ಶೈಕ್ಷಣಿಕ ಸಂಸ್ಥೆಗಳಾಗಿಯೇ ಉಳಿದರೆ ಉಪಯೋಗವಿಲ್ಲ, ಕೈಗಾರಿಕೆ-ಉದ್ಯೋಗ ಪೂರಕ ಶಿಕ್ಷಣ; ರಾಜ್ಯದ 150 ಐಟಿಐಗಳ ಆಮೂಲಾಗ್ರ ಅಭಿವೃದ್ಧಿಗೆ 5,000 ಕೋಟಿ ರೂ. ವೆಚ್ಚ
ಕೈಗಾರಿಕೆ ತರಬೇತಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಉದ್ದೇಶದಿಂದ ರಾಜ್ಯದಲ್ಲಿನ 150 ಐಟಿಐ ಶಿಕ್ಷಣ ಸಂಸ್ಥೆಗಳನ್ನು ಅಭಿವೃದ್ಧಿಪಡಿಸಲು 5,000 ಕೋಟಿ ರೂ.ಗಳನ್ನು ರಾಜ್ಯ ಸರಕಾರ ವೆಚ್ಚ ಮಾಡುತ್ತಿದೆ.