ಸೆಮಿ ಲಾಕ್ಡೌನ್ ಕುರಿತು ಎಚ್.ವಿಶ್ವನಾಥ್ ಹೇಳಿದ್ದೇನು?
ಸೆಮಿ ಲಾಕ್ಡೌನ್ ಕುರಿತು ಬಿಜೆಪಿ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅಭಿಪ್ರಾಯವೇನು? ಅಸಲೇ, ತೀಕ್ಷ್ಣ ಕಾಮೆಂಟ್ ಮಾಡುವ ಅವರು ಈ ಕುರಿತು ಹೇಳಿದ್ದೇನು?
ಸೆಮಿ ಲಾಕ್ಡೌನ್ ಕುರಿತು ಬಿಜೆಪಿ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅಭಿಪ್ರಾಯವೇನು? ಅಸಲೇ, ತೀಕ್ಷ್ಣ ಕಾಮೆಂಟ್ ಮಾಡುವ ಅವರು ಈ ಕುರಿತು ಹೇಳಿದ್ದೇನು?
ಶ್ರೀ ಆದಿಚುಂಚನಗಿರಿ ವೈದ್ಯ ಕಾಲೇಜ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಸೋಂಕಿತರಿಗೆ ಅಚ್ಚರಿ.
ಐತಿಹಾಸಿಕ ರೀತಿಯಲ್ಲಿ, ಐದಾರು ತಿಂಗಳಲ್ಲಿ ಒಟ್ಟು 1,763 ವೈದ್ಯರ ನೇಮಕ ನೇರ ನೇಮಕ
ರೆಮಿಡಿಸಿವಿರ್ ಇಂಜೆಕ್ಷನ್ ಕೊರತೆ ಬಹುತೇಕ ನೀಗುತ್ತಿದ್ದು, ರಾಜ್ಯಕ್ಕೆ ಮುಂದಿನ ಒಂದು ವಾರಕ್ಕೆ ಅಗತ್ಯವಾದ 4.25 ಲಕ್ಷ ಡೋಸ್ ಹಂಚಿಕೆಯಾಗಿದೆ.
ಹೋಮ್ ಐಸೋಲೇಷನ್ ಆಗಿರುವ ಯಾರೇ ಸೋಂಕಿತರಲ್ಲಿ ಆಮ್ಲಜನಕದ ಸ್ಯಾಚುರೇಶನ್ ಮಟ್ಟವು 94% ಗಿಂತ ಕಡಿಮೆ ಇದ್ದರೆ ಅಂಥವರಿಗೆ ಆಮ್ಲಜನಕ ಸಾಂದ್ರಕಗಳನ್ನು ನೀಡಲಾಗುವುದು.
ಪಟ್ಟಿಯಲ್ಲಿ ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಲ್ಲ; ಎಚ್ಚರ ತಪ್ಪಿದರೆ ಕಷ್ಟ ತಪ್ಪಿದ್ದಲ್ಲ
ರಾಜ್ಯಕ್ಕೆ ಕೇಂದ್ರ ಸರಕಾರವು 15 ಲಕ್ಷಕ್ಕೂ ಹೆಚ್ಚು ಕೋವಿಡ್ ಲಸಿಕೆ ಡೋಸ್ ನೀಡಿದ್ದು, ಮತ್ತಷ್ಟು ಜನರು ಲಸಿಕೆ ಪಡೆಯಬಹುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ...
ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಎಲ್ಲ ಬಗೆಯ ಸಿದ್ಧತೆ ಮಾಡಿಕೊಂಡಿದ್ದು, ಇಂದಿನಿಂದ ಕನಿಷ್ಠ 50 ದಿನಗಳ ಕಾಲ ವೈದ್ಯ ಸಿಬ್ಬಂದಿ, ಅಧಿಕಾರಿಗಳು ಶ್ರಮಿಸಲಿದ್ದಾರೆ ಎಂದು ಆರೋಗ್ಯ ಮತ್ತು ...
ಮಾಸ್ಕ್, ದೈಹಿಕ ಅಂತರ ಕಾಪಾಡಿಕೊಳ್ಳದಿದ್ದರೆ ಕಠಿಣ ಕ್ರಮ ಅನಿವಾರ್ಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ.
ಮೂರನೇ ಹಂತದ ಕೋವಿಡ್ ಲಸಿಕೆ ನೀಡುವ ಪ್ರಕ್ರಿಯೆ ಆರಂಭವಾಗಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡದೆ ವಿಶ್ವಾಸದಿಂದ ಲಸಿಕೆ ಪಡೆಯಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ...
CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]
© 2025 cknewsnow | Website Design by Karnatakabest Digital Services
© 2025 cknewsnow | Website Design by Karnatakabest Digital Services