Tag: india

ಕೇವಲ ಅರೆ ಗಂಟಲಿನಿಂದ ಹೊರ ಬರುವ ಡಾ.ಭೀಮರಾವ್ ಅಂಬೇಡ್ಕರ್ ‌ಅವರ ಆದರ್ಶ, ತತ್ತ್ವ ಜಪ ಇನ್ನೂ ಕೊಂಚ ಆಳದಿಂದ  ಬರುತ್ತಿಲ್ಲವೇಕೆ? ಅವರನ್ನು ನಮ್ಮ ಹೃದಯಗಳಿಗೆ ಬರ ಮಾಡಿಕೊಳ್ಳುತ್ತಿಲ್ಲ, ಏಕೆ?

ಕೇವಲ ಅರೆ ಗಂಟಲಿನಿಂದ ಹೊರ ಬರುವ ಡಾ.ಭೀಮರಾವ್ ಅಂಬೇಡ್ಕರ್ ‌ಅವರ ಆದರ್ಶ, ತತ್ತ್ವ ಜಪ ಇನ್ನೂ ಕೊಂಚ ಆಳದಿಂದ ಬರುತ್ತಿಲ್ಲವೇಕೆ? ಅವರನ್ನು ನಮ್ಮ ಹೃದಯಗಳಿಗೆ ಬರ ಮಾಡಿಕೊಳ್ಳುತ್ತಿಲ್ಲ, ಏಕೆ?

ಡಾ.ಭೀಮರಾವ್ ರಾಮ್‌ಜೀ ಅಂಬೇಡ್ಕರ್ ಅವರ ೧೩೦ನೇ ಜನ್ಮದಿನಾಚರಣೆ ಎಂಬ ಕಾರ್ಯಕ್ರಮ ಮುಗಿದಿದೆ. ಮುಂದಿನ ವರ್ಷದ ಕ್ಯಾಲೆಂಡರಿನ ನಿರೀಕ್ಷೆ ಶುರುವಾಗಿದೆ. ಇದಪ್ಪಾ.. ಸಂವಿಧಾನ ಶಿಲ್ಷಿಗೆ ತೋರುತ್ತಿರುವ ಗೌರವಾಭಿಮಾನ. ಕಾಂಗ್ರೆಸ್‌ಗೆ ...

ಎತ್ತಿನಹೊಳೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಡಿಮಾಂಡ್‌ ಮಾಡಿದ್ದೇನೆ,  ಇನ್ನೂ ಹೆಚ್ಚಿನ ಅನುದಾನ ಕೊಡುವಂತೆ  ಕೇಂದ್ರ ಸರಕಾರಕ್ಕೆ ಕೇಳಿದ್ದೇನೆ ಎಂದ ಸಂಸದ ಬಿ.ಎನ್.ಬಚ್ಚೇಗೌಡ

ಎತ್ತಿನಹೊಳೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಡಿಮಾಂಡ್‌ ಮಾಡಿದ್ದೇನೆ, ಇನ್ನೂ ಹೆಚ್ಚಿನ ಅನುದಾನ ಕೊಡುವಂತೆ ಕೇಂದ್ರ ಸರಕಾರಕ್ಕೆ ಕೇಳಿದ್ದೇನೆ ಎಂದ ಸಂಸದ ಬಿ.ಎನ್.ಬಚ್ಚೇಗೌಡ

ನೀರು ಲಭ್ಯತೆಯ ಬಗ್ಗೆಯೇ ಖಾತರಿ ಇಲ್ಲದ ಎತ್ತಿಹೊಳೆ ಯೋಜನೆಯನ್ನು ʼರಾಷ್ಟ್ರೀಯ ಯೋಜನೆʼ ಎಂದು ಘೋಷಿಸಬೇಕು ಎಂದು ಸಂಸದ ಬಿ.ಎನ್.ಬಚ್ಚೇಗೌಡ ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದಾರಂತೆ.

ವಿಶ್ವ ಆರೋಗ್ಯ ದಿನದಂದು ನೇತ್ರದಾನ ಮಾಡುವ ಸಂಕಲ್ಪ ಮಾಡಿದ ಚಿಕ್ಕಬಳ್ಳಾಪುರ ಉಸ್ತುವಾರಿ  ಸಚಿವ ಡಾ.ಕೆ.ಸುಧಾಕರ್‌

ವಿಶ್ವ ಆರೋಗ್ಯ ದಿನದಂದು ನೇತ್ರದಾನ ಮಾಡುವ ಸಂಕಲ್ಪ ಮಾಡಿದ ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌

ವಿಶ್ವ ಆರೋಗ್ಯ ದಿನದಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ನೇತ್ರದಾನಕ್ಕೆ ಹೆಸರು ನೋಂದಾಯಿಸಿಕೊಂಡು ನೇತ್ರದಾನದ ಮಹತ್ವ ಸಾರಿದ್ದಾರೆ.

