರಮುಖ ಆರೋಪಿ ಗುಡಿಬಂಡೆಯ ಬಿಜೆಪಿ ಮುಖಂಡ ಹಾಗೂ ದಕ್ಷಿಣ ರೈಲ್ವೆಯ ಸಲಹಾ ಮಂಡಳಿ ಸದಸ್ಯ ಜಿ.ಎಸ್.ನಾಗರಾಜ್‌ ಕೊನೆಗೂ ಪೊಲೀಸರಿಗೆ ಸಿಕ್ಕಿ ಆಗಿದೆ. ಆರು ...

ತಿಮಿಂಗಿಲಗಳನ್ನು ಬಿಟ್ಟು ಸಣ್ಣ ಮೀನುಗಳಿಗೆ ಗಾಳ ಹಾಕಲು ಕುಮ್ಮಕ್ಕು ನೀಡುತ್ತಿರುವ ಪಟ್ಟಭದ್ರರು; ಪ್ರಭಾವಿಗಳಿಗೆ ರಕ್ಷಣೆ, ಗುಡಿಬಂಡೆ ಪೊಲೀಸರನ್ನು ಸಿಕ್ಕಿಸಲು ಷಡ್ಯಂತ್ರ?

ಚಿಕ್ಕಬಳ್ಳಾಪುರ ಸ್ಫೋಟಕ್ಕೆ ಟ್ವಿಸ್ಟ್;‌ ಗುಡಿಬಂಡೆ ಇನಸ್ಪೆಕ್ಟರ್‌, ಸಬ್‌ ಇನಸ್ಪೆಕ್ಟರ್‌ ಇಬ್ಬರನ್ನು ಸಸ್ಪೆಂಡ್‌ ಮಾಡಿ ಕೈತೊಳೆದುಕೊಂಡಿತಾ ಸರಕಾರ? ಹಾಗಾದರೆ ಉಳಿದವರು..??

ಹಿರೇನಾಗವೇಲಿ ಕ್ರಷರ್‌ ಬಳಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಆರು ಜನ ಸಾವನ್ನಪ್ಪಿದ ಘಟನೆಯ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕೆ ಗುಡಿಬಂಡೆ ಪೊಲೀಸ್‌ ಠಾಣೆಯ ಇನಸ್ಪೆಕ್ಟರ್‌ ಮಂಜುನಾಥ್‌ ಹಾಗೂ ...

ರಾಜ್ಯದಲ್ಲಿ 2,000 ಅಕ್ರಮ ಕ್ವಾರಿಗಳಿವೆ, ಹೈಕೋರ್ಟ್‌ ಹಾಲಿ ನ್ಯಾಯಮೂರ್ತಿಗಳಿಂದ ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ ತನಿಖೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ

ರಾಜ್ಯದಲ್ಲಿ 2,000 ಅಕ್ರಮ ಕ್ವಾರಿಗಳಿವೆ, ಹೈಕೋರ್ಟ್‌ ಹಾಲಿ ನ್ಯಾಯಮೂರ್ತಿಗಳಿಂದ ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ ತನಿಖೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ

ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವೇಲಿ ಬಳಿಯ ಕ್ವಾರಿಯಲ್ಲಿ ಸಂಭವಿಸಿದ ಭೀಕರ ಸ್ಫೊಅದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೋಲಾರದ ವಿಸ್ಟ್ರಾನ್‌ ಐಫೋನ್‌ ಘಟಕದ ಮೇಲೆ ದಾಳಿ; ಪ್ರಧಾನಮಂತ್ರಿ ನರೇಂದ್ರ ಮೋದಿ ಕಳವಳಕ್ಕೆ ಕಾರಣವೇನು?

ಹುಣಸೋಡು ರೀತಿಯಲ್ಲೇ ಚಿಕ್ಕಬಳ್ಳಾಪುರ ಸ್ಫೋಟಕ್ಕೂ ಟ್ವಿಟರಿನಲ್ಲೇ ಕಣ್ಣೀರು ಹಾಕಿದ ಮೋದಿ! ಸಾಮಾಜಿಕ ಜಾಲತಾಣಗಳಲ್ಲಿ ನಾಯಕರ ಕಣ್ಣೀರ ಕೋಡಿ!!

ಶಿವಮೊಗ್ಗದ ಹುಣಸೋಡು ಗ್ರಾಮದಲ್ಲಿ ಸಂಭವಿಸಿದ್ದ ಸ್ಫೋಟಕ್ಕೆ ಟ್ವಿಟರಿನಲ್ಲಿ ಸಂತಾಪ ಸೂಚಿಸಿ ಸುಮ್ಮನಾಗಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ಚಿಕ್ಕಬಳ್ಳಾಪುದ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಸ್ಫೋಟದ ಬಗ್ಗಯೂ ಅದೇ ...

