Tag: Karnataka covid-19

ಸೆಮಿ ಲಾಕ್‌ಡೌನ್‌ ಕುರಿತು ಎಚ್.ವಿಶ್ವನಾಥ್‌  ಹೇಳಿದ್ದೇನು?

ಸೆಮಿ ಲಾಕ್‌ಡೌನ್‌ ಕುರಿತು ಎಚ್.ವಿಶ್ವನಾಥ್‌ ಹೇಳಿದ್ದೇನು?

ಸೆಮಿ ಲಾಕ್‌ಡೌನ್‌ ಕುರಿತು ಬಿಜೆಪಿ ಹಿರಿಯ ನಾಯಕ, ವಿಧಾನ ಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಅಭಿಪ್ರಾಯವೇನು? ಅಸಲೇ, ತೀಕ್ಷ್ಣ ಕಾಮೆಂಟ್‌ ಮಾಡುವ ಅವರು ಈ ಕುರಿತು ಹೇಳಿದ್ದೇನು?

ಸರಕಾರಿ ಆಸ್ಪತ್ರೆಗಳಲ್ಲಿ ವಿಶ್ವ ದರ್ಜೆಯ ಸೇವೆ ಸಿಗುವಂತೆ ಕಾರ್ಯನಿರ್ವಹಿಸಿ; ನೂತನ ವೈದ್ಯರಿಗೆ ಗ್ರಾಮೀಣ ಸೇವೆಯ ಪಾಠ ಮಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ವೆಂಟಿಲೇಟರ್ ಲಭ್ಯತೆ 10 ಪಟ್ಟು ಹೆಚ್ಚಿಸಲು ಕ್ರಮ, ವಿದೇಶದಿಂದಲೂ ರೆಮ್ಡಿಸಿವಿರ್ ಆಮದು ಮಾಡಿಕೊಳ್ಳಲು ಮುಂದಾದ ರಾಜ್ಯ ಸರಕಾರ, ಕೇಂದ್ರ ಅನುಮತಿಗೆ ವೇಯ್ಟಿಂಗ್

ರಾಜ್ಯಕ್ಕೆ ಕೇಂದ್ರದಿಂದ 4.25 ಲಕ್ಷ ಡೋಸ್‌ ರೆಮಿಡಿಸಿವರ್‌ ಹಂಚಿಕೆ: ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ

ರೆಮಿಡಿಸಿವಿರ್‌ ಇಂಜೆಕ್ಷನ್ ಕೊರತೆ ಬಹುತೇಕ ನೀಗುತ್ತಿದ್ದು, ರಾಜ್ಯಕ್ಕೆ ಮುಂದಿನ ಒಂದು ವಾರಕ್ಕೆ ಅಗತ್ಯವಾದ 4.25 ಲಕ್ಷ ಡೋಸ್‌ ಹಂಚಿಕೆಯಾಗಿದೆ.

ಆಮ್ಲಜನಕ ಕೊರತೆಯುಳ್ಳ ಸೋಂಕಿತರಿಗೆ ನೆರವು: ಓಲಾ ಕ್ಯಾಬ್‌ ಮೂಲಕ ಬೆಂಗಳೂರಿನಲ್ಲಿ ಮನೆ ಬಾಗಿಲಿಗೆ ಆಮ್ಲಜನಕ ಸಾಂದ್ರಕ

ಆಮ್ಲಜನಕ ಕೊರತೆಯುಳ್ಳ ಸೋಂಕಿತರಿಗೆ ನೆರವು: ಓಲಾ ಕ್ಯಾಬ್‌ ಮೂಲಕ ಬೆಂಗಳೂರಿನಲ್ಲಿ ಮನೆ ಬಾಗಿಲಿಗೆ ಆಮ್ಲಜನಕ ಸಾಂದ್ರಕ

ಹೋಮ್‌ ಐಸೋಲೇಷನ್‌ ಆಗಿರುವ ಯಾರೇ ಸೋಂಕಿತರಲ್ಲಿ ಆಮ್ಲಜನಕದ ಸ್ಯಾಚುರೇಶನ್ ಮಟ್ಟವು 94% ಗಿಂತ ಕಡಿಮೆ ಇದ್ದರೆ ಅಂಥವರಿಗೆ ಆಮ್ಲಜನಕ ಸಾಂದ್ರಕಗಳನ್ನು ನೀಡಲಾಗುವುದು.