ಕೋಲಾರದ ವಿಸ್ಟ್ರಾನ್‌ ಐಫೋನ್‌ ಘಟಕದ ಮೇಲೆ ದಾಳಿ; ಪ್ರಧಾನಮಂತ್ರಿ ನರೇಂದ್ರ ಮೋದಿ ಕಳವಳಕ್ಕೆ ಕಾರಣವೇನು?

ಸಿನಿಮಾ ಪ್ರದರ್ಶನ, ಸಭೆ, ಸಮಾರಂಭ, ರಾಜಕೀಯ ಸಮಾವೇಶ ಬಂದ್‌ ಮಾಡಿ; 18 ವರ್ಷಕ್ಕೂ ಮೇಲ್ಪಟ್ಟವರಿಗೂ ಲಸಿಕೆ ಕೊಡಿ ಎಂದು ಪ್ರಧಾನಮಂತ್ರಿ ಮೋದಿಗೆ ಕಠಿಣ ಸಲಹೆ ಕೊಟ್ಟ ಭಾರತೀಯ ವೈದ್ಯ ಮಂಡಳಿ-IMA

ಎರಡನೇ ಅಲೆಯನ್ನು ಯಾವುದೇ ಕಾರಣಕ್ಕೂ ಉಪೇಕ್ಷೆ ಮಾಡಬಾರದು. ಅದು ಸುನಾಮಿಯಂತೆ ಎದ್ದಿದೆ. ಮೊದಲ ಅಲೆ ಮಂದಗತಿಯಲ್ಲಿತ್ತು. ಆದರೆ, ಎರಡನೇ ಅಲೆ ರಭಸವಾಗಿದೆ.

ಸ್ವಾತಂತ್ರ್ಯ ಭಾರತದ ಜತೆಗೆ ಸಮಾಜವಾದಿ ಭಾರತ ನಿರ್ಮಾಣದ ಕನಸು ಕಂಡಿದ್ದ ಮಹಾನ್‌ ಕ್ರಾಂತಿಕಾರಿ ಸರ್ದಾರ್ ಭಗತ್ ಸಿಂಗ್

ಸ್ವಾತಂತ್ರ್ಯ ಭಾರತದ ಜತೆಗೆ ಸಮಾಜವಾದಿ ಭಾರತ ನಿರ್ಮಾಣದ ಕನಸು ಕಂಡಿದ್ದ ಮಹಾನ್‌ ಕ್ರಾಂತಿಕಾರಿ ಸರ್ದಾರ್ ಭಗತ್ ಸಿಂಗ್

"ಅನೇಕರು ಹುಟ್ಟುತ್ತಾರೆ, ಸಾಯುತ್ತಾರೆ. ಇಂತಹವರಲ್ಲಿ ಕೆಲವರು ಮಾತ್ರ ಸಾವಿನ ನಂತರವೂ ಜೀವಂತವಾಗಿರುತ್ತಾರೆ. ಅಂಥ ವಿರಳಾತಿ ವಿರಳದ ಸಾಲಿನಲ್ಲಿ ಭಗತ್‌ ಸಿಂಗ್, ರಾಜಗುರು, ಸುಖದೇವ ಮೊದಲಿಗರಾಗಿ ನಿಲ್ಲುತ್ತಾರೆ."

ಕೋಲಾರದ ವಿಸ್ಟ್ರಾನ್‌ ಐಫೋನ್‌ ಘಟಕದ ಮೇಲೆ ದಾಳಿ; ಪ್ರಧಾನಮಂತ್ರಿ ನರೇಂದ್ರ ಮೋದಿ ಕಳವಳಕ್ಕೆ ಕಾರಣವೇನು?

ನರೇಂದ್ರ ಮೋದಿ ಲಸಿಕೆ ರಾಯಭಾರ: ಹೊರಗೆ ಗುಣಗಾನ, ಒಳಗೆ ಅಪಮಾನ, ಪಾಕಿಸ್ತಾನದಲ್ಲೂ ಚೀನಾ ಮೇಲೆ ಅನುಮಾನ! ಭಾರತದ ಬಗ್ಗೆ ಅಭಿಮಾನ!! ಟೀಕೆ ವಿಪರ್ಯಾಸ ಮತ್ತು ವಿಪರೀತ

ಹಿರಿಯ ಪತ್ರಕರ್ತ ದು.ಗು.ಲಕ್ಷ್ಮಣ ಅವರು ಎರಡು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಒಂದು: ಕೋವಿಡ್‌ ಬಗ್ಗೆ ಸ್ವತಃ ನಮ್ಮನ್ನಾಳುವ ನಾಯಕರು ತೋರುತ್ತಿರವ ನಿರ್ಲಕ್ಷ್ಮ. ಎರಡು: ಪ್ರಧಾನಿ ...