ಚಿಕ್ಕಬಳ್ಳಾಪುರದ ಕಲ್ಲು ಕ್ವಾರಿ ಸ್ಫೋಟ;  ಸರಕಾರದ ಬೇಜವಾಬ್ದಾರಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು? ಎಂದು ಪ್ರಶ್ನಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಚಿಕ್ಕಬಳ್ಳಾಪುರದ ಕಲ್ಲು ಕ್ವಾರಿ ಸ್ಫೋಟ; ಸರಕಾರದ ಬೇಜವಾಬ್ದಾರಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು? ಎಂದು ಪ್ರಶ್ನಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

'ಚಿಕ್ಕಬಳ್ಳಾಪುರದ ಅಕ್ರಮ ಕಲ್ಲು ಕ್ವಾರಿ ಬಳಿ ಜಿಲೆಟಿನ್ ಸ್ಫೋಟದಿಂದ 6 ಜನ ಜೀವ ಕಳೆದುಕೊಂಡಿರುವುದಕ್ಕೆ ರಾಜ್ಯ ಸರಕಾರದ ಬೇಜವಾಬ್ದಾರಿಯೇ ಕಾರಣ. ಸರಕಾರದ ಅಸಡ್ಡೆಗೆ ಇನ್ನೆಷ್ಟು ಅಮಾಯಕ ಜೀವಗಳು ...

ಅಕ್ರಮ ಕಲ್ಲುಗಣಿಗಳ ಮೇಲೆ ಕ್ರಿಮಿನಲ್ ಕೇಸ್ ಹಾಕಿ ಎಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ; ಅಕ್ರಮ ಇದ್ದರೆ ಸಕ್ರಮ ಮಾಡಿಕೊಳ್ಳಿ ಎಂದ ಸಿಎಂ

ಚಿಂತಾಮಣಿ ತಾಲ್ಲೂಕಿನ ನರಸಾಪುರದಲ್ಲಿ ಕಲ್ಲುಕ್ವಾರಿಯ ಅಬ್ಬರಕ್ಕೆ ಜನರು ತತ್ತರ; ಮುಸ್ಸಂಜೆ ಸ್ಫೋಟಕ್ಕೆ ಮನೆಗಳಿಗೆ ನಡುಕ!! ವಿಷಗಾಳಿ, ಜಲಮೂಲಗಳು ವಿನಾಶ

ಪ್ರಾಕೃತಿಕ ಸಂಪತ್ತಿನ ಸಿರಿವಂತಿಕೆಯಲ್ಲಿ ಯಾವ ಮಲೆನಾಡಿಗೂ ಕಡಿಮೆ ಇರದಿದ್ದ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಕತ್ತು ಹಿಸುಕುವ ಕೆಲಸ ನಿರಾತಂಕವಾಗಿ ನಡೆಯುತ್ತಿದೆ. ಒಂದೆಡೆ ಪರಿಸರ ಸಂರಕ್ಷಣೆ ಜಪ ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಕ್ರಮ ಕ್ವಾರಿಗಳ ಮೇಲೆ ಮುಲಾಜಿಲ್ಲದೆ ಕ್ರಿಮಿನಲ್‌ ಕೇಸು ದಾಖಲಿಸಲು ಗಣಿ ಇಲಾಖೆಗೆ ಖಡಕ್ಕಾಗಿ  ಸೂಚಿಸಿದ ಜಿಲ್ಲಾಧಿಕಾರಿ ಆರ್.ಲತಾ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಕ್ರಮ ಕ್ವಾರಿಗಳ ಮೇಲೆ ಮುಲಾಜಿಲ್ಲದೆ ಕ್ರಿಮಿನಲ್‌ ಕೇಸು ದಾಖಲಿಸಲು ಗಣಿ ಇಲಾಖೆಗೆ ಖಡಕ್ಕಾಗಿ ಸೂಚಿಸಿದ ಜಿಲ್ಲಾಧಿಕಾರಿ ಆರ್.ಲತಾ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲಿಯಾದರೂ ಪರವಾನಗಿ ಇಲ್ಲದೆ ಅಕ್ರಮ ಗಣಿಗಾರಿಕೆ ನಡೆಸುತ್ತಿರುವುದು ಕಂಡುಬಂದರೆ ಅಂಥವರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ ಎಂದು ಜಿಲ್ಲಾಧಿಕಾರಿ ಆರ್.ಲತಾ ಅವರು ಗಣಿ ಮತ್ತು ...

ಅಕ್ರಮ ಕಲ್ಲುಗಣಿಗಳ ಮೇಲೆ ಕ್ರಿಮಿನಲ್ ಕೇಸ್ ಹಾಕಿ ಎಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ; ಅಕ್ರಮ ಇದ್ದರೆ ಸಕ್ರಮ ಮಾಡಿಕೊಳ್ಳಿ ಎಂದ ಸಿಎಂ

ಅಕ್ರಮ ಕಲ್ಲುಗಣಿಗಳ ಮೇಲೆ ಕ್ರಿಮಿನಲ್ ಕೇಸ್ ಹಾಕಿ ಎಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ; ಅಕ್ರಮ ಇದ್ದರೆ ಸಕ್ರಮ ಮಾಡಿಕೊಳ್ಳಿ ಎಂದ ಸಿಎಂ

ಯಾರು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುತ್ತಾರೋ ಅಂಥವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಿಮಿನಲ್‌ ಹಾಕಬೇಕು ಎಂದು ಕೇಂದ್ರ ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಪ್ರಹ್ಲಾದ್ ಜೋಶಿ ರಾಜ್ಯ ...

Recommended

error: Content is protected !!