ಚಿಕ್ಕಬಳ್ಳಾಪುರಕ್ಕೆ ಚೀಯರ್ಸ್ ;‌ ಡಾ.ಸುಧಾಕರ್ʼಗೆ ವೈದ್ಯಶಿಕ್ಷಣ ಜತೆಗೆ ಆರೋಗ್ಯ ಖಾತೆ
ವಿದುರಾಶ್ವತ್ಥವನ್ನು ಅಂತಾರಾಷ್ಟ್ರೀಯ ಸ್ಮಾರಕ ಕೇಂದ್ರ ಮಾಡುವುದರ ಜತೆಗೆ ಚಿಕ್ಕಬಳ್ಳಾಪುರ, ಕೋಲಾರಕ್ಕೆ ಕೃಷ್ಣಾ ನದಿ ನೀರು ತರಬೇಕು: ಸಿಎಂಗೆ ಸಚಿವ ಡಾ.ಕೆ.ಸುಧಾಕರ್ ಮನವಿ

ಕರ್ನಾಟಕಕ್ಕೆ ಬಂದು ತಲುಪಿದ ಕೋವಿಡ್ ವ್ಯಾಕ್ಸಿನ್ 15 ಲಕ್ಷ ಡೋಸ್; ಬೆಂಗಳೂರು ನಗರಕ್ಕೆ 10 ಲಕ್ಷ & ಬೆಳಗಾವಿಗೆ 5 ಲಕ್ಷ ಡೋಸ್ ಕಳಿಸಲಾಗಿದೆ ಎಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌

ರಾಜ್ಯಕ್ಕೆ ಕೇಂದ್ರ ಸರಕಾರವು 15 ಲಕ್ಷಕ್ಕೂ ಹೆಚ್ಚು ಕೋವಿಡ್ ಲಸಿಕೆ ಡೋಸ್ ನೀಡಿದ್ದು, ಮತ್ತಷ್ಟು ಜನರು ಲಸಿಕೆ ಪಡೆಯಬಹುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ...

ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್

ಕೋವಿಡ್ 2ನೇ ಅಲೆ ನಿಯಂತ್ರಿಸಲು ಪೂರ್ವಸಿದ್ಧತೆ; ಎಲ್ಲರಿಗೂ ಲಸಿಕೆ, ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಮಾತುಕತೆ, ಮುಂದಿನ 50 ದಿನ ರಾಜ್ಯದಲ್ಲಿ ವ್ಯಾಕ್ಸಿನ್‌ ಯಜ್ಞ

ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಎಲ್ಲ ಬಗೆಯ ಸಿದ್ಧತೆ ಮಾಡಿಕೊಂಡಿದ್ದು, ಇಂದಿನಿಂದ ಕನಿಷ್ಠ 50 ದಿನಗಳ ಕಾಲ ವೈದ್ಯ ಸಿಬ್ಬಂದಿ, ಅಧಿಕಾರಿಗಳು ಶ್ರಮಿಸಲಿದ್ದಾರೆ ಎಂದು ಆರೋಗ್ಯ ಮತ್ತು ...

ವಿದುರಾಶ್ವತ್ಥವನ್ನು ಅಂತಾರಾಷ್ಟ್ರೀಯ ಸ್ಮಾರಕ ಕೇಂದ್ರ ಮಾಡುವುದರ ಜತೆಗೆ ಚಿಕ್ಕಬಳ್ಳಾಪುರ, ಕೋಲಾರಕ್ಕೆ ಕೃಷ್ಣಾ ನದಿ ನೀರು ತರಬೇಕು: ಸಿಎಂಗೆ ಸಚಿವ ಡಾ.ಕೆ.ಸುಧಾಕರ್ ಮನವಿ

ಕೋವಿಡ್‌ ಮುನ್ನೆಚ್ಚರಿಕೆ ಪಾಲಿಸದಿದ್ದರೆ ಕಠಿಣ ನಿಯಮ ಅನಿವಾರ್ಯ; ದೊಡ್ಡ ದೊಡ್ಡ ಜಾಹೀರಾತು ಕೊಟ್ಟು ಜನರಲ್ಲಿ ಅರಿವು ಮೂಡಿಸುತ್ತೇವೆ ಎಂದ ಡಾ.ಕೆ.ಸುಧಾಕರ್!!

ಮಾಸ್ಕ್, ದೈಹಿಕ ಅಂತರ ಕಾಪಾಡಿಕೊಳ್ಳದಿದ್ದರೆ ಕಠಿಣ ಕ್ರಮ ಅನಿವಾರ್ಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ.

ಸ್ವತಃ ನರೇಂದ್ರ ಮೋದಿಯವರೇ ಲಸಿಕೆ ಪಡೆದಿದ್ದಾರೆ, ಇನ್ನು ಅಂಜಿಕೆ ಮಾತೇಕೆ? ಧೈರ್ಯವಾಗಿ ಕೋವಿಡ್ ವ್ಯಾಕ್ಸಿನ್ ಪಡೆಯಿರಿ ಎಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಸ್ವತಃ ನರೇಂದ್ರ ಮೋದಿಯವರೇ ಲಸಿಕೆ ಪಡೆದಿದ್ದಾರೆ, ಇನ್ನು ಅಂಜಿಕೆ ಮಾತೇಕೆ? ಧೈರ್ಯವಾಗಿ ಕೋವಿಡ್ ವ್ಯಾಕ್ಸಿನ್ ಪಡೆಯಿರಿ ಎಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಮೂರನೇ ಹಂತದ ಕೋವಿಡ್ ಲಸಿಕೆ ನೀಡುವ ಪ್ರಕ್ರಿಯೆ ಆರಂಭವಾಗಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡದೆ ವಿಶ್ವಾಸದಿಂದ ಲಸಿಕೆ ಪಡೆಯಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ...

Page 1 of 2 1 2

Recommended

error: Content is protected !!