ವಿಶ್ವ ಗುಬ್ಬಚ್ಚಿಗಳ ದಿನ ಆಯಿತು; ಇನ್ನು ಪರಿಸರಕ್ಕೆ ಬೆಟ್ಟದಷ್ಟು ಒಳ್ಳೆಯದು ಮಾಡುವ ಈ ಪುಟ್ಟ ಪಕ್ಷಿಗಳನ್ನು ಕಾಪಾಡಿಕೊಳ್ಳೋಣ, ಮುಂದಿನ ತಲೆಮಾರಿಗೂ ಉಳಿಸಿಕೊಳ್ಳೋಣ

ವಿಶ್ವ ಗುಬ್ಬಚ್ಚಿಗಳ ದಿನ ಆಯಿತು; ಇನ್ನು ಪರಿಸರಕ್ಕೆ ಬೆಟ್ಟದಷ್ಟು ಒಳ್ಳೆಯದು ಮಾಡುವ ಈ ಪುಟ್ಟ ಪಕ್ಷಿಗಳನ್ನು ಕಾಪಾಡಿಕೊಳ್ಳೋಣ, ಮುಂದಿನ ತಲೆಮಾರಿಗೂ ಉಳಿಸಿಕೊಳ್ಳೋಣ

ಇಂದು ವಿಶ್ವ ಗುಬ್ಬಚ್ಚಿಗಳ ದಿನ. ಆದರೆ, ನಮ್ಮ ಕಣ್ಣೆದುರೇ ನಮ್ಮೆಲ್ಲರ ಬದುಕಿನ ಜೀವನಾಡಿಯಂತೆ ಆಗಿಹೋಗಿದ್ದ ಗುಬ್ಬಚ್ಚಿಗಳ ಸಂತತಿ ಅಳಿಯುತ್ತಿದೆ. ಈ ತಲೆಮಾರಿನ ಮಕ್ಕಳಿಗೆ ಈ ಪುಟ್ಟ ಪಕ್ಷಿಗಳು ...

ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಎರಡನೇ ಅತ್ಯುನ್ನತ ಸರಕಾರ್ಯವಾಹ ಸ್ಥಾನಕ್ಕೆ ಕನ್ನಡಿಗರಾದ ಸೊರಬದ ದತ್ತಾತ್ರೇಯ ಹೊಸಬಾಳೆ ಅವರು ಆಯ್ಕೆ

ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಎರಡನೇ ಅತ್ಯುನ್ನತ ಸರಕಾರ್ಯವಾಹ ಸ್ಥಾನಕ್ಕೆ ಕನ್ನಡಿಗರಾದ ಸೊರಬದ ದತ್ತಾತ್ರೇಯ ಹೊಸಬಾಳೆ ಅವರು ಆಯ್ಕೆ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಎರಡನೇ ಅತ್ಯುನ್ನತ ಸ್ಥಾನವಾದ ಸರಕಾರ್ಯವಾಹರಾಗಿ (ಪ್ರಧಾನ ಕಾರ್ಯದರ್ಶಿ) ಕನ್ನಡಿಗರಾದ ದತ್ತಾತ್ರೇಯ ಹೊಸಬಾಳೆ ಅವರು ಆಯ್ಕೆಯಾಗಿದ್ದಾರೆ.

ಕರ್ನಾಟಕದ ಜಲಿಯನ್‌ ವಾಲಾಬಾಗ್‌ ವಿದುರಾಶ್ವತ್ಥದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ; ಮುಂದಿನ 25 ವರ್ಷ ಭಾರತಕ್ಕೆ  ಮಹತ್ತ್ವದ್ದು: ಗವರ್ನರ್

ಕರ್ನಾಟಕದ ಜಲಿಯನ್‌ ವಾಲಾಬಾಗ್‌ ವಿದುರಾಶ್ವತ್ಥದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ; ಮುಂದಿನ 25 ವರ್ಷ ಭಾರತಕ್ಕೆ ಮಹತ್ತ್ವದ್ದು: ಗವರ್ನರ್

ಗೌರಿಬಿದನೂರು ತಾಲ್ಲೂಕಿನ ವಿದುರಾಶ್ವತ್ಥದಲ್ಲಿ ಹಮ್ಮಿಕೊಳ್ಳಲಾಗಿದ್ದ ʼಸ್ವಾತಂತ್ರ್ಯದ ಅಮೃತ ಮಹೋತ್ಸವʼ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು ಅವರು.

Page 24 of 27 1 23 24 25 27

Recommended

error: Content is protected !!