ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ವಿಧ್ಯುಕ್ತ ಜಾರಿ
ದೇಶದಲ್ಲೇ ಎಲ್ಲರಿಗಿಂತ ಮೊದಲೇ ಕರ್ನಾಟಕದ ದಾಪುಗಾಲು: ವರ್ಚುಯಲ್ ಸಭೆಯಲ್ಲಿ ಹಸಿರು ನಿಶಾನೆ ತೋರಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್
ದೇಶದಲ್ಲೇ ಎಲ್ಲರಿಗಿಂತ ಮೊದಲೇ ಕರ್ನಾಟಕದ ದಾಪುಗಾಲು: ವರ್ಚುಯಲ್ ಸಭೆಯಲ್ಲಿ ಹಸಿರು ನಿಶಾನೆ ತೋರಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್
ಆಫ್ಗಾನಿಸ್ತಾನದ ಬಗ್ಗೆ ಅಲಿಪ್ತತೆಯ ಸುಳಿಗೆ ಬಿದ್ದ ಭಾರತವು ಅಕ್ಕಿ ಮೇಲೆ ಆಸೆ, ನೆಂಟರ ಮೇಲೆ ಪ್ರೀತಿ ಎನ್ನುವ ತನ್ನ ಹಳೆಯ ಚಾಳಿಯನ್ನೇ ಮುಂದುವರಿಸಿದೆ.
ಆಫ್ಘಾನಿಸ್ತಾನದ ಬಗ್ಗೆ ಭಾರತದ ಮುಂದಿನ ಹೆಜ್ಜೆ ಏನು? ಎಂಬುದೇ ಈಗ ಎಲ್ಲರನ್ನೂ ಕಾಡುತ್ತಿರುವ ಪ್ರಶ್ನೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ 13 ಯೋಜನೆಗಳ ಘೋಷಣೆ
ಪ್ರತೀ ಹಳ್ಳಿಗೆ ಶುದ್ಧ ಕುಡಿಯುವ ನೀರಿನ ಘಟಕ; ತಾಯಿ ಮತ್ತು ಮಗುವಿನ ಆಸ್ಪತ್ರೆಗೆ 3 ಎಕರೆ
75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪಟ್ಟಣದಲ್ಲಿ ಶನಿವಾರ ಮಧ್ಯರಾತ್ರಿ ತಾಲೂಕು ಭಜರಂಗ ದಳದ ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು.
ಸಾವಿನ ನಂತರವೂ ಬದುಕುವುದನ್ನು ಕಲಿಸಿದ ಸಂಚಾರಿ ವಿಜಯ್
ದೇಶದ ಚುನಾವಣಾ ವ್ಯವಸ್ಥೆಯನ್ನು ಸುಧಾರಿಸುವ ಮತ್ತು ರಾಜಕೀಯದಲ್ಲಿ ಅಪರಾಧ ಹಿನ್ನೆಲೆಯನ್ನು ತಡೆಯುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಇಂದು ಮಹತ್ವದ ಆದೇಶ ಹೊರಡಿಸಿದೆ.
ಕ್ವಿಟ್ ಇಂಡಿಯಾ ನೆನಪಲ್ಲಿ ಬಾಗೇಪಲ್ಲಿಯಲ್ಲಿ ಮೊಳಗಿದ ಹೊಸ ಘೋಷಣೆ
ರಾಜ್ಯ ಸರಕಾರವೂ ಪ್ರಸಕ್ತ ಸಾಲಿನ ಕಿಸಾನ್ ಸಮ್ಮಾನ್ ಯೋಜನೆಯಡಿ ಸೋಮವಾರ ಎರಡನೇ ಕಂತಿನಲ್ಲಿ 1,023 ಕೋಟಿ ರೂ.ಗಳನ್ನು ರಾಜ್ಯದ 51.19 ಲಕ್ಷ ರೈತರ ಖಾತೆಗಳಿಗೆ ಜಮಾ ಮಾಡಿದೆ.
CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]