Tag: india

ಅರ್ಧರಾತ್ರಿಯಲ್ಲಿ ಬಂದ ಆಜಾದಿ; ಗುಡಿಬಂಡೆಯಲ್ಲಿ ರಾತ್ರಿ ಪಂಜಿನ ಮೆರವಣಿಗೆ

ಅರ್ಧರಾತ್ರಿಯಲ್ಲಿ ಬಂದ ಆಜಾದಿ; ಗುಡಿಬಂಡೆಯಲ್ಲಿ ರಾತ್ರಿ ಪಂಜಿನ ಮೆರವಣಿಗೆ

75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪಟ್ಟಣದಲ್ಲಿ ಶನಿವಾರ ಮಧ್ಯರಾತ್ರಿ ತಾಲೂಕು ಭಜರಂಗ ದಳದ ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು.

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ದೇಶದ ಚುನಾವಣಾ ವ್ಯವಸ್ಥೆಯನ್ನು ಸುಧಾರಿಸುವ ಮತ್ತು ರಾಜಕೀಯದಲ್ಲಿ ಅಪರಾಧ ಹಿನ್ನೆಲೆಯನ್ನು ತಡೆಯುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್‌ ಇಂದು ಮಹತ್ವದ ಆದೇಶ ಹೊರಡಿಸಿದೆ.

ಗಡಿನಾಡಿನಲ್ಲೊಬ್ಬ ಫುಕುವೋಕಾ! ಅರತ್ತೈದರ ಪ್ರಾಯದಲ್ಲೂ ಸಾವಯವ ಕೃಷಿ ಮೇಲೆ ವ್ಯಾಮೋಹ; ಬರಪೀಡಿತ ಗಡಿ ಪ್ರದೇಶದಲ್ಲಿ ವರ್ಷಕ್ಕೆರಡು ಭತ್ತದ ಬೆಳೆ

ಕೇಂದ್ರದಿಂದ ರೈತರಿಗೆ 9ನೇ ಕಂತಿನ ಪರಿಹಾರ ಬಿಡುಗಡೆ ಆಗುತ್ತಿದ್ದಂತೆ ರಾಜ್ಯದಲ್ಲೂ 1,023 ಕೋಟಿ ರೂ. ರಿಲೀಸ್

ರಾಜ್ಯ ಸರಕಾರವೂ ಪ್ರಸಕ್ತ ಸಾಲಿನ ಕಿಸಾನ್ ಸಮ್ಮಾನ್ ಯೋಜನೆಯಡಿ ಸೋಮವಾರ ಎರಡನೇ ಕಂತಿನಲ್ಲಿ 1,023 ಕೋಟಿ ರೂ.ಗಳನ್ನು ರಾಜ್ಯದ 51.19 ಲಕ್ಷ ರೈತರ ಖಾತೆಗಳಿಗೆ ಜಮಾ ಮಾಡಿದೆ.

ಕೋವಿಡ್‌ ಹೈ ಅಲರ್ಟ್: ವಾರದೊಳಗೆ ಎಲ್ಲ ಗಡಿ ಜಿಲ್ಲೆಗಳಿಗೆ ಸಿಎಂ ಭೇಟಿ

ಕೋವಿಡ್‌ ಹೈ ಅಲರ್ಟ್: ವಾರದೊಳಗೆ ಎಲ್ಲ ಗಡಿ ಜಿಲ್ಲೆಗಳಿಗೆ ಸಿಎಂ ಭೇಟಿ

ಗಡಿ ಜಿಲ್ಲೆಗಳಲ್ಲಿ ಈಗಾಗಲೇ ಕಟ್ಟುನಿಟ್ಟಿನ ವೀಕೆಂಡ್‌ ಲಾಕ್‌ಡೌನ್‌ ಜಾರಿ ಮಾಡಿದ್ದೇವೆ. ಅಷ್ಟಕ್ಕೂ ಸೋಂಕು ನಿಯಂತ್ರಣಕ್ಕೆ ಬಾರದಿದ್ದರೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳುವುದು ಅನಿವಾರ್ಯ.

ಮುಂದಿನ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಗುಟ್ಟುಬಿಟ್ಟುಕೊಟ್ಟ ಬಂಗಾರಪೇಟೆ ಶಾಸಕ ಎಸ್.ಎನ್‌.ನಾರಾಯಣಸ್ವಾಮಿ

ರಾಷ್ಟ್ರೀಯ ಶಿಕ್ಷಣ ನೀತಿ: ಸರಕಾರದ ಆದೇಶದ ಬೆನ್ನಲ್ಲೇ ಸಿದ್ದರಾಮಯ್ಯ ಅಪಸ್ವರ

ರಾಷ್ಟ್ರೀಯ ಶಿಕ್ಷಣ ನೀತಿ-2020ರ ಕುರಿತಾದ ಆದೇಶವನ್ನು ತಕ್ಷಣವೇ ಹಿಂಪಡೆದು ವಿಸ್ತೃತ ಚರ್ಚೆ ನಡೆಸಿದ ನಂತರ ಜಾರಿ ಮಾಡುವ ಕುರಿತು ನಿರ್ಧಾರ ಕೈಗೊಳ್ಳಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ...

ಕೊರೊನಾ ಇನ್ನೂ ಮುಗಿದಿಲ್ಲ, ನಿರ್ಬಂಧ ತೆರವಿನ ನಂತರ ಪರಿಸ್ಥಿತಿ ಕಳವಳಕಾರಿ ಎಂದರು ಪ್ರಧಾನಿ

ಇಂಡಿಯಾದಲ್ಲಿ ಇನ್ನು ಇ-ರುಪಿ; ಚಾಲನೆ ಕೊಟ್ಟ ಪ್ರಧಾನಿ

ಡಿಜಿಟಲ್‌ ಪಾವತಿ ವ್ಯವಸ್ಥೆಗೆ ಉತ್ತೇಜ ನೀಡುವ ಉದ್ದೇಶಕ್ಕಾಗಿ ಕೇಂದ್ರ ಸರಕಾರವೇ ಅಭಿವೃದ್ಧಿಪಡಿಸಿರುವ ʼಇ-ರುಪಿʼಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ದೇಶಕ್ಕೆ ಸಮರ್ಪಣೆ ಮಾಡಿದರು.

ಕಂಚು ಗೆದ್ದು ಭಾರತೀಯರ ಕಣ್ಣರಳಿಸಿದ ಸಿಂಧು

ಕಂಚು ಗೆದ್ದು ಭಾರತೀಯರ ಕಣ್ಣರಳಿಸಿದ ಸಿಂಧು

ನಮ್ಮ ಹೆಮ್ಮೆಯ ಪಿ ವಿ ಸಿಂಧು ಅವರು ಟೊಕಿಯೋ ಒಲಿಂಪಿಕ್ ಕ್ರೀಡಾಕೂಟದಲ್ಲಿ ಇಡೀ ಭಾರತೀಯರು ಕಣ್ಣರಳಿಸಿ ಖುಷಿಪಡುವ ಹಾಗೆ ಮಾಡಿದ್ದಾರೆ. ಅವರು ಗೆದ್ದ ಕಂಚು ಸಮಸ್ತ ಭಾರತೀಯರ ...

Page 17 of 27 1 16 17 18 27

Recommended

error: Content is protected !!