Tag: isro

ಎಂಜಿನಿಯರಿಂಗ್‌ ವಿದ್ಯಾರ್ಥಿಗಳಂತೆ ರಾಜ್ಯದ ಸರಕಾರಿ ಶಾಲೆಗಳ ಮಕ್ಕಳಿಂದಲೂ ಉಪಗ್ರಹ ತಯಾರಿಕೆ ಮಾಡಿಸಲು ಸರಕಾರ ಒಲವು:  ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ

ಎಂಜಿನಿಯರಿಂಗ್‌ ವಿದ್ಯಾರ್ಥಿಗಳಂತೆ ರಾಜ್ಯದ ಸರಕಾರಿ ಶಾಲೆಗಳ ಮಕ್ಕಳಿಂದಲೂ ಉಪಗ್ರಹ ತಯಾರಿಕೆ ಮಾಡಿಸಲು ಸರಕಾರ ಒಲವು: ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ

ʼಇಸ್ರೇಲ್ ಶಾಲೆಗಳುʼ ವಿದ್ಯಾರ್ಥಿಗಳ ಉಪಗ್ರಹ ಯೋಜನೆಗಳಿಗೆ ಹೆಚ್ಚು ಪ್ರೋತ್ಸಾಹ ನೀಡುತ್ತವೆ. ಅದೇ ರೀತಿ ರಾಜ್ಯದಲ್ಲೂ ವಿದ್ಯಾರ್ಥಿಗಳ ಉಪಗ್ರಹ ಯೋಜನೆಗಳನ್ನು ಪ್ರೋತ್ಸಾಹಿಸಲು ಸರಕಾರ ಉದ್ದೇಶಿಸಿದೆ.

ದೇಶವೇ ಬಿಗಿದಪ್ಪಿಕೊಂಡ ಇಸ್ರೋ ಚೇರ್‌ಮನ್‌ ಕೆ.ಶಿವನ್‌ಗೆ ಡಾಕ್ಟರ್‌ ಆಫ್‌ ಸೈನ್ಸ್‌ ಗೌರವ

ದೇಶವೇ ಬಿಗಿದಪ್ಪಿಕೊಂಡ ಇಸ್ರೋ ಚೇರ್‌ಮನ್‌ ಕೆ.ಶಿವನ್‌ಗೆ ಡಾಕ್ಟರ್‌ ಆಫ್‌ ಸೈನ್ಸ್‌ ಗೌರವ

ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಅಧ್ಯಕ್ಷ ಕೆ.ಶಿವನ್‌ ಅವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪ್ರತಿಷ್ಠಿತ ʼಡಾಕ್ಟರ್‌ ಆಫ್‌ ಸೈನ್ಸ್‌ʼ ಗೌರವ ಪದವಿಗೆ ಪಾತ್ರರಾಗಿದ್ದಾರೆ.

Recommended

error: Content is protected